Featured
ಕೂದಲು ದಾನ ಮಾಡಿದ್ದೇಕೆ ಸ್ಯಾಂಡಲ್ವುಡ್ ನಟಿ ಕಾರುಣ್ಯ ರಾಮ್..?
ರೈಸಿಂಗ್ ಕನ್ನಡ :- ಕನ್ನಡದ ನಟಿ ಕಾರುಣ್ಯ ರಾಮ್ ಹೊಸ ರೀತಿಯ ಕೆಲಸ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಯೆಸ್, ನಟಿ ಕಾರುಣ್ಯ ರಾಮ್, ತನ್ನ ತಲೆ ಕೂಡಲನ್ನ ದಾನ ಮಾಡಿದ್ದಾರೆ. ಈ ಮೂಲಕ ವಿಶೇಷ ರೀತಿಯಲ್ಲಿ ಎಲ್ಲರ ಗಮನ ಸೆಳೆದಿದ್ದಾರೆ.
ಸಾಮಾನ್ಯವಾಗಿ ಹೆಣ್ಣು ಮಕ್ಕಳು ತಲೆ ಕೂದಲನ್ನ ಬೆಳೆಸೋಕೆ ಇಷ್ಟ ಪಡ್ತಾರೆ ಅನ್ನೋದು ಎಲ್ಲರಿಗೂ ಗೊತ್ತು. ನಾನು ಕೂಡ ಇದಕ್ಕೆ ಹೊರತಾಗಿಲ್ಲ. ಆದ್ರೆ, ಈ ಕೂದಲು ಕ್ಯಾನ್ಸರ್ ಪೀಡಿತರಿಗೆ ಎಂಬುದನ್ನ ತಿಳಿದು ನಾನು, ಕೂದಲನ್ನ ದಾನ ಮಾಡಲು ನಿರ್ಧರಿಸಿದೆ ಎಂದು ಕಾರುಣ್ಯ ರಾಮ್ ಹೇಳಿದ್ದಾರೆ.
ಶಿವಣ್ಣ ಜೊತೆ ವಜ್ರಕಾಯ ಸಿನಿಮಾ ಮೂಲಕ ಖ್ಯಾತಿ ಗಳಿಸಿದ್ದ ಕಾರಣ್ಯ ರಾಮ್, ಕನ್ನಡದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಲ್ದೆ, ಬಿಗ್ಬಾಸ್ ಸೀಸನ್ನಲ್ಲೂ ಭಾಗಿಯಾಗಿ, ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ರು. ನಿನಾಸಂ ಸತೀಶ್ ನಟನೆಯ ಪೆಟ್ರೋಮ್ಯಾಕ್ಸ್ ಸಿನಿಮಾದಲ್ಲೂ ಕಾರುಣ್ಯ ಬಣ್ಣ ಹಚ್ಚಿದ್ದು, ಬಿಡುಗಡೆಗಾಗಿ ಕಾಯ್ತಿದ್ದಾರೆ.
ಕಾರುಣ್ಯ ರಾಮ್ ಅವರ ಈ ಕಾರ್ಯಕ್ಕೆ ನೆಟ್ಟಿಗರು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಾರುಣ್ಯ ರಾಮ್
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?