Connect with us

Featured

ಜಾತಿ ಲೆಕ್ಕಾಚಾರವೇ ಡಿಕೆಶಿ ಬಂಧನಕ್ಕೆ ಕಾರಣನಾ..? ಹೆಚ್​.ಡಿ. ಕುಮಾರಸ್ವಾಮಿ ಆ ಮಾತು ಹೇಳಿದ್ದು ಯಾಕೆ..?

ಕನಕಪುರ/ಬೆಂಗಳೂರು : ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಬಂಧನ ವಿಚಾರ ಜಾತಿ ತಿರುವು ಪಡೆದಿದೆ. ಡಿಕೆ ಶಿವಕುಮಾರ್ ಬಂಧನದಿಂದ ರಾಜ್ಯದಲ್ಲಿ ಹೊಸ ಅಧ್ಯಾಯಕ್ಕೆ ಕಾರಣವಾಗಿದೆ. ಎಲ್ಲಾ ಸಮಾಜದವರನ್ನ ಗೌರವದಿಂದ ಕಾಣಬೇಕು. ಡಿಕೆ ಶಿವಕುಮಾರ್ ಬಂಧನ ವಿಚಾರ ನಿಜಕ್ಕೂ ಖಂಡನೀಯ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಮೂಲಕ ಜಾತಿ ವಿಚಾರವಾಗಿಯೇ ಡಿಕೆಶಿ ಅರೆಸ್ಟ್​ ಆದ್ರಾ ಅನ್ನೋ ಅನುಮಾನಕ್ಕೆ ಎಡೆಮಾಡಿದೆ.

ಕನಕಪುರದ ಡಿಕೆ ಶಿವಕುಮಾರ್ ಅವರ ಮನೆಗೆ ಭೇಟಿ ನೀಡಿದ ಹೆಚ್​.ಡಿ. ಕುಮಾರಸ್ವಾಮಿ, ಡಿಕೆಶಿ ತಾಯಿಗೆ ಧೈರ್ಯ ತುಂಬಿದರು. ಈ ವೇಳೆ ಮಾತ್ನಾಡಿದ ಹೆಚ್​ಡಿಕೆ, ಇಡಿ, ಐಟಿ ಅಧಿಕಾರಿಗಳನ್ನ ಬಿಜೆಪಿ ದುರುಪಯೋಗ ಪಡಿಸಿಕೊಳ್ತಿದೆ. ಗುಜರಾತ್​ ಶಾಸಕರನ್ನ ರಕ್ಷಣೆ ಮಾಡಿದ ಸಮಯದಿಂದ, ಹೀಗೆ ನಿರಂತರ ದಾಳಿ ನಡೆಯುತ್ತಲೇ ಇತ್ತು. ಡಿಕೆಶಿ ಯಾವುದೇ ಸಾಕ್ಷ್ಯ ನಾಶ ಮಾಡಿಲ್ಲ ಎಂದು ಡಿಕೆಶಿ ಪರ ಹೆಚ್​ಡಿಕೆ ಬ್ಯಾಟಿಂಗ್ ಮಾಡಿದ್ರು.

ನಮ್ಮ ಸಮುದಾಯದವರು ವಿಜಯದಶಮಿ ಸಮಯದಲ್ಲಿ ಪಿತೃಪಕ್ಷ ಪೂಜೆ ಮಾಡುತ್ತೇವೆ. ಆದ್ರೆ, ಅದಕ್ಕೆಲ್ಲ ಅವಕಾಶ ನೀಡದೇ ಇರೋದು ಖಂಡನೀಯ. ಎಲ್ಲರೂ ಎಲ್ಲಾ ಸಮಾಜವನ್ನ ಗೌರವಿಸಬೇಕು ಎಂದು ಹೇಳುವ ಮೂಲಕ, ಜಾತಿ ಲೆಕ್ಕಾಚಾರದಿಂದಲೇ ಡಿಕೆಶಿ ಅರೆಸ್ಟ್ ಆಗಿದ್ದಾರೆ ಎಂಬುದನ್ನ ಪರೋಕ್ಷವಾಗಿ ಹೆಚ್​ಡಿಕೆ ಹೇಳಿದ್ರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ