Connect with us

Featured

ಆಗಸ್ಟ್​ 8ರವರೆಗೆ ಸಂಪುಟ ವಿಸ್ತರಣೆ ಇಲ್ಲ : ಯಡಿಯೂರಪ್ಪ ಸುಮ್ಮನಿರೋದು ಯಾಕೆ..?

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಪದಗ್ರಹಣ ಮಾಡಿ ಒಂದು ವಾರವಾಯ್ತು. ಆದರೂ ಸಂಪುಟ ವಿಸ್ತರಣೆಗೆ ಇನ್ನೂ ಕೈಯಾಕಿಲ್ಲ. ಒಂದೆಡೆ ಪಕ್ಷದ ನಾಯಕ ಒತ್ತಡ ಜಾಸ್ತಿಯಾಗ್ತಿದೆ. ಮಂತ್ರಿ ಪದವಿ ಪಟ್ಟಿ ಉದ್ದುದ್ದ ಬೆಳೆಯುತ್ತಲೇ ಇದೆ. ಇತ್ತ, ಕಾಂಗ್ರೆಸ್, ಜೆಡಿಎಸ್​ ಬಿಟ್ಟು ಬಂದಿರೋ ಅನರ್ಹ ಶಾಸಕರ ಪರಿಸ್ಥಿತಿಯೂ ಅಷ್ಟು ಚೆನ್ನಾಗಿಲ್ಲ. ಹೀಗಾಗಿ, ಏನು ಮಾಡ್ಬೇಕು ಅಂತ ತೋಚದ ಸ್ಥಿತಿಯಲ್ಲಿ ಯಡಿಯೂರಪ್ಪ ಇದ್ದಂತೆ ಕಾಣ್ತಿದೆ. ಇದಕ್ಕೆ ಜೊತೆಯಾಗಿ ಬಿಜೆಪಿ ಹೈಕಮಾಂಡ್ ಕೂಡ ಆಗಸ್ಟ್​ 7ರವರೆಗೆ ಸುಮ್ಮನಿರುವಂತೆ ಹೇಳಿದೆ..?

ಆಗಸ್ಟ್​ 7 ಯಾಕೆ..?

ಆಗಸ್ಟ್​ 7ರಂದು ಅತೃಪ್ತ ಶಾಸಕರ ಪ್ರಕರಣದ ತೀರ್ಪು ಬರಬಹುದು. ಸುಪ್ರೀಂಕೋರ್ಟ್​​ನಲ್ಲಿ ಈ ಕುರಿತ ವಿಚಾರಣೆ ಇದ್ದು, ಆಗಸ್ಟ್​ 7ರಂದು ಅತೃಪ್ತರ ಭವಿಷ್ಯ ನಿರ್ಧಾರವಾಗೋ ಸಾಧ್ಯತೆ ಇದೆ. ಹೀಗಾಗಿ, ಆಗಸ್ಟ್​ 7ರವರೆಗೆ ಕಾದು ನೋಡಿ, ಮುಂದಿನ ನಿರ್ಧಾರ ಕೈಗೊಳ್ಳುವ ಪ್ಲಾನ್ ಹೈಕಮಾಂಡ್​ಗಿದೆ. ಒಂದು ವೇಳೆ ಆಗಸ್ಟ್​ 7ರಂದು ತೀರ್ಪು, ಅತೃಪ್ತರ ಪರ ಬಂದ್ರೆ, ಆಗಸ್ಟ್​ 8ಕ್ಕೆ ಸಂಪುಟ ವಿಸ್ತರಣೆ ಆಗೋದು ಪಕ್ಕಾ.


ಈ ನಡುವೆ ಯಾರಿಗೆಲ್ಲಾ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂಬ ಗೊಂದಲ ಪಕ್ಷದಲ್ಲಿ ತಲೆದೋರಿದೆ. ಅತೃಪ್ತ ಶಾಸಕರೇ 17 ಮಂದಿ ಇದ್ದು, ಯಾರಿಗೆ ಯಾವ ಸ್ಥಾನ ನೀಡಬೇಕು ಎಂಬ ಚರ್ಚೆ ಶುರುವಾಗಿದೆ. ಇನ್ನೂ, ಬಿಜೆಪಿ ಪಕ್ಷದಲ್ಲಿ ಇರುವವರು ಬಹಳಷ್ಟು ಹಿರಿಯರಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕು. ಹೀಗಾಗಿ, ಯಾರಿಗೆ ಮಂತ್ರಿ ಸ್ಥಾನ ನೀಡಬೇಕು ಎಂಬುದು ತಲೆನೋವಾಗಿ ಪರಿಣಮಿಸಿದೆ.

Advertisement

ಈಗಾಗಲೇ ಹೈಕಮಾಂಡ್​ ಬಳಿಗೆ ಮಂತ್ರಿ ಆಕಾಂಕ್ಷಿಗಳ ಪಟ್ಟಿ ಹೋಗಿದ್ದು, ಆಗಸ್ಟ್​ 8ರಂದೇ ಯಾರಿಗೆ ಮಂತ್ರಿ ಸ್ಥಾನ ಅನ್ನೋದು ಗೊತ್ತಾಗಲಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ