Connect with us

Featured

ಕಾವೇರಿ ಉಳಿಸೋಣ, ಪ್ರಕೃತಿ ಮಾತೆಗೆ ನಮಿಸೋಣ : ಜಗ್ಗಿ ವಾಸುದೇವ್​ ಕರೆಗೆ ಜೈ ಎಂದ ಸಿಎಂ ಯಡಿಯೂರಪ್ಪ

ಬೆಂಗಳೂರು : ಕಾವೇರಿ ಉಳಿಸಿ, ನದಿಗಳನ್ನು ಉಳಿಸಿ, ಗಿಡ-ಮರ ಬೆಳೆಸಿ ಅನ್ನೋ ಅಭಿಯಾನ ಬಹುದೊಡ್ಡ ಮಟ್ಟದಲ್ಲಿ ಆಂದೋಲನವಾಗಿ ಮಾರ್ಪಟ್ಟಿದೆ. ಸದ್ಗುರು ಜಗ್ಗೀ ವಾಸುದೇವ್​ ನೇತೃತ್ವದಲ್ಲಿ ನಡೀತಿರೋ ಹೋರಾಟಕ್ಕೆ ಇವತ್ತು ಬೆಂಗಳೂರಿನಲ್ಲಿ ಬೈಕ್​ ರ್ಯಾಲಿ ರೂಪ ಪಡೆದುಕೊಂಡಿತ್ತು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗಿಯಾಗಿ, ಇಂಥಹ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಭಾಗಿಯಾಗಿರೋ ನನಗೆ ಸಾರ್ಥಕ ಭಾವ ಇದೆ ಎಂದರು.

ಕನ್ನಡದವರೇ ಆದ ಜಗ್ಗೀ ವಾಸುದೇವ್​ ಅವರು ಕಾವೇರಿ ಕೂಗು ಕಾರ್ಯಕ್ರಮ ಆಯೋಜಿಸಿದ್ದಾರೆ. ಆರೂವರೆ ಕೋಟಿ ಜನರ ಗಮನ ಸೆಳೆಯುವ ಕಾರ್ಯಕ್ರಮ ಇದು. ಹವಾಮಾನ ವೈಪರೀತ್ಯ, ಬರಗಾಲ, ಪ್ರವಾಹಗಳನ್ನ ಕಂಡಿದ್ದೇವೆ. ಎರಡು ವರ್ಷದಿಂದ ರಾಜ್ಯದಲ್ಲಿ ಪ್ರವಾಹದ ಜೊತೆ ಬರ ಇದೆ. ಇದು ಪ್ರಕೃತಿ ಮಾತೆ ನಮಗೆ ನೀಡಿರುವ ಎಚ್ಚರಿಕೆ ಗಂಟೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ರು.

ಕಾವೇರಿ ಮುನ್ನೂರು ಕಿ.ಮೀ.ಗೂ ಹೆಚ್ಚು ದೂರು ಹರಿಯುತ್ತಾಳೆ. ಕಾವೇರಿಯನ್ನ ಉಳಿಸಲು ಅಭಿಯಾನ ಕೈಗೊಂಡಿರೋದು ಒಳ್ಳೇ ಬೆಳವಣಿಗೆ. ಸಸ್ಯ ನೆಡುವ ಕಾರ್ಯವನ್ನೂ ಹಮ್ಮಿಕೊಂಡಿದ್ದಾರೆ. ಸದ್ಗುರು ಸಮಾಜದ ಬದಲಾವಣೆಗೆ ಮುಖ್ಯ ಪಾತ್ರವಹಿಸ್ತಿದ್ದಾರೆಂದು ಮೆಚ್ಚುಗೆ ವ್ಯಕ್ತಪಡಿಸಿದ್ರು. ರಾಜ್ಯ ಅರಣ್ಯ ಇಲಾಖೆಯಲ್ಲಿ ಎರಡು ಕೋಟಿ ಸಸಿಗಳಿದ್ದು, ಒಂದು ಕೋಟಿ ಸಸಿಗಳನ್ನ ತಯಾರು ಮಾಡುವದರಲ್ಲಿ ಪ್ರವೃತ್ತರಾಗಿ ಎಂದು ತಿಳಿಸಿದ್ದೇನೆ. ಇದು ಸರ್ಕಾರದ ಕರ್ತವ್ಯ ಎಂದು ಬಿಎಸ್​ವೈ ಹೇಳಿದ್ರು.

Advertisement

ಸದ್ಗುರು ಆಶಯದಂತೆ ರಾಜ್ಯ ಸರ್ಕಾರ ಕೂಡ ಅವರೊಂದಿಗೆ ಕೈಜೋಡಿಸಿ, ಕೆಲಸ ಮಾಡುತ್ತೇವೆ. ಕರ್ನಾಟಕ – ತಮಿಳುನಾಡು ಬಾಂಧವ್ಯ ಉತ್ತಮವಾಗಿರಲಿ. ನದಿಗಳು ತುಂಬಿ ಹರಿಯುತ್ತಿದ್ದು, ರೈತರು ನಿಟ್ಟುಸಿರು ಬಿಟ್ಟಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ