Connect with us

Featured

ಕರೆಂಟ್​ ಇಲ್ಲ.. ನೀರಿದ್ದರೂ ಕುಡಿಯಂಗಿಲ್ಲ : ಬೆಳಗಾವಿ ಪ್ರವಾಹ ಸಂತ್ರಸ್ತರ ಗೋಳು ಕೇಳೋವ್ರು ಇಲ್ಲ..!

ಬೆಳಗಾವಿ : ಮಹಾರಾಷ್ಟ್ರ ಮಳೆಯಿಂದ ಅತೀ ಹೆಚ್ಚು ಹಾನಿಗೆ ಒಳಗಾಗ ಜಿಲ್ಲೆ ಅಂದ್ರೆ, ನಮ್ಮ ಜಿಲ್ಲೆ ಬೆಳಗಾವಿ. ಒಂದೆಡೆ ಮಹಾರಾಷ್ಟ್ರ ಮಳೆಯಿಂದ ಅತೀ ಹೆಚ್ಚು ನೀರು ಬೆಳಗಾವಿ ಜಿಲ್ಲೆಗೆ ಹರಿದು ಬರ್ತಿದ್ರೆ, ಮತ್ತೊಂದೆಡೆ ಬೆಳಗಾವಿ ಜಿಲ್ಲೆಯಲ್ಲೂ ಭಾರೀ ಮಳೆ ಆಗ್ತಿದೆ. ಕಳೆದ ಒಂದು ವಾರದಿಂದ ವರುಣನ ಅಬ್ಬರ ಬೆಳಗಾವಿ ಜಿಲ್ಲೆಯಲ್ಲಿ ಜೋರಾಗಿಯೇ ಇದೆ. ಅದರಲ್ಲೂ ಚಿಕ್ಕೋಡಿ, ಅಥಣಿ, ಗೋಕಾಕ್​, ರಾಮದುರ್ಗ, ಖಾನಾಪುರ ಸೇರಿದಂತೆ ಹಲವು ತಾಲೂಕುಗಳಲ್ಲಿ ಜೋರು ಮಳೆಯಾಗದ್ದು, ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ.

ಮಹಾರಾಷ್ಟ್ರದಿಂದ ದಿನದಿಂದ ದಿನಕ್ಕೆ ನೀರಿನ ಹರಿವು ಹೆಚ್ಚಾಗ್ತಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹವೂ ಹೆಚ್ಚಾಗ್ತಿದೆ. ಮಳೆ ಹಾಗೂ ನೀರಿನ ಹರಿವು ನಿಲ್ಲದ ಹೊರತು ಯಾವುದೇ ಕಾರ್ಯಾಚರಣೆ ಮಾಡಲು ಕೂಡ ಆಗ್ತಿಲ್ಲ. ಈಗಾಗಲೇ ನದಿ ಪಾತ್ರದ ಜನರನ್ನ ಗಂಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ. ಆದ್ರೆ, ಇನ್ನೂ ಸಾವಿರಾರು ಜನ, ಪ್ರವಾಹದಲ್ಲಿ ಸಿಲುಕಿದ್ದಾರೆ. ಅಲ್ಲದೆ, ನೂರಾರು ಗ್ರಾಮಗಳಿಗೆ ನೀರು ನುಗ್ಗಿದ್ದು, ಜನ ಪರದಾಡುವಂತಾಗಿದೆ.

ಕರೆಂಟ್​ ಇಲ್ಲ.. ಕುಡಿಯಲು ನೀರಿಲ್ಲ.. ತಿನ್ನಲು ಊಟವಿಲ್ಲ..!

ಪ್ರವಾಹ ಪೀಡಿತ ಪಾಡು ಪಾಪ ಹೇಳತೀರದು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಈಗಾಲೇ ಕರೆಂಟ್ ಕಟ್​ ಆಗಿದೆ. ಬೆಳಗಾವಿ ಮಹಾನಗರ ಸೇರಿ ಗ್ರಾಮೀಣ ಪ್ರದೇಶಗಳಲ್ಲಿ ಕರೆಂಟ್​ ಇಲ್ಲದಾಗಿ. ಬಹುತೇಕ ಕಡೆ ಟಿಸಿ, ಟ್ರಾನ್ಸ್​ಫರ್ಮ್​​ಗಳು ಸುಟ್ಟು ಹೋಗಿವೆ. ಮನೆ, ಕಾಲೋನಿ, ನಗರ ಪ್ರದೇಶ, ಗಲ್ಲಿ ಗಲ್ಲಿಗಳಲ್ಲೂ ನೀರು ನಿಂತಿದೆ. ಹೀಗಾಗಿ, ಹಲವೆಡೆ ಮುಂಜಾಗೃತೆಯಿಂದಾಗಿ ಕರೆಂಟ್​ ತೆಗೆಯಲಾಗಿದೆ.

Advertisement

ಮತ್ತೊಂದೆಡೆ ಹಲವು ಮಂದಿ ನೀರು-ಅನ್ನವಿಲ್ಲದ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಸುತ್ತಲು ನೀರಿದ್ರೂ, ಕುಡಿಯಲು ಆಗದ ಸ್ಥಿತಿ ಬೆಳಗಾವಿ ಜನರದ್ದು. ಈ ಮಧ್ಯೆ ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು, ಹಗಲು-ರಾತ್ರಿ ಸಿಬ್ಬಂದಿ ಕೆಲಸ ಮಾಡ್ತಿದ್ದಾರೆ.

for more News Updates Please visit : www.risingkannada.com

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ