Connect with us

Featured

ಕೋಟ್ಯಂತರ ಜನರ ಸ್ಫೂರ್ತಿ ಸುಷ್ಮಾ ಸ್ವರಾಜ್​ : ಪ್ರಧಾನಿ ಮೋದಿ ಸಂತಾಪದ ನುಡಿ

ನವದೆಹಲಿ : ಭಾರತದ ರಾಜಕಾರಣದಲ್ಲಿ ಒಂದು ಅತ್ಯಾದ್ಭುತ ಅಧ್ಯಾಯ ಮತ್ತು ಚರಿತ್ರೆ ಅಂತ್ಯಗೊಂಡಿದೆ. ಸಾರ್ವಜನಿಕ ಸೇವೆ, ಬಡವರ ಜೀವನಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟ ಸುಷ್ಮಾ ಸ್ವರಾಜ್​ ನಿಧನಕ್ಕೆ ಇಡೀ ಭಾರತವೇ ದುಃಖಿಸುತ್ತಿದೆ. ಹೀಗಂತ ಪ್ರಧಾನಿ ನರೇಂದ್ರ ಮೋದಿ, ಸುಷ್ಮಾ ಸ್ವರಾಜ್​ ನಿಧನಕ್ಕೆ ಸಂತಾಪದ ನುಡಿಗಳನ್ನ ಬರೆದಿದ್ದಾರೆ.

ಸುಷ್ಮಾ ನಿಧನಕ್ಕೆ ಟ್ವಿಟ್ಟರ್​ನಲ್ಲಿ ಸಂತಾಪ ಸೂಚಿಸಿರುವ ಮೋದಿ, ಕೋಟ್ಯಂತರ ಭಾರತೀಯರ ಸ್ಫೂರ್ತಿ ಸುಷ್ಮಾ ಸ್ವರಾಜ್. ಸುಷ್ಮಾ ಸ್ವರಾಜ್​, ಪಕ್ಷಕ್ಕೆ ಮಾತ್ರ ಸೀಮಿತವಾಗದೇ ಅದರ ಹೊರಕ್ಕೂ ಮೆಚ್ಚುಗೆ ಗಳಿಸಿದ್ದವರು. ಅತ್ಯುತ್ತಮ ಸಂಸದೆಯಾಗಿದ್ರು ಅಂತ ಮೋದಿ ನೆನಪಿಸಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಟ್ವೀಟ್​​

ಬಿಜೆಪಿ ಸಿದ್ಧಾಂತ ಹಾಗೂ ಹಿತಾಸಕ್ತಿಗಳ ವಿಷಯ ಬಂದಾಗ ಯಾವುದೇ ಕಾರಣಕ್ಕೂ ಸುಷ್ಮಾ ರಾಜೀ ಆಗುತ್ತಿರಲಿಲ್ಲ. ಪಕ್ಷಕ್ಕೆ ಅವರ ಕೊಡುಗೆ ಅಪಾರವಾದದ್ದು ಎಂದು ಮೋದಿ ಹೇಳಿದ್ದಾರೆ.

Advertisement

ಸುಷ್ಮಾ ಸ್ವರಾಜ್ ಅತ್ಯುತ್ತಮ ಆಡಳಿತಾಧಿಕಾರಿ. ಪ್ರತಿಯೊಂದು ಜವಾಬ್ದಾರಿಯನ್ನು ಉನ್ನತ ಗುಣಮಟ್ಟದಲ್ಲಿ ನಿಭಾಯಿಸಿದ್ದಾರೆ. ಸುಷ್ಮಾ ಉತ್ತಮ ಕಾಳಜಿ ಜೊತೆ ಶ್ರದ್ಧೆಯನ್ನೂ ಹೊಂದಿದ್ದರು. ವಿವಿಧ ದೇಶಗಳ ಜೊತೆ ಸಂಬಂಧ ಉತ್ತಮಗೊಳಿಸುವಲ್ಲಿ ಸುಷ್ಮಾ ಪಾತ್ರ ಮೆಚ್ಚುವಂತದ್ದು ಎಂದು ಮೋದಿ ಸ್ಮರಿಸಿದ್ದಾರೆ.

ವಿಶ್ವದ ಯಾವುದೇ ಭಾಗದಲ್ಲಿ ಭಾರತೀಯರು ಸಂಕಷ್ಟಕ್ಕೆ ಎದುರಾಗಿದ್ದರೆ, ಅವರಿಗೆ ಸ್ಪಂದಿಸದೇ ಸುಷ್ಮಾ ಇರುತ್ತಿರಲಿಲ್ಲ ಎಂದು ಸುಷ್ಮಾ ಸ್ವರಾಜ್​ ಕಾರ್ಯವೈಖರಿಯನ್ನ ಶ್ಲಾಘಿಸಿದ್ದಾರೆ ಮೋದಿ.

ಒಟ್ಟಿನಲ್ಲಿ, ಸುಷ್ಮಾ ಸ್ವರಾಜ್​ ಇನ್ನು ನಮ್ಮೊಂದಿಗಿಲ್ಲ ಅನ್ನೋದೇ ನೋವಿನ ಸಂಗತಿ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ