Featured
ಡಿಕೆಶಿ ಅರೋಗ್ಯದಲ್ಲಿ ದಿಢೀರ್ ಏರುಪೇ.! ದೆಹಲಿಯ ಆರ್ ಎಂ ಎಲ್ ಆಸ್ವತ್ರೆಗೆ ದಾಖಲು .!
ನವದೆಹಲಿ / ಬೆಂಗಳೂರು : ಡಿ.ಕೆ.ಶಿವಕುಮಾರ್ ಇಡಿ ವಿಚಾರಣೆಯಲ್ಲಿ ತಾತ್ಕಾಲಿಕವಾಗಿ ಬ್ರೇಕ್ ಸಿಕ್ಕಿದೆ. ದೆಹಲಿಯ ಫ್ಲಾಟ್ ಗಳಲ್ಲಿ ಪತ್ತೆಯಾಗಿದ್ದ ಕೋಟಿ ಕೋಟಿ ಅಕ್ರಮ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರೋ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಆರೋಗ್ಯದಲ್ಲಿ ದಿಢೀರನೇ ಏರುಪೇರಾಗಿದೆ. ಈ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳು ದೆಹಲಿಯ ಆರ್ ಎಂ ಎಲ್ ಆಸ್ಪತ್ರೆಗೆ ಡಿಕೆಶಿ ಅವರನ್ನು ದಾಖಲಿಸಿದ್ದಾರೆ. ವಿಚಾರಣೆ ಸಮಯದಲ್ಲಿ ಡಿಕೆಶಿಗೆ ಲೋಬಿಪಿ ಕಾಣಿಸಿಕೊಂಡು ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಇಡಿ ವಿಚಾರಣೆ ಆರೋಗ್ಯ ಕ್ಷಿಣಿಸಿದ್ದು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇಡಿ ಅಧಿಕಾರಿಗಳಿಗೆ ಉತ್ತರಿಸಲು, ಸಹಾಯ ಮಾಡಲು, ನಾಲ್ವರು ಚಾರ್ಟೆಡ್ ಅಕೌಂಟೆಂಟೆಗಳ ತಂಡ ಡಿಕೆಶಿ ಅವರನ್ನು ಭೇಟಿಯಾಗಿದ್ದರು. ಇಡಿ ಅಧಿಕಾರಿಗಳ ಭೇಟಿಗೆ ಅವಕಾಶ ನೀಡಿದ್ದು ಬರೀ ಮೂರು ನಿಮಿಷ ಕಾಲ ಅಷ್ಟೆ. ಭೇಟಿಗೆ ತೆರಳುವ ಮುನ್ನ ಯಾವುದೇ ವಸ್ತುಗಳನ್ನು ತೆಗೆದುಕೊಂಡು ಹೋಗದಂತೆ ಅಕೌಂಟೆಂಟುಗಳಿಗೆ ಸೂಚಿಸಿದ್ದರು. ಡಿಕೆಶಿ ಭೇಟಿಗೆ ಕಡಿಮೆ ಸಮಯ ನೀಡಿದ್ದಕ್ಕೆ ಅಕೌಂಟೆಂಟೆಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?