Connect with us

Featured

ಅಂಬರೀಷ್​ ನೆನೆದು ಸುಮಲತಾ ಭಾವುಕ : ಆ 27 ವರ್ಷ.. ಈಗಿನ 9 ತಿಂಗಳು ನೆನೆದು ಕಣ್ಣೀರು..!

ಬೆಂಗಳೂರು : ನಟಿ, ಸಂಸದೆ ಸುಮಲತಾ ತುಂಬಾ ಭಾವುಕರಾಗಿದ್ದಾರೆ. ಪತಿ, ರಾಜಕಾರಣಿ, ನಟ ಅಂಬರೀಷ್​ ನಿಧಿನಹೊಂದಿ 9 ತಿಂಗಳು ಕಳೆದಿದೆ. ಈ 9 ತಿಂಗಳಲ್ಲಿ ಅಂಬಿ ಇಲ್ಲದ ನೋವು ತುಂಬಾ ಕಾಡಿದೆ. 27 ವರ್ಷ ಜೊತೆಯಲ್ಲಿದ್ದು, ಈಗ ಇಲ್ಲ ಅನ್ನೋದನ್ನ ನೆನೆಯಲು ಕೂಡ ಸಾಧ್ಯವಿಲ್ಲ ಎಂದು ನೋವನ್ನ ತೋಡಿಕೊಂಡಿದ್ದಾರೆ.

ಅಂಬಿಯ 9ನೇ ಪುಣ್ಯತಿಥಿ ಬಳಿಕ ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರೋ ಸುಮಲತಾ, ಅಂಬಿ ನನ್ನಿಂದ ದೂರಾಗಿ 9 ತಿಂಗಳಾಯ್ತು. ಅಂಬಿ ಇಲ್ಲದ ಜೀವನ ಹೇಗಿರುತ್ತೆ ಅನ್ನೋದನ್ನ ಕಳೆದ 9 ತಿಂಗಳಲ್ಲಿ ಕಾಲ ನನಗೆ ಕಲಿಸಿದೆ. ನಿನ್ನ ಜೊತೆ ಇದ್ದ 27 ವರ್ಷ ಸುಂದರ, ಮಧುರ ಕ್ಷಣಗಳು. ಮರೆಯಲು ಅಸಾಧ್ಯ. ನಿನ್ನ ಜೊತೆ ಇದ್ದ ಎಲ್ಲಾ ದಿನಗಳು ನನಗೆ ನೆನಪಾಗುತ್ತಿವೆ. ನನಗೆ ಗೊತ್ತು, ನೀನೂ ಎಲ್ಲೇ ಇದ್ದರೂ, ನಿನ್ನ ಸುತ್ತಮುತ್ತಲಿನ ಜನ ಚೆನ್ನಾಗಿರಲಿ ಎಂದು ಹಾರೈಸುತ್ತೀಯ.

https://www.facebook.com/sumaambareesh/posts/10157643938004266?sfnsw=cl

ಹೀಗಂತ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರೋ ಸುಮಲತಾ, ಅಂಬಿ ಜೊತೆಗಿನ ಫೋಟೋವನ್ನ ಫೋಸ್ಟ್​ ಮಾಡಿ ಭಾವುಕತೆಯನ್ನ ವ್ಯಕ್ತಪಡಿಸಿದ್ದಾರೆ.

ಸದ್ಯ ಸಂಸದೆಯಾಗಿರೋ ಸುಮಲತಾ, ಮಂಡ್ಯ ಜನರಿಗೆ ಅಮ್ಮ ಆಗಿದ್ದಾರೆ. ಇಡೀ ಕ್ಷೇತ್ರದಲ್ಲಿ ಓಡಾಟ ಶುರು ಮಾಡಿ, ಜನರ ಭಾವನೆಗಳು, ಸಮಸ್ಯೆಗಳಿಗೆ ಸ್ಪಂದಿಸೋ ಕೆಲಸವನ್ನ ಸುಮಲತಾ ಮಾಡ್ತಿದ್ದಾರೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ