Featured
ಕನ್ನಡದಲ್ಲಿ ದಬಾಂಗ್ 3 ಬಿಡುಗಡೆ : ಕಿಚ್ಚಿನ ಅಭಿಮಾನಿಗಳಿಗೆ ಡಬಲ್ ಧಮಾಕ
![](https://risingkannada.com/wp-content/uploads/2019/09/sallu.jpg)
ರೈಸಿಂಗ್ ಕನ್ನಡ ಸಿನಿಮಾ : ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಒಂದ್ಕಡೆ ಪೈಲ್ವಾನ್ ಸಿನಿಮಾ ರಿಲೀಸ್ ಆಗ್ತಿರೋ ಖುಷಿಯಾದ್ರೆ, ಮತ್ತೊಂದೆಡೆ ಸುದೀಪ್ ಅಭಿನಯದ ದಬಾಂಗ್ 3 ಪೋಸ್ಟರ್ ರಿಲೀಸ್ ಆಗಿದೆ. ಸಲ್ಮಾನ್ ಖಾನ್ ನಟಿಸ್ತಿರೋ ದಬಾಂಗ್ 3 ಸಿನಿಮಾದಲ್ಲಿ ಕಿಚ್ಚ ಸುದೀಪ್ ವಿಲನ್ ರೋಲ್ ಮಾಡ್ತಿದ್ದಾರೆ. ವಿಶೇಷ ಅಂದ್ರೆ, ದಬಾಂಗ್ 3 ಸಿನಿಮಾ ಕನ್ನಡದಲ್ಲೂ ರಿಲೀಸ್ ಆಗ್ತಿದ್ದು, ಕಿಚ್ಚನ ಅಭಿಮಾನಿಗಳಿಗೆ ಡಬಲ್ ಖುಷಿಗೆ ಕಾರಣವಾಗಿದೆ.
ಪ್ರಭುದೇವಾ ನಿರ್ದೇಶನದ ಸಿನಿಮಾ ಇದಾಗಿದ್ದು, ಇದೇ ಡಿಸೆಂಬರ್ 20ರಂದು ಹಿಂದಿ, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ದಬಾಂಗ್ 3 ಬಿಡುಗಡೆ ಆಗ್ತಿದೆ. ಇವತ್ತು ಕನ್ನಡದ ಪೋಸ್ಟರ್ ರಿಲೀಸ್ ಆಗಿದೆ. ಪ್ರಭುದೇವ ನಿರ್ದೇಶನ ಮಾಡ್ತಿದ್ರೆ, ಸ್ವತಃ ಸಲ್ಮಾನ್ ಖಾನ್ ಈ ಸಿನಿಮಾವನ್ನ ನಿರ್ಮಾಣ ಮಾಡ್ತಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?