Connect with us

Featured

ಕರ್ನಾಟಕದಲ್ಲಿ ಜನಸಂಖ್ಯೆ ಕಡಿಮೆ ಇದೆ : ಆದರೂ ಮೋದಿ ತಪ್ಪು ಮಾಡಲು ಹೊರಟಿದ್ದಾರೆ.? ಕನ್ನಡಿಗರ ಆಗ್ರಹವೇನು..?

ಬೆಂಗಳೂರು : ಹೀಗೊಂದು ಪ್ರಶ್ನೆ ಸೋಶಿಯಲ್ ಮೀಡಿಯಾದಲ್ಲಿ ಎದ್ದಿದೆ. ಕನ್ನಡ ಪರ ಹೋರಾಟಗಾರರು ಮೋದಿ ಸರ್ಕಾರವನ್ನ ಈ ರೀತಿಯಾಗಿ ಪ್ರಶ್ನೆ ಮಾಡಿದ್ದಾರೆ. ಕರ್ನಾಟಕದಲ್ಲಿ ಜನಸಂಖ್ಯೆ ಸ್ಫೋಟ ಆಗಿಲ್ಲ. ಹೀಗಾಗಿ, ಕರ್ನಾಟಕದಲ್ಲಿ ಜನಸಂಖ್ಯೆ ನಿಯಂತ್ರಿಸೋ ಅಗತ್ಯವೂ ಇಲ್ಲ. ಆದ್ರೆ, ಉತ್ತರ ಪ್ರದೇಶ, ಬಿಹಾರ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿ ಜನಸಂಖ್ಯೆ ಸ್ಫೋಟವಿದೆ. ಜನಸಂಖ್ಯೆಗೆ ನಿಯಂತ್ರಣ ಬೇಕಿರೋದು ಉತ್ತರ ಭಾರತದಲ್ಲಿ ಎಂಬುದು ಕನ್ನಡ ಪರ ಹೋರಾಟಗಾರರ ವಾದ.

ಈ ಕುರಿತು ಬನವಾಸಿ ಬಳಗದ ಅರುಣ್ ಜಾವಗಲ್​ ಅವರು, ತಮ್ಮ ಫೇಸ್​ಬುಕ್​ನಲ್ಲಿ ವಿವರವಾಗಿ ಬರೆದಿದ್ದಾರೆ. ಅರುಣ್ ಜಾವಗಲ್ ಬರೆದಿರೋ ಬರಹ ಈ ರೀತಿಯಾಗಿದೆ..

ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರಂತೆ..!

ದುರಂತವೇನೆಂದರೆ, ಉತ್ತರ ಪ್ರದೇಶ ಮತ್ತು ಬಿಹಾರದ ಸಮಸ್ಯೆಗಳು ಇಡೀ ಭಾರತದ ಸಮಸ್ಯೆಯೆಂದು ಬಿಂಬಿಸಲಾಗುತ್ತಿರುವುದು. ಜನಸಂಖ್ಯಾ ಸ್ಫೋಟದ ಸಮಸ್ಯೆ ಇರುವುದು ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಮಾತ್ರ. ಕರ್ನಾಟಕದಲ್ಲಿ ಜನಸಂಖ್ಯಾ ಸ್ಫೋಟದ ಸಮಸ್ಯೆಯಿಲ್ಲ.

Advertisement

ಜನಸಂಖ್ಯೆಯ ಸ್ಫೋಟವನ್ನು 2 ಅಂಶಗಳ ಮೂಲಕ ನಿರ್ಧರಿಸಬಹುದು. TFR ಮತ್ತು ಜನಸಾಂದ್ರತೆ.

  1. ಕರ್ನಾಟಕದ TFR 1.7ಕ್ಕಿಂತ ಕೆಳಗೆ ಹೋಗಿದೆ. (ಆರೋಗ್ಯಕರ ಟಿಎಫ್​ಆರ್​ 2.1)
  2. ಕರ್ನಾಟಕದ ಜನಸಾಂದ್ರತೆ ಸುಮಾರು 319, ಕರ್ನಾಟಕದ ಜನಸಾಂದ್ರತೆಯೂ ಆರೋಗ್ಯಕರವಾಗಿಯೇ ಇದೆ.

ಆದ್ರೆ, ಉತ್ತರ ಭಾರತದ ರಾಜ್ಯಗಳ ಟಿಎಫ್​ಆರ್​ ಮತ್ತು ಜನಸಾಂದ್ರತೆ ಎಷ್ಟಿದೆ..?

ಉತ್ತರ ಪ್ರದೇಶ TFR – 3.1

ಉತ್ತರ ಪ್ರದೇಶದ ಜನಸಾಂದ್ರತೆ – 828

ಬಿಹಾರದ TFR – 3.3

ಬಿಹಾರದ ಜನಸಾಂದ್ರತೆ – 1100

Advertisement

ಉತ್ತರ ಭಾರತದ ಕೆಲವು ರಾಜ್ಯಗಳ TFR ಮತ್ತು ಜನಸಾಂದ್ರತೆ ಆರೋಗ್ಯಕರ ಸಂಖ್ಯೆಗಿಂತಲೂ ಬಹಳಷ್ಟು ಹೆಚ್ಚಿದೆ.

https://www.facebook.com/aru.ambuga/posts/2529919450400951?sfnsw=cl

https://www.facebook.com/aru.ambuga/posts/2528809680511928?sfnsw=cl

ಪರಿಸ್ಥಿತಿ ಹೀಗೆ ಮುಂದುವರಿದ್ರೆ, ಮುಂದಿನ ದಿನಗಳಲ್ಲಿ ಕರ್ನಾಟಕ ಸಂಸದ ಸ್ಥಾನಗಳ ಸಂಖ್ಯೆ 22-23ಕ್ಕೆ ಇಳಿಕೆಯಾಗಬಹುದು. ಇದರಿಂದ ರಾಷ್ಟ್ರ ಮಟ್ಟದಲ್ಲಿ ಕನ್ನಡದ ಅಸ್ಥಿತ್ವ ಕಡಿಮೆಯಾಗಲಿದೆ ಎಂಬುದು ಕನ್ನಡ ಪರ ಹೋರಾಟಗಾರರ ವಾದ.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ