Connect with us

ಕ್ರೀಡೆ

ಟೀಂ ಇಂಡಿಯಾಗೆ ಧೋನಿ ಆಡುವುದು ಬೇಡ

ಟೀಂ ಇಂಡಿಯಾಗೆ ಧೋನಿ ಆಡುವುದು ಬೇಡ..! : ಹೆತ್ತವರಿಂದ ಅಚ್ಚರಿಯ ಹೇಳಿಕೆ

ಮುಂಬೈ : ಸಾಕಷ್ಟು ಪಯತ್ನಪಟ್ಟರೂ ಟೀಂ ಇಂಡಿಯಾ ತಂಡ ವಿಶ್ವಕಪ್ ಕ್ರಿಕೆಟ್​ನಿಂದ ಸೆಮಿಫೈನಲ್​ ಹಂತದಲ್ಲಿ ಹೊರಬಿತ್ತು. ಇದೇ ವೇಳೆ, ಟೀಂ ಇಂಡಿಯಾ ವಿಕೆಟ್ ಕೀಪರ್​ ಎಂ.ಎಸ್. ಧೋನಿ ಆಟದ ಬಗ್ಗೆಯೂ ಸಾಕಷ್ಟು ಟೀಕೆಗಳು ಕೇಳಿ ಬರುತ್ತಿವೆ. ನಿಧಾನಗತಿ ಆಟ ಹಾಗೂ ಫಾರ್ಮ್​​ನಲ್ಲಿ ಧೋನಿ ಇಲ್ಲ ಎಂಬ ಟೀಕೆಗಳು ಜೋರಾಗಿವೆ. ಇದ್ರಿಂದಾಗಿ ಬೇಸತ್ತಿರುವ ಧೋನಿ ಪೋಷಕರು ಕೂಡ, ಧೋನಿ ಮತ್ತೆ ಟೀಂ ಇಂಡಿಯಾದಲ್ಲಿ ಆಡುವುದು ಬೇಡ ಎಂದು ಹೇಳುತ್ತಿದ್ದಾರಂತೆ.

ಧೋನಿ ಮತ್ತೆ ಬ್ಯೂ ಜೆರ್ಸಿ ತೊಡುವುದು ಬೇಡ ಎಂದು ಪೋಷಕರೇ ಹೇಳಿದ್ದಾರೆಂದು ಕೇಶವ್ ಬ್ಯಾನರ್ಜಿ ಹೇಳಿದ್ದಾರೆ. ಕೇಶವ್ ಬ್ಯಾನರ್ಜಿ, ಧೋನಿಯ ಬಾಲ್ಯದ ಕೋಚ್​. ಕೇಶವ್ ಬ್ಯಾನರ್ಜಿ ಪ್ರಕಾರ, ಸದ್ಯದ ಪರಿಸ್ಥಿತಿಯಲ್ಲಿ ಧೋನಿ ಬ್ಯೂ ಜರ್ಸಿ ತೊಡುವುದು ಅವರ ಹೆತ್ತವರಿಗೇ ಇಷ್ಟವಿಲ್ಲ. ಧೋನಿ ಪೋಷಕರು ತನ್ನ ಬಳಿ ಮಾತ್ನಾಡಿದ್ದು, ದೇಶದ ಎಲ್ಲಾ ಮಾಧ್ಯಮಗಳಲ್ಲಿ ಇದೇ ಬರುತ್ತಿದೆ. ಧೋನಿ ನಿವೃತ್ತಿಗೆ ಇದು ಉತ್ತಮ ಸಮಯ ಎಂಬ ಅಭಿಪ್ರಾಯವನ್ನು ಹೆತ್ತವರು ಹೊರ ಹಾಕಿದ್ದಾರಂತೆ.

ಸದ್ಯ ಎಂ.ಎಸ್. ಧೋನಿ, ಟೆಸ್ಟ್​ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಧೋನಿ ಇನ್ನೂ ಕೂಡ ಏಕದಿನ ಹಾಗೂ ಟಿ20 ಕ್ವಿಕೆಟ್​ ಮಾದರಿಯಲ್ಲಿ ಆಡ್ತಿದ್ದಾರೆ. ಈ ಮಧ್ಯೆ, ಬಿಸಿಸಿಐ ಆಗಲಿ, ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿಯಾಗಲಿ, ಧೋನಿ ನಿವೃತ್ತಿ ಬಗ್ಗೆ ಯಾವುದೇ ಚರ್ಚ ನಡೆಸಿಲ್ಲ.

Advertisement

ನೋಡೋಣ, ಧೋನಿ ನಿರ್ಧಾರ ಏನು ಎಂಬುದು ಕೆಲವೇ ದಿನಗಳಲ್ಲಿ ತಿಳಿಯಲಿದೆ.

Continue Reading
Advertisement
Click to comment

Leave a Reply

Your email address will not be published. Required fields are marked *

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ