Connect with us

Featured

ಈಶ್ವರಪ್ಪ ಮೂರ್ಖ ಎನ್ನುವುದರ ಬದಲು ಯಡಿಯೂರಪ್ಪ ಮೂರ್ಖ ಎಂದ ಸಿದ್ದು, ಓದಿ..,

ಬೆಳಗಾವಿ: ಸರ್ಕಾರ ಹಾಗೂ ರಾಜಕೀಯ ಮುಖಂಡರನ್ನ ಟೀಕಿಸುವ ಭರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಯಡಿಯೂರಪ್ಪನವರನ್ನ ಮೂರ್ಖ ಎಂದು ಬಿಟ್ರು.

ಮಾಜಿ ಸಿಎಂ ಸಿದ್ದರಾಮಯ್ಯ ಬೆಳಗಾವಿಯಲ್ಲಿಂದು ಕೇಂದ್ರ ಸರ್ಕಾರ ಹಾಗೂ ರಾಜ್ಯ ಬಿಜೆಪಿಯನ್ನ ತರಾಟೆಗೆ ತೆಗೆದುಕೊಂಡರು, ಪ್ರಧಾನಿ ಮೋದಿ ದೇಶ ವಿದೇಶಕ್ಕೆ ಹಾರುತ್ತಾರೆ ಇಲ್ಲಿ ಬಂದು ಸಮೀಕ್ಷೆ ಮಾಡೋದಕ್ಕೆ ಮನಸಿಲ್ಲ, ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪಗೆ ಅಮಿತ್‌ ಶಾ ನೋಡಲು ಸಮಯವೇ ಸಿಗುತ್ತಿಲ್ಲ, ಅಂದು ನಾನು ಹೈಕಮಾಂಡ್‌ ಕೈಗೊಂಬೆ ಎಂದು ಆರೋಪ ಮಾಡುತ್ತಿದ್ದ ಯಡಿಯೂರಪ್ಪ ಈಗೇನು ..? ಅಮಿತ್‌ ಶಾ ಹಾಗೂ ನಿರ್ಮಲಾ ಸೀತಾರಾಮನ್‌ ಕಾಟಾಚಾರಕ್ಕೊಂದಿಷ್ಟು ಭೇಟಿ ನೀಡಿ ಹೋದರು, ಅದರಿಂದ ಯಾವುದೇ ಉಪಯೋಗವಾಗಿಲ್ಲ, ಬಿಜೆಪಿಗೆ ಪೂರ್ಣಾವಧಿ ಸರ್ಕಾರ ನಡೆಸಲು ಜನಾಭಿಪ್ರಾಯ ಇಲ್ಲ ಅದೊಂದು ಪಾಪದ ಶಿಶು ಎಂದರು.

ಈ ಸಂದರ್ಭದಲ್ಲಿ ಈಶ್ವರಪ್ಪ ಹೇಳಿಕೆಯನ್ನ ಟೀಕಿಸುವ ಭರದಲ್ಲಿ ಈಶ್ವರಪ್ಪ ಮೂರ್ಖ ಎನ್ನುವುದನ್ನ ಬಿಟ್ಟು ಯಡಿಯೂರಪ್ಪ ಮೂರ್ಖ ಎಂದರು. ಬಿಎಸ್‌ ವೈ ಗೆ ಸಲಹೆ ನೀಡಲು ಆರ್‌ ಎಸ್‌ ಎಸ್‌ ಇದೆ, ನಾನೇಕೆ ಕೊಡಲಿ ಎಂದರು, ನೆರೆ ಪರಿಹಾರ ನೀಡದೇ ಇದ್ದರೆ ಕಾಂಗ್ರೆಸ್‌ ಹೋರಾಟ ಮಾಡಲಿದೆ ಎಂದರು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ