Connect with us

Featured

ಏನೋ ಮಾಡೋದಕ್ಕೆ ಹೋಗಿ ಏನೋ ಆಗೋಯ್ತು ನೋಡಿ ಈ ಪೊಲೀಸಪ್ಪನ ಕಥೆ


ಜೈಪುರ
: ಏನೋ ಮಾಡಲು ಹೋಗಿ, ಮತ್ತೇನೋ ಆಗಿರೋ ಕಥೆ ಇದು. ಇದು
ನಡೆದಿರೋದು ರಾಜಸ್ಥಾನದಲ್ಲಿ. ಫೋಟೋದಲ್ಲಿ ನೋಡ್ತಿರೋ
ಪೊಲೀಸಪ್ಪನ ಹೆಸರು ಧನಪತ್. ಉದಯಪುರ ಅರಮನೆ, ಕೋಟೆಗಳಲ್ಲಿ
ಧನಪತ್​ ಜೋಡಿಯ ಪ್ರೀ ವೆಡ್ಡಿಂಗ್ ಶೂಟ್​ ನಡೆದಿತ್ತು. ಈ ವೇಳೆ, ಧನಪತ್​
ಪೊಲೀಸ್ ಡ್ರೆಸ್​ ಬಳಸಿರೋದು ವಿವಾದಕ್ಕೆ ಕಾರಣವಾಗಿದೆ.
ಇದಿಷ್ಟೇ ಅಲ್ಲದೆ, ಪ್ರೀ ವೆಡ್ಡಿಂಗ್ ಶೂಟ್​ ವೇಳೆ ಹೆಲ್ಮೆಟ್​ ಇಲ್ಲದೇ ಬರುವ
ಹುಡುಗಿಯ ಬಳಿ, ಲಂಚ ಸ್ವೀಕರಿಸೋ ದೃಶ್ಯವಿದೆ. ಇದು ಪೊಲೀಸರಿಗೆ ಮಾಡಿದ
ಅಪಮಾನ ಎಂದು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.


ಯೂಟ್ಯೂಬ್​ನಲ್ಲಿ ಧನಪತ್​ ಜೋಡಿಯ ಪ್ರೀ ವೆಡ್ಡಿಂಗ್​ ಹಾಡು ವೈರಲ್​
ಆಗ್ತಿದ್ದಂತೆ, ರಾಜಸ್ಥಾನ ಪೊಲೀಸರು ಅಲರ್ಟ್​ ಆಗಿದ್ದಾರೆ.
ಲಾ ಅಂಡ್​ ಅರ್ಡರ್​ನ ಐಜಿ, ಡಾ. ಹವಾ ಸಿಂಗ್​ ಗೊಮಾರಿಯಾ ಈ ಕುರಿತು
ಎಲ್ಲಾ ಪೊಲೀಸ್​ ಠಾಣೆಗಳಿಗೆ ನೊಟೀಸ್ ನೀಡಿದ್ದಾರೆ. ಯಾವುದೇ ಕಾರಣಕ್ಕೂ
ಪೊಲೀಸ್ ಡ್ರೆಸ್​ಗೆ ಅವಮಾನ ಮಾಡಬಾರದು. ಪ್ರೀ ವೆಡ್ಡಿಂಗ್​ ಶೂಟ್​
ಸೇರಿದಂತೆ ಖಾಸಗಿ ಕೆಲಸಗಳಿಗೆ ಪೊಲೀಸ್​ ಡ್ರೆಸ್​ ಬಳಸಬಾರದು ಎಂದು
ನೊಟೀಸ್ ಜಾರಿ ಮಾಡಿದ್ದಾರೆ.
ಪೊಲೀಸ್​ ಡ್ರೆಸ್​ ಸ್ವಾಭಿಮಾನ ಹಾಗೂ ಕರ್ತವ್ಯದ ಸಂಕೇತ. ಇದನ್ನ ದುರ್ಬಳಕೆ
ಮಾಡಿಕೊಳ್ಳಬಾರದು ಎಂದು ಆದೇಶ ಹೊರಡಿಸಲಾಗಿದೆ. ಪಾಪ, ಪೊಲೀಸಪ್ಪ
ಧನಪತ್​ ಏನೋ ಮಾಡಲು ಹೋಗಿ, ಏನೇನೋ ಆಗೋಯ್ತು ಅಂತ ತಲೆ
ಕೆಡಿಸಿಕೊಂಡಿದ್ದಾರೆ.

Advertisement
Continue Reading
Advertisement
Click to comment

Leave a Reply

Your email address will not be published. Required fields are marked *

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ