ರಾಜ್ಯ
ಕೊಪ್ಪಳದಲ್ಲಿ ಕೆರೆಗೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್ : 10 ಜನರಿಗೆ ಗಾಯ
ರೈಸಿಂಗ್ ಕನ್ನಡ ವೆಬ್ :
ಕೊಪ್ಪಳ :
ಯಲಬುರ್ಗಾ ಪಟ್ಟಣ ಕೆಂಪು ಕೆರೆಯ ಬಳಿ KSRTC ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಆದ್ರೆ, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಬಸ್ ಯಲಬುರ್ಗಾ ಮುಖಾಂತರ ಗದಗ ಜಿಲ್ಲೆಯ ಗಜೇಂದ್ರಗಡಕ್ಕೆ ಪ್ರಯಾಣ ಬೆಳೆಸಿತ್ತು.
ಬಸ್‌ನಲ್ಲಿ 20 ಜನ ಪ್ರಯಾಣಿಕರಿದ್ದರು. ಸದ್ಯ ಗಾಯಾಳುಗಳನ್ನು ಯಲಬುರ್ಗಾ ಸರ್ಕಾರಿ ಆಸ್ಪತ್ರೆ ದಾಖಲು ಮಾಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಯಲಬುರ್ಗಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?