Connect with us

Featured

ಚಿದಂಬರಂಗೆ ಮತ್ತಷ್ಟು ದಿನ ಜೈಲೂಟವೇ ಗತಿ : ಕೋರ್ಟ್​​ನಲ್ಲಿ CBI ಹೇಳಿದ್ದೇನು ಗೊತ್ತಾ..?

ನವದೆಹಲಿ : ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಹಣಕಾಸು ಸಚಿವ ಪಿ.ಚಿದಂಬರಂಗೆ ಮತ್ತಷ್ಟು ದಿನ ಜೈಲೇ ಗತಿಯಾಗಿದೆ. ಶುಕ್ರವಾರದವರೆಗೆ ಸಿಬಿಐ ಕಸ್ಟಡಿಯನ್ನ ದೆಹಲಿಯ ವಿಶೇಷ ಕೋರ್ಟ್​​ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಇನ್ನೂ ನಾಲ್ಕು ದಿನ ಪಿ.ಚಿದಂಬರಂ ಜೈಲಲ್ಲೇ ಕಾಲ ಕಳೆಯಬೇಕಿದೆ.

ಭ್ರಷ್ಟಾಚಾರ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರೋ ಚಿದಂಬರಂ ಅವರ ಬಂಧನ ಅವಧಿ ಇವತ್ತಿಗೆ ಮುಕ್ತಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನ ಕೋರ್ಟ್​ ಮುಂದೆ ಹಾಜರು ಪಡಿಸಲಾಯ್ತು. ಈ ವೇಳೆ, ಚಿದಂಬರಂ ಅವರ ಹೆಚ್ಚಿನ ವಿಚಾರಣೆಗೆ ಮತ್ತಷ್ಟು ದಿನ ಕಸ್ಟಡಿಗೆ ನೀಡುವಂತೆ ಸಿಬಿಐ ಅಧಿಕಾರಿಗಳು ಕೋರ್ಟ್​​ಗೆ ಮನವಿ ಮಾಡಿದ್ರು. ಸಿಬಿಐ ಅಧಿಕಾರಿಗಳ ಮನವಿ ಪುರಸ್ಕರಿಸಿದ ಕೋರ್ಟ್​, ನಾಲ್ಕು ದಿನ ಕಸ್ಟಡಿ ಮುಂದುವರೆಸುವಂತೆ ಸೂಚನೆ ನೀಡ್ತು.

ಸಿಬಿಐ ವಿಚಾರಣೆಗೆ ಸಹಕರಿಸುತ್ತಿಲ್ವಾ ಚಿದಂಬರಂ..?

ಕೋರ್ಟ್​ನಲ್ಲಿ ವಾದ ಮಂಡಿಸಿದ ಸಿಬಿಐ ಪರ ವಕೀಲರು, ವಿಚಾರಣೆಗೆ ಚಿದಂಬರಂ ಸಹಕರಿಸುತ್ತಿಲ್ಲ. ಹೀಗಾಗಿ, ಇನ್ನೂ ಹೆಚ್ಚಿನ ವಿಚಾರಣೆ ನಡೆಸಬೇಕಿದ್ದು, ಕಸ್ಟಡಿ ಮುಂದುವರಿಸಬೇಕು ಎಂದು ಮನವಿ ಮಾಡಿದ್ರು. ಇದಕ್ಕೆ ಚಿದು ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ರು. ಆದ್ರೆ, ಕೊನೆಗೆ ಸಿಬಿಐ ಕಸ್ಟಡಿ ವಿಸ್ತರಣೆ ಮಾಡಿ ಕೋರ್ಟ್​ ಆದೇಶ ಹೊರಡಿಸಿತು.

Advertisement

ಈ ನಡುವೆ, ಸುಪ್ರೀಂಕೋರ್ಟ್​ನಲ್ಲಿ ಚಿದು ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಬರಲೇ ಇಲ್ಲ. ಈ ಹಿಂದೆ ಕೂಡ ಸಿಬಿಐನಿಂದ ಬಂಧನ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂ ವಿಚಾರಣೆಗೆ ತೆಗೆದುಕೊಳ್ಳಲೇ ಇಲ್ಲ. ಜೊತೆಗೆ ಇಡಿಯಿಂದ ರಕ್ಷಣೆ ಕೋರಿ ಕೂಡ ಚಿದು ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಕೆ ಮಾಡಿದ್ರು. ಅದನ್ನೂ ಸುಪ್ರೀಂ ನಯವಾಗಿಯೇ ತಿರಸ್ಕರಿಸಿತ್ತು. ಒಟ್ಟಿನಲ್ಲಿ, ಚಿದಂಬರಂಗೆ ಕೆಟ್ಟ ದಿನಗಳು ಶುರುವಾಗಿರೋದಂತೂ ಸತ್ಯ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ