Connect with us

Featured

ಅನರ್ಹರು ನನ್ನ ನಂಬಿ ರಾಜೀನಾಮೆ ನೀಡಿದ್ರು, ಅವರ ಪರವಾಗಿ ದೆಹಲಿ ಅಲೆದೆ: ರಮೇಶ್‌

ಗೋಕಾಕ್: ೨೦ ಶಾಸಕರು ನನ್ನ ನಂಬಿ ರಾಜೀನಾಮೆ ನೀಡಿದ್ದರಿಂದ ಅವರ ಪರವಾಗಿ ದೆಹಲಿಗೆ ಹೋಗಿ ಬರುತ್ತಿದ್ದೆ ಹಾಗಾಗಿ ಪ್ರವಾಹ ಸಂದರ್ಭದಲ್ಲಿ ಕ್ಷೇತ್ರದ ಕಡೆಗೆ ಗಮನ ನೀಡಲು ಆಗಲಿಲ್ಲ, ಮಾಧ್ಯಮಗಳು ಪ್ಯಾಕೇಜ್‌ ಸುದ್ದಿ ಮಾಡಿವೆ ಎಂದು ಅನರ್ಹ ಶಾಸಕ ರಮೇಶ್‌ ಜಾರಕಿಹೊಳಿ ಸಂಕಲ್ಪ ಸಮಾವೇಶದಲ್ಲಿ ಅವಲತ್ತುಕೊಂಡಿದ್ದಾರೆ.

ನಾನು ಹಣಕ್ಕಾಗಿ ರಾಜೀನಾಮೆ ನೀಡಿಲ್ಲ, ಸಮ್ಮಿಶ್ರ ಸರ್ಕಾರದ ಆಂತರಿಕ ವ್ಯವಸ್ಥೆಗೆ ಹೆದರಿಕೊಂಡಿದ್ದೆವು, ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯನವರಿದ್ದರೂ ಏನೂ ಮಾಡಲಾಗದ ಸ್ಥಿತಿ ಇತ್ತು, ಆಪರೇಷನ್‌ ಕಮಲಕ್ಕೆ ನೇರ ಕಾರಣ ಸತೀಶ್‌ ಜಾರಕಿಹೊಳಿ ಹಾಗೂ ಎಂಬಿ ಪಾಟೀಲ್‌ ಎಂದರು.

ಇನ್ನು ಡಿಕೆ ಶಿವಕುಮಾರ್‌ ವಿರುದ್ಧವಾಗಿ ಹೋಮ ಹವನ ಮಾಡಿಸಿದ್ದೇನೆ ಎಂಬುದು ಸುಳ್ಳು, ಆತ ನನ್ನ ಸ್ನೇಹಿತ, ಕಾನೂನು ಸಮರದಲ್ಲಿ ಗೆದ್ದು ಬರಲಿ, ನಾನು ಯಾವ ಪಕ್ಷಕ್ಕೆ ಸೇರಬೇಕು ಎಂಬುದು ನಿರ್ಧರಿತವಾಗಿಲ್ಲ, ಕೋರ್ಟ್‌ ಮುಂದೆ ವ್ಯಾಜ್ಯೆ ಇರೋದ್ರಿಂದ ತೀರ್ಮಾನವಾದ ಮೇಲೆ ಯೋಚನೆ ಮಾಡ್ತೀನಿ ಎಂದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ