Featured
ಡಿಕೆಶಿ ಬಂಧನಕ್ಕೆ ಬೆಂಬಲಿಗರ ಆಕ್ರೋಶ..! : ಮೋದಿ, ಅಮಿತ್ ಶಾಗೆ ಸೂ.. ಬೋ ಎಂದು ಬೈಗುಳ..!

ನವದೆಹಲಿ : ಇಡಿ ಅಧಿಕಾರಿಗಳಿಂದ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ಆಗ್ತಿದ್ದಂತೆ, ಡಿಕೆಶಿ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ದೆಹಲಿಯ ಇಡಿ ಕಚೇರಿ ಬಳಿ ಜಮಾಯಿಸಿದ್ದ ಡಿಕೆಶಿ ಬೆಂಬಲಿರು, ಇಡಿ ವಿರುದ್ಧ ಆಕ್ರೋಶ ಹೊರಹಾಕಿದ್ರು. ವಿಚಾರಣೆಗೆ ಸಹಕಾರ ನೀಡ್ತಿಲ್ಲ ಎಂಬ ಸಬೂಬು ಸರಿಯಲ್ಲ. ಕಳೆದ ನಾಲ್ಕು ದಿನಗಳಿಂದ ವಿಚಾರಣೆ ನಡೆಯುತ್ತಲೇ ಇದೆ. ಪರಿಸ್ಥಿತಿ ಹೀಗಿರುವಾಗ ವಿಚಾರಣೆಗೆ ಸಹಕರಿಸ್ತಿಲ್ಲ ಎಂದು ಹೇಗೆ ಹೇಳ್ತೀರಿ ಎಂದು ಆಕ್ರೋಶ ಹೊರ ಹಾಕಿದ್ರು.
ಇದೇ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದರು. ಸೂ.. ಬೋ.. ಎಂದು ಕೆಟ್ಟ ಪದಗಳಿಂದ ಬಿಜೆಪಿ ನಾಯಕರು, ಇಡಿ ಅಧಿಕಾರಿಗಳನ್ನ ಡಿಕೆಶಿ ಬೆಂಬಲಿರು, ಕಾಂಗ್ರೆಸ್ ಕಾರ್ಯಕರ್ತರು ನಿಂದಿಸಿದರು.
ಇದೆಲ್ಲವೂ ರಾಜಕೀಯ ಷಡ್ಯಂತ್ರ. ವಿನಾಃ ಕಾರಣ ಬೇಕು ಎಂತಲೇ ಬಿಜೆಪಿ ನಾಯಕರು, ಡಿಕೆಶಿಯನ್ನ ಬಂಧಿಸಿದ್ದಾರೆ. ಇದರಲ್ಲಿ ರಾಜಕೀಯ ಬಿಟ್ಟು ಬೇರೇನು ಇಲ್ಲ ಎಂದು ಡಿಕೆಶಿ ಬೆಂಬಲಿರು ಆಕ್ರೋಶ ಹೊರಹಾಕಿದ್ರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?