Connect with us

Featured

ಈ 132 ಗ್ರಾಮಗಳಲ್ಲಿ ಹೆಣ್ಣು ಮಕ್ಕಳೇ ಹುಟ್ಟಿಲ್ಲ..! : ಅಚ್ಚರಿಯಾದ್ರೂ ಸತ್ಯ..!

ಉತ್ತರಕಾಶಿ : ಹೆಣ್ಣು ಮಕ್ಕಳನ್ನ ಉಳಿಸಿ, ಹೆಣ್ಣು ಮಕ್ಕಳನ್ನ ಓದಿಸಿ ಎಂದು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನ ಘೋಷಣೆ ಮಾಡಿದೆ. ಆದ್ರೆ, ಉತ್ತರಾಖಂಡ್​ನ ಉತ್ತರಕಾಶಿಯಲ್ಲಿ ಮಾತ್ರ ಹೆಣ್ಣು ಮಕ್ಕಳೇ ಜನಿಸಿಲ್ವಂತೆ.. ಉತ್ತರಕಾಶಿಯ ಸುತ್ತಮುತ್ತಲ 132 ಹಳ್ಳಿಗಳಲ್ಲಿ ಕಳೆದ 3 ತಿಂಗಳಲ್ಲಿ 216 ಮಕ್ಕಳು ಹುಟ್ಟಿವೆ. ಆದ್ರೆ, ಈ 216 ಮಕ್ಕಳಲ್ಲಿ ಒಂದೇ ಒಂದು ಹೆಣ್ಣು ಮಗು ಕೂಡ ಜನಿಸಿಲ್ಲ ಎಂಬುದು ಹಲವು ಅನುಮಾನ ಹಾಗೂ ಅಚ್ಚರಿಗೆ ಕಾರಣವಾಗಿದೆ.

ದಾಖಲೆಗಳಲ್ಲಿ ಈ ಆಘಾತಕಾರಿ ಅಂಶ ಬಯಲಾಗ್ತಿದ್ದಂತೆ ಜಿಲ್ಲಾಧಿಕಾರಿ ಎಚ್ಚೆತ್ತುಕೊಂಡಿದ್ದಾರೆ. 132 ಗ್ರಾಮಗಳಲ್ಲಿ ಹೆಣ್ಣು ಮಕ್ಕಳು ಹುಟ್ಟದೇ ಇರಲಿ ಕಾರಣ ಏನು ಎಂಬುದರ ಕುರಿತು ಚರ್ಚೆ ನಡೆಸಿದ್ದೇವೆ. ಸಂಬಂಧ ಪಟ್ಟ ಅಧಿಕಾರಿಗಳ ಜೊತೆ ಸಭೆ ನಡೆಸಿ, ಕಾರಣಗಳನ್ನ ಹುಡುಕುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಅಶೀಶ್ ಚೌವ್ಹಾಣ್ ಹೇಳಿದ್ದಾರೆ. ಆಶಾ ಕಾರ್ಯಕತ್ರೆಯರು ಹಾಗೂ ಆರೋಗ್ಯ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿ, ದಾಖಲೆಗಳನ್ನ ಕಲೆಯಾಕಿದ್ದಾರೆ. ಈ ಸಭೆಯಲ್ಲಿ ಗಂಗೋತ್ರಿ ವಿಧಾನಸಭಾ ಕ್ಷೇತ್ರ ಶಾಸಕ ಗೋಪಾಲ್ ರಾವತ್​ ಕೂಡ ಉಪಸ್ಥಿತರಿದ್ರು.

132 ಗ್ರಾಮಗಳಲ್ಲಿ ಹೆಣ್ಣು ಮಕ್ಕಳೇ ಹುಟ್ಟಿಲ್ಲ ಅನ್ನೋದು ಅಚ್ಚರಿ ತಂದಿದೆ. ಇದು ಸಹಜವಾದ ಕ್ರಿಯೆಯಲ್ಲ ಎಂದು ಎನ್​ಜಿಓ ಸಂಸ್ಥೆಗಳು ಹಾಗೂ ಸಾಮಾಜಿಕ ಹೋರಾಟಗಾರರು ಆರೋಪ ಮಾಡಿದ್ದಾರೆ. ಹೆಣ್ಣು ಶಿಶು ಮರಣ ಹಾಗೂ ಲಿಂಗಾಣುಪಾತ ಸಾಕಷ್ಟು ಹೆಚ್ಚಾಗಿದೆ. ಹೀಗಾಗಿ, ಜಿಲ್ಲಾ ಆಡಳಿತ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕತ್ರೆ ಕಲ್ಪನಾ ಠಾಕೂರ್ ಒತ್ತಾಯಿಸಿದ್ದಾರೆ.

ಇದೇ ವಿಚಾರವಾಗಿ ಮಾತ್ನಾಡಿರುವ ಹಿರಿಯ ಪತ್ರಕರ್ತ ಶಿವ ಸಿಂಗ್ ತನ್ವಾಲ್​, ಪ್ರಧಾನಿ ನರೇಂದ್ರ ಮೋದಿಯವರ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯನ್ನೇ ಇದು ಪ್ರಶ್ನೆ ಮಾಡುವಂತಿದೆ. ಹಲವು ಅನುಮಾನ, ಸಂಶಯಗಳಿಗೆ ಇದು ಕಾರಣವಾಗಿದೆ ಎಂದಿದ್ದಾರೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳದೇ ಇದ್ರೆ, ಮುಂದೆ ಮತ್ತಷ್ಟು ಅನಾಹುತಗಳಿಗೆ ಇದು ದಾರಿ ಮಾಡಿಕೊಡುವ ಸಾಧ್ಯತೆ ಇದೆ ಎಂದಿದ್ದಾರೆ.

Advertisement

ಅದೇನೇ ಆಗ್ಲಿ, 132 ಹಳ್ಳಿಗಳಲ್ಲಿ ಕಳೆದ 3 ತಿಂಗಳಿಂದ ಹೆಣ್ಣು ಮಕ್ಕಳೇ ಹುಟ್ಟಿಲ್ಲ ಅಂದ್ರೆ ನಂಬಲು ಅಸಾಧ್ಯ. ಇನ್ನಾದ್ರೂ ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳಬೇಕಿದೆ.

Continue Reading
Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ