Connect with us

ಜ್ಯೋತಿಷ್ಯ

ಅತ್ತಿ ಹಣ್ಣಿನ ಪೌರಾಣಿಕ ಹಿನ್ನಲೆ ಏನು

ಈ ಮೊದಲೇ ಹೇಳಿದಂತೆ ಅತ್ತಿಮರ ಬಹುತೇಕ ಎಲ್ಲರಿಗೂ ಗೊತ್ತೇ ಇರುತ್ತೆ. ಈಗಾಗಲೇ ಅತ್ತಿಮರದ ಉಪಯೋಗಗಳನ್ನ ತಿಳಿದುಕೊಂಡಿದ್ದೀರಿ. ಆದೇ ರೀತಿ, ಅತ್ತಿಮರಕ್ಕೆ ವಿಶೇಷ ರೀತಿಯ ಪೌರಾಣಿಕ ಹಿನ್ನೆಲೆ ಇದೆ.
ಅತ್ತಿ ಹಣ್ಣಿನ ಪೌರಾಣಿಕ ಹಿನ್ನಲೆ ಏನು..?
ಹಿರಣ್ಯಕಶಿಪುವನ್ನು ಸಂಹರಿಸಲು ನರಸಿಂಹಸ್ವಾಮಿ ಈ ಅತ್ತಿಮರದಲ್ಲಿಯೇ ಅವತರಿಸಿದನು ಎಂಬ ಪ್ರತೀತಿ ಇದೆ. ಹಾಗೆ ಕ್ರುದ್ರನಾಗಿ ಅವತರಿಸಿದ ವಿಷ್ಣು, ಹಿರಣ್ಯಕಶಿಪುವಿನ ಉದರವನ್ನು ತನ್ನ ಉಗುರುಗಳಿಂದ ಬಗೆದು, ಅವನ ಕರುಳು ತೆಗೆದು ಮಾಲೆಯಂತೆ ಕೊರಳಿನಲ್ಲಿ ಧರಿಸಿ, ನಾರದ ಕಶ್ಯಪ ಪ್ರಹ್ಲಾದ ಭಕ್ತರ ಮಾತುಗಳನ್ನ ಸತ್ಯಗೊಳಿಸಿದನು.
ಆ ರಾಕ್ಷಸನ ಹೊಟ್ಟೆ ಅಗೆದು ಕರುಳು ಹೊರಗೆ ತೆಗೆದಾಗ, ಅವನ ಹೊಟ್ಟೆಯಲ್ಲಿದ್ದ ಕಾಲಕೂಟದಂತಹ ವಿಷವು, ನರಸಿಂಹಸ್ವಾಮಿಯ ಉಗುರುಗಳಿಗೆ ಅಂಟಿಕೊಂಡು ನೋವು ಹಾಗೂ ಉರಿ ಆಗುತ್ತದೆ. ಆ ವೇದನೆಯನ್ನು ತಡೆಯಲಾರದ ನರಸಿಂಹ, ತಾವಪನ್ನು ಶಾಂತಗೊಳಿಸಲು ಶ್ರೀ ಮಹಾಲಕ್ಷ್ಮೀ ಆಗ ಅತ್ತಿ ಮರದ ಹಣ್ಣುಗಳನ್ನು ತಂದು ಉಗುರುಗಳಿಗೆ ಹಚ್ಚಿದಳು. ತಕ್ಣವೇ ವಿಷದಿಂದ ಉಂಟಾಗಿದ್ದ ಉರಿ ಶಮನವಾಗಿ, ನರಸಿಂಹಸ್ವಾಮಿ ಶಾಂತರಾದರು.
ಆಗ ಆ ದೇವ ದಂಪತಿ, ವಿಷದ ಉಗ್ರತೆಯನ್ನು ಶಾಂತಗೊಳಿಸಿದ ಅತ್ತಿಮರಕ್ಕಕೆ ವರ ನೀಡಿದರು. ” ಎಲೈ ಔದುಂಬರವೇ ಕಲ್ಪವೃಕ್ಷದಂತೆ ಸದಾ ಫಲಭರಿತವಾಗಿರು. ನಿನ್ನನ್ನು ಶ್ರದ್ಧಾ ಭಕ್ತಿಗಳಿಂದ ಸೇವಿಸುವವರು ಇಷ್ಟಾರ್ಥ ಸಿದ್ಧಿಯಾಗಲಿ. ಅವರ ಪಾಪಗಳು ಕ್ಷಯವಾಗಲಿ. ನಿನ್ನ ದರ್ಶನದಿಂದಲೇ ವಿಷದ ತೀವ್ರತೆ ಶಮನವಾಗುತ್ತದೆ. ಲಕ್ಷ್ಮೀ ದೇವಿ ಸಹಿತನಾದ ನಾನು, ಉಳಿದ ದೇವತೆಗಳೊಡನೆ ನಿನ್ನಲ್ಲಿ ನೆಲೆಸಿರುತ್ತೇನೆ” ಎಂದು ಅನೇಕ ವರಗಳನ್ನು ನೀಡಿದರು.
ಹೀಗಾಗಿಯೇ, ಕಲಿಯುಗದಲ್ಲಿ ಔದುಂಬರ ವೃಕ್ಷವು, ಕಲ್ಪವೃಕ್ಷಕ್ಕೆ ಸಮಾನವಾದದ್ದು. ಅದೇ ಕಾರಣದಿಂದಲೇ ಶ್ರೀಗುರುವು ಕೂಡ ಔದುಂಬರದ ನೆರಳಿನಲ್ಲಿ ನೆಲೆಸಿರುವರು ಎಂದು ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ. ಶ್ರೀಗುರುವು ನೆಲಸಿದ್ದರಿಂದಲೇ ಔದುಂಬರ ವೃಕ್ಷವು ಸರ್ವ ಕಾಮ ಫಲಪ್ರದವಾಯಿತು ಎಂಬುದು ಹಿಂದೂಗಳ ಧಾರ್ಮಿಕ ನಂಬಿಕೆ.

Continue Reading
Advertisement
Click to comment

Leave a Reply

Your email address will not be published. Required fields are marked *

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ