Connect with us

Featured

ಕೆಪಿಸಿಸಿ ಅಧ್ಯಕ್ಷಗಾದಿ ವಿಚಾರ : ಸೈಲೆಂಟ್‌ ಆಗಿ ಗುಂಡೂರಾವ್‌ ನ್ನ ತಟ್ಟಿದ್ರು ಡಿಕೆಶಿ: ಏನಂದ್ರು ಇಲ್ಲಿದೆ ಓದಿ

ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಬಹಳ ಮುಖ್ಯವಾದ ಬದಲಾವಣೆಗಳೇನೂ ಕಾಣುತ್ತಿಲ್ಲ ಆದರೆ ಕೆಪಿಸಿಸಿ ಅಧ್ಯಕ್ಷರನ್ನ ಬದಲಾವಣೆ ಮಾಡಬಹುದೆಂಬ ಸುದ್ದಿ ಹಬ್ಬುತ್ತಿದೆ, ಅಷ್ಟಾದರೂ ಯಾವುದೇ ಸಮಸ್ಯೆ ಇರಲಿಲ್ಲ ಆದರೆ ಕೆಪಿಸಿಸಿ ಚುಕ್ಕಾಣಿಯನ್ನ ಟ್ರಬಲ್‌ ಶೂಟರ್‌ ಡಿಕೆ ಶಿವಕುಮಾರ್‌ ಹಿಡಿಯಬಹುದೆಂಬ ಕೂಗು ಬಲವಾಗಿದೆ. ಸಿಕ್ಕ ಅವಕಾಶಗಳನ್ನೆಲ್ಲಾ ಬಳಸಿ ಪ್ರಭಾವಿಯಾಗಿ ಬೆಳೆದ ಡಿಕೆ ಶಿವಕುಮಾರ್‌ ಇಂದು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಹಾಲಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ರನ್ನ ಕುಟುಕಿದ್ದಾರೆ.

ಪ್ರಚಾರದಿಂದ ಅಧ್ಯಕ್ಷ ಸ್ಥಾನ ಸಿಗುವುದಿಲ್ಲ ಎಂದು ಹೇಳಿಕೆ ನೀಡಿದ್ದ ಗುಂಡೂರಾವ್‌ ವಿರುದ್ಧ ಕುಟುಕಿದ ಡಿಕೆಶಿ, ಯಾರೋ ಕೊಡುವ ಹೇಳಿಕೆಗೆ ನಾನ್ಯಾಕೆ ಉತ್ತರ ನೀಡಲಿ, ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ನನ್ನ ಬಗ್ಗೆ ಗೊತ್ತಿದೆ, ಕಾಂಗ್ರೆಸ್‌ ಹಾಗೂ ಗಾಂಧಿ ಕುಟುಂಬಕ್ಕಂತೂ ನಾನು ನಿಷ್ಠ, ಲಾಬಿ ಮಾಡಿಕೊಂಡು ಅಧಿಕಾರ ಪಡೆಯುವ ದರ್ದು ನನಗಿಲ್ಲ, ಅವಕಾಶ ಸಿಗಬಹುದಾದ ಕಾಲದಲ್ಲೇ ನಾನು ಲಾಭಿ ಮಾಡಿಲ್ಲ, ಈಗೇಕೆ ಮಾಡಲಿ..? ಸಾಕಷ್ಟು ಸಮಯದಲ್ಲಿ ಅಧಿಕಾರ ಕೈ ತಪ್ಪಿದೆ, ಹಣೆಬರಹ ಸರಿ ಇದ್ರೆ ಸಿಗುತ್ತೆ, ಈಗ ಬಿಜೆಪಿ ಲಕ್ಷ್ಮಣ್‌ ಸವದಿಗೆ ಅಧಿಕಾರ ಸಿಕ್ಕಿಲ್ವಾ ಎಂದು ಹೇಳಿದರು.

ಅನರ್ಹರಿಗೆ ಟಾಂಗ್:‌ ಮುಂಬೈನಲ್ಲಿದ್ದವರ ಬಗ್ಗೆ ನನಗೆ ಕನಿಕರವಿದೆ, ಅವರು ಮಂತ್ರಿಯಾಗುವುದನ್ನ ಎದುರು ನೋಡುತ್ತಿದ್ದೇನೆ, ಮೊದಲೆಲ್ಲಾ ನಾವು ಮಾಡಿದ ಪಾಪ ಪುಣ್ಯಗಳೆಲ್ಲಾ ಮಕ್ಕಳು ಮೊಮ್ಮಕ್ಕಳಿಗೆ ಬರ್ತಿತ್ತಂತೆ, ಆದರೆ ಈಗ ನಾವು ಮಾಡಿದ ಪಾಪ ನಮಗೇ, ಅನರ್ಹರಿಗಾಗಿ ಸ್ಥಾನಗಳು ಕಾದಿವೆ. ಅವರೆಲ್ಲಾ ಮಂತ್ರಿಗಳಾಗಲಿ ಬೇಗ ಎಂದರು.

ಇಂದಿರಾ ಕ್ಯಾಂಟೀನ್‌ : ಇಂದಿರಾ ಕ್ಯಾಂಟೀನ್‌ ಮುಚ್ಚುವುದೇ ಆದರೆ ನಾನೂ ಉಗ್ರ ಹೋರಾಟಕ್ಕೆ ಸಿದ್ಧ, ನಮ್ಮ ಕಾಲದಲ್ಲಾದ ಯಾವುದೇ ಯೋಜನೆಯನ್ನ ಮುಗಿಸಲು ಹೋದರೆ ಪ್ರತಿಭಟನೆ ಮಾಡುತ್ತೇವೆಂದರು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ