Connect with us

Featured

ಅಡುಗೆ ವಿಶೇಷ : ತೊಗರಿ ಬೇಳೆ ಹೋಳಿಗೆ ಮಾಡೋದು ಹೇಗೆ..?

ರೈಸಿಂಗ್ ಕನ್ನಡ ಅಡುಗೆ : ಹೋಳಿಗೆ ಮಾಡೋದು ಒಂದು ಕಲೆ. ಒಬ್ಬೊಬ್ಬರು ಒಂದೊಂದು ರೀತಿಯಾಗಿ ಹೋಳಿಗೆ ಮಾಡ್ತಾರೆ. ಇತ್ತೀಚೆಗಂತೂ ಬಾದಾಮಿ, ಕರ್ಜೂರ ಸೇರಿದಂತೆ ಡ್ರೈಫ್ರೂಟ್ಸ್​ ಹೋಳಿಗೆಯೂ ಫೇಮಸ್​ ಆಗ್ತಿದೆ. ನಾವೀಗ ತೊಗರಿ ಬೇಳೆ ಹೋಳಿಗೆ ಮಾಡುವ ವಿಧಾನವನ್ನ ನೋಡೋಣ.

ತೊಗರಿ ಹೋಳಿಗೆಗೆ ಬೇಕಾಗುವ ಪದಾರ್ಥಗಳು :

ತೊಗರಿ ಬೇಳೆ                                   –   1/2  ಕೆ.ಜಿ.

ಮೈದಾ ಹಿಟ್ಟು                                  – ¼  ಕೆ.ಜಿ.

Advertisement

ಬೆಲ್ಲ                                                –  1/2  ಕೆ.ಜಿ.

ಎಣ್ಣೆ                                              –  1/4 ಕೆ.ಜಿ.

ಚಿರೊಟಿ ರವೆ                                   – 300 ಗ್ರಾಂ

ತೆಂಗಿನ ಕಾಯಿ ತುರಿ                          – 1 ಕಪ್

ಏಲಕ್ಕಿ                                            – 4 ರಿಂದ 5

Advertisement

ಅರಿಶಿನ                                       – 1 ಚಿಟಿಕೆ

ಮಾಡುವ ವಿಧಾನ : ಒಂದು ಪಾತ್ರೆಯಲ್ಲಿ 1 ಲೀಟರ್​ ನೀರಿಗೆ 2 ಟೀ ಸ್ಪೂನ್ ಎಣ್ಣೆ ಜೊತೆ ಅರ್ಧ ಕೆಜಿ ತೊಗರಿ ಬೇಳೆ ಹಾಕಿ ಬೇಯಿಸಿಕೊಳ್ಳಿ. ಬೇಳೆ ಮುಕ್ಕಾಲು ಭಾಗ ಬೆಂದಾಗ ತೆಂಗಿನಕಾಯಿ ತುರಿ ಹಾಗೂ ಬೆಲ್ಲ ಹಾಕಿ ಚೆನ್ನಾಗಿ ಕಲಸಿ. ಬೆಲ್ಲ ಪಾಕ ಬಂದಾಗ ಕೆಳಗಿಳಿಸಿ ಏಲಕ್ಕಿಯೊಂದಿಗೆ ಗಟ್ಟಿಯಾಗಿ ರುಬ್ಬಿ ಹೂರಣ ತಯಾರಿಸಿಕೊಳ್ಳಿ. ನಂತರ ಚಿರೊಟಿ ರವೆ, ಮೈದಾ ಹಿಟ್ಟನ್ನು ಜರಡಿ ಮಾಡಿ, ಅದನ್ನು ಒಂದು ಪಾತ್ರೆಯಲ್ಲಿ ಸ್ವಲ್ಪ ನೀರು  ಅರಿಶಿನ, ಮೈದಾ, ಚಿರೊಟಿ ರವೆ ಮತ್ತು ಸ್ವಲ್ಪಎಣ್ಣೆಯನ್ನು ಸೇರಿಸಿ ಚೆನ್ನಾಗಿ ಕಲಸಿ 1 ಗಂಟೆ ಕಾಲ ನೆನೆಯಲು ಬಿಡಿ.

ಒಂದು ಗಂಟೆ ಬಳಿಕ, ಕೈಗೆ ಎಣ್ಣೆ ಸವರಿಕೊಂಡು ಹಿಟ್ಟಿನ ಒಂದು ಉಂಡೆಯನ್ನು  ಗುಂಡಾಗಿ ಮಾಡಿಕೊಂಡು ಅದರಲ್ಲಿ ಹೂರಣದ ಉಂಡೆಯನ್ನು ಇಟ್ಟು ಮುಚ್ಚಿ. ನಂತರ ಅಗಲವಾದ ಪ್ಲಾಸ್ಟಿಕ್ ಕವರ್ ಅಥವಾ ಬಾಳೆ ಎಲೆಯ ಮೇಲೆ ಎಣ್ಣೆ ಸವರಿ ಹೂರಣ ಮುಚ್ಚಿದ ಉಂಡೆಯನ್ನು ದುಂಡಾಗಿ ತಟ್ಟಿ ಚಪಾತಿ ಕಾವಲಿನ ಮೇಲೆ ಹಾಕಿ ಸಣ್ಣ ಉರಿಯಲ್ಲಿ ಎರಡೂ ಕಡೆ ಬೇಯಿಸಿ. ತುಪ್ಪ ಅಥವಾ ಬಿಸಿ ಹಾಲಿನೊಂದಿಗೆ ಹೋಳಿಗೆ ತಿಂದರೇ, ಅದ್ಭುತ ರುಚಿ..

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ