Connect with us

Featured

ಕನ್ನಡಿಗರ ಹೆಮ್ಮೆ ಸಾಲುಮರದ ತಿಮ್ಮಕ್ಕ ಅವರಿಗೆ JFW ಪ್ರಶಸ್ತಿ : ರಶ್ಮಿಕಾ ಮಂದಣ್ಣ ಅಲ್ಲೇನು ಮಾಡ್ತಿದ್ರು ಗೊತ್ತಾ.?

ಚೆನ್ನೈ : ಕನ್ನಡಿಗರ ಹೆಮ್ಮೆ ಸಾಲುಮರದ ತಿಮ್ಮಕ್ಕ ಅವರಿಗೆ ಮತ್ತೊಂದು ಗೌರವ ಸಿಕ್ಕಿದೆ. ಚೆನ್ನೈನಲ್ಲಿ ಪ್ರತಿ ವರ್ಷ ಪ್ರದಾನ ಮಾಡುವ ಮಹಿಳಾ ಸಾಧಕಿಯರ ಪ್ರಶಸ್ತಿಯನ್ನ ಈ ಬಾರಿ ಜೀವಮಾನ ಸಾಧನೆಗಾಗಿ ನಮ್ಮ ಹೆಮ್ಮೆಯ ಸಾಲುಮರದ ತಿಮ್ಮಕ್ಕ ಅವರಿಗೆ ಸಿಕ್ಕಿದೆ. JFW ಹೆಸರಲ್ಲಿ ಈ ಪ್ರಶಸ್ತಿಯನ್ನ ಕಳೆದ 11 ವರ್ಷಗಳಿಂದ ಸಾಧಕಿಯರಿಗೆ ನೀಡಲಾಗ್ತಿದೆ. JFW ಅಂದ್ರೆ, ಜಸ್ಟ್​ ಫಾರ್ ವುಮೆನ್​ ಎಂದು.

ವಿವಿಧ ಕ್ಷೇತ್ರಗಳಲ್ಲಿ ಮಹಿಳಾ ಸಾಧಕಿಯರನ್ನ ಗುರುತಿಸಿ, ಪ್ರತಿವರ್ಷ ಈ ಪ್ರಶಸ್ತಿಯನ್ನ ನೀಡಲಾಗುತ್ತೆ. ಈ ಮೂಲಕ ಮಹಿಳೆಯರಿಗೆ ಗೌರವ ನೀಡುವಂತಹ ಕೆಲಸವನ್ನ JFW ಮಾಡ್ತಿದೆ.

ಸಾಲುಮರದ ತಿಮ್ಮಕ್ಕ ಜೊತೆ ರಶ್ಮಿಕಾ ಮಂದಣ್ಣ..!

ಚೆನ್ನೈನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಲುಮರದ ತಿಮ್ಮಕ್ಕ ಜೊತೆ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡ್ರು. ಯಾಕಂದ್ರೆ, ವೇದಿಕೆ ಮೇಲೆ ಗೌರವ ಸ್ವೀಕರಿಸಿದ ತಿಮ್ಮಕ್ಕ, ನಮ್ಮ ಕನ್ನಡದಲ್ಲಿ ಮಾತನಾಡಿದ್ರು. ಕನ್ನಡದಿಂದ ಇಂಗ್ಲೀಷ್​ಗೆ ಟ್ರಾನ್ಸ್​ಲೇಷನ್​ ಅಂದ್ರೆ, ತರ್ಜುಮೆ ಮಾಡಿದ್ದು ರಶ್ಮಿಕಾ. ಸಾಲುಮರದ ತಿಮ್ಮಕ್ಕ ಹೇಳಿದ ಪ್ರತಿಯೊಂದು ಪದವನ್ನ ಕನ್ನಡದಿಂದ ಇಂಗ್ಲೀಷ್​ಗೆ ತರ್ಜುಮೆ ಮಾಡಿ ಅಲ್ಲಿದ್ದವರ ಮನ ಗೆದ್ದು ಭೇಷ್​ ಎನಿಸಿಕೊಂಡ್ರು ರಶ್ಮಿಕಾ ಮಂದಣ್ಣ. ಇತ್ತೀಚೆಗಷ್ಟೇ ಕನ್ನಡ ಮಾತ್ನಾಡೋದು ಕಷ್ಟ  ಎಂದು ಹೇಳಿ ವಿವಾದ ಸೃಷ್ಟಿಸಿದ್ದ ರಶ್ಮಿಕಾ, ಬಹುಶಃ ಇದರಿಂದ ಕವರ್​ ಮಾಡಿಕೊಳ್ಳಬಹುದೇನೋ..

ದಿಗ್ಗಜರ ಸಮಾಗಮ..!

JFW ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಲವು ದಿಗ್ಗಜರು ಒಂದಾಗಿದ್ರು. ಯೂನಿವರ್ಸಲ್​ ಸ್ಟಾರ್ ಕಮಲ್​ ಹಾಸನ್​ ಸೇರಿದಂತೆ ಖ್ಯಾತ ನಟಿಯರು, ಗಾಯಕಿಯರು ಸೇರಿದಂತೆ ಸಾಧಕಿಯರ ಸಮಾಗಮಕ್ಕೆ ಈ ವೇದಿಕೆ ಸಾಕ್ಷಿಯಾಯ್ತು.

Advertisement

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ