Connect with us

Featured

ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್​ ಮತ್ತೆ ಶಾಕ್​ : ಮಂತ್ರಿ ಭಾಗ್ಯ ಮರೀಚಿಕೆ ಅನ್ಸುತ್ತೆ..! ಯಾಕೆ ಗೊತ್ತಾ..?

ನವದೆಹಲಿ/ಬೆಂಗಳೂರು : ಕಾಂಗ್ರೆಸ್ ಹಾಗೂ ಜೆಡಿಎಸ್​ನ 17 ಅನರ್ಹ ಶಾಸಕರು ಮತ್ತಷ್ಟು ದಿನ ವನವಾಸ ಅನುಭವಿಸಲೇ ಬೇಕು. ನಾಳೆ ಸುಪ್ರೀಮ್​ಕೋರ್ಟ್​​ನಲ್ಲಿ ಅನರ್ಹ ಶಾಸಕರ ಪ್ರಕರಣ ವಿಚಾರಣೆಗೆ ಬರಬೇಕಿತ್ತು. ಬಂದೇ ಬರುತ್ತೆ ಅನ್ನೋ ವಿಶ್ವಾಸದಲ್ಲಿದ್ದ ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್​ ಶಾಕ್​ ಕೊಟ್ಟಿದೆ. ಯಾಕಂದ್ರೆ, ನ್ಯಾಯಮೂರ್ತಿ ರಮಣ್​ ಅವರ ಪೀಠದಲ್ಲಿದ್ದ ಅನರ್ಹ ಶಾಸಕರ ಕೇಸ್​ ವಿಚಾರಣೆ, ಸೆಪ್ಟೆಂಬರ್​ 17ಕ್ಕೆ ಹೋಗಿದೆ.

ಯೆಸ್​, ನಾಳೆಯ ಲಿಸ್ಟ್​ನಲ್ಲಿದ್ದ ಅನರ್ಹ ಶಾಸಕರ ಕೇಸ್​ಅನ್ನ, ಲೀಸ್​​ನಿಂದ ತೆಗೆದಿದ್ದು, ಸೆಪ್ಟೆಂಬರ್ 17ಕ್ಕೆ ವಿಚಾರಣೆ ನಡೆಸೋದಾಗಿ ಕೋರ್ಟ್​ ಹೇಳಿದೆ. ಇದರಿಂದಾಗಿ 17 ಅನರ್ಹ ಶಾಸಕರಿಗೆ ಮತ್ತೊಮ್ಮೆ ನಿರಾಸೆಯಾಗಿದೆ. ಇನ್ನೇನು ನಾಳೆ ವಿಚಾರಣೆಗೆ ಬಂದು, ನಮಗೆ ಜಯ ಸಿಕ್ಕೇ ಸಿಗುತ್ತೆ ಎಂದುಕೊಂಡಿದ್ದ ಅನರ್ಹರಿಗೆ ಮತ್ತೆ ನಿರಾಸೆಯಾಗಿದೆ.

ಈ ನಡುವೆ, ರಾಜ್ಯ ಬಿಜೆಪಿ ಸರ್ಕಾದಲ್ಲಿ ಮಂತ್ರಿ ಸ್ಥಾನ ಹಾಗೆಯೇ ಉಳಿಸಿಕೊಂಡಿದ್ರೂ, ಅನರ್ಹರಿಗೆ ಮಂತ್ರಿ ಭಾಗ್ಯ ಸಿಗ್ತಿಲ್ಲ. ಮೂಲಗಳ ಪ್ರಕಾರ, ಬಿಜೆಪಿ ಹೈಕಮಾಂಡ್​ಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿರೋದೇ ಇಷ್ಟವಿಲ್ಲ ಎನ್ನಲಾಗಿದೆ. ಹೀಗಾಗಿಯೇ. ಅನರ್ಹ ಶಾಸಕರ ಪ್ರಕರಣದಲ್ಲಿ ಯಾವುದೇ ಪ್ರಗತಿ ಕಾಣದಾಗಿದೆ. ಕೇಂದ್ರ ಸರ್ಕಾರ ಅಥವಾ ರಾಷ್ಟ್ರೀಯ ಬಿಜೆಪಿ ನಾಯಕರು ಈ ವಿಚಾರದಲ್ಲಿ ಅಷ್ಟೊಂದು ಮುತುವರ್ತಿ ತೋರಿಸ್ತಿಲ್ಲ ಎನ್ನಲಾಗಿದೆ.

ಒಟ್ಟಿನಲ್ಲಿ ಅನರ್ಹ ಶಾಸಕರ ಸ್ಥಿತಿ ಇಂಗು ತಿಂದ ಮಂಗನಂತಾಗಿದೆ ಅಂದ್ರೆ ತಪ್ಪಲ್ಲ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ