Featured
ಕರ್ತವ್ಯ ಸಮಯದಲ್ಲಿ ಮೃತರಾದ ಅರಣ್ಯ ಇಲಾಖೆ ಸಿಬ್ಬಂದಿಗೆ ೩೦ ಲಕ್ಷ ಪರಿಹಾರ: ಸಿಎಂ

ಬೆಂಗಳೂರು: ಕರ್ತವ್ಯ ಸಮಯದಲ್ಲಿ ಅರಣ್ಯ ಸಂರಕ್ಷರು ಮೃತರಾದರೆ ಅವರ ಕುಟುಂಬಕ್ಕೂ ಪೊಲೀಸರಿಗಿರುವ ಮಾನದಂಡ ೩೦ ಲಕ್ಷ ರೂ ಪರಿಹಾರ ನೀಡುಲು ಆದೇಶಿಸುತ್ತೇನೆಂದು ಸಿಎಂ ಯಡಿಯೂರಪ್ಪ ಹೇಳಿದರು.

ಅರಣ್ಯ ಸಂರಕ್ಷಕ ಹುತಾತ್ಮರ ದಿನಾಚರಣೆ ಅಂಗವಾಗಿ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೃತರಿಗೆಲ್ಲಾ ಶ್ರದ್ಧಾಂಜಲಿ ಸಲ್ಲಿಸಿ ಈ ಘೋಷಣೆ ಮಾಡಿದ್ದಾರೆ. ಹುತಾತ್ಮರ ಸ್ಮರಣೆ ನಮ್ಮ ಆದ್ಯ ಕರ್ತವ್ಯ, ವೇದಗಳಲ್ಲೂ ಕಾಡಿನ ಸಂರಕ್ಷಣೆ ಉಲ್ಲೇಖವಿದೆ, ಪ್ರಾಣತ್ಯಾಗ ಮಾಡಿರುವಂತಹ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಹೆಸರು ಚಿರಸ್ಥಾಯಿಯಾಗಲಿ ಎಂದರು.

You may like
ಸಚಿವ ಸಂಪುಟದಲ್ಲಿ ನನ್ನ ಹಸ್ತಕ್ಷೇಪ ಇಲ್ಲ : ಆದ್ರೆ, ವಲಸಿಗರಿಗೆ ಮಂತ್ರಿ ಸ್ಥಾನ ಸಿಗಬೇಕು : ಬಿಎಸ್ ಯಡಿಯೂರಪ್ಪ
ಮಗನ ಜೊತೆ ನಡ್ಡಾ, ರಾಜನಾಥ್ ಭೇಟಿಯಾದ ಯಡಿಯೂರಪ್ಪ : ಬದಲಾವಣೆ ಮುನ್ಸೂಚನೆನಾ.?
ಕರ್ನಾಟಕಕ್ಕೆ ಆಗಮಿಸಿದ ಕೇಂದ್ರ ಗೃಹಸಚಿವ
ಸ್ಮಾರ್ಟ್ ಸಿಟಿ ಯೋಜನೆ ಶೀಘ್ರವೇ ಪೂರ್ಣಗೊಳಿಸಲು ಮುಖ್ಯಮಂತ್ರಿ ಸೂಚನೆ
ಸಂಕ್ರಾಂತಿಗೆ ಸಚಿವ ಸಂಪುಟ ವಿಸ್ತರಣೆಯೋ.? ಪುನಾರಚನೆಯೋ..? : ಮಿನಿಸ್ಟರ್ ಆಕಾಂಕ್ಷಿಗಳಲ್ಲಿ ಹೆಚ್ಚಿದ ಉತ್ಸಾಹ..!
ರಾಜ್ಯಕ್ಕೆ ಅರುಣ್ ಸಿಂಗ್ ಆಗಮನ : ರಾಜ್ಯ ಬಿಜೆಪಿಯಲ್ಲಿ ತಲ್ಲಣ, ಮತ್ತೆ ಸಿಎಂ ಬದಲಾವಣೆ ಚರ್ಚೆ