Featured
ಡಿಕೆಶಿ ಬಂಧನ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ನಾಳೆ ಕರವೇ ಪ್ರತಿಭಟನೆ : ಕಾಂಗ್ರೆಸ್ ನಾಯಕರೂ ಸಾಥ್
ಬೆಂಗಳೂರು : ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಒಕ್ಕಲಿಗ ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿವೆ. ಈ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ ಕೊಟ್ಟಿದ್ದು, ನಾಳೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ಇವತ್ತು ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಸಭೆ ನಡೆಸಿ, ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ನಿರ್ಧರಿಸಲಾಯ್ತು.
ನ್ಯಾಷನಲ್ ಕಾಲೇಜ್ನಿಂದ ಫ್ರೀಡಂಪಾರ್ಕ್ ವರೆಗೆ ಶಾಂತಿಯುತವಾಗಿ ಪ್ರತಿಭಟನಾ ಱಲಿ ನಡೆಸಲಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಯಲಿದ್ದು, ಕಾಂಗ್ರೆಸ್ನ ಎಲ್ಲಾ ಮುಖಂಡರು ಪಾಲ್ಗೊಳ್ಳುವಂತೆ ಸೂಚಿದಿರೋದಾಗಿ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತ್ನಾಡಿದ ರಾಮಲಿಂಗಾ ರೆಡ್ಡಿ, ದೆಹಲಿಯ ಸುನೀಲ್ ಶರ್ಮಾ ಅವರ ನಿವಾಸದಲ್ಲಿ 8.5 ಕೋಟಿ ಹಣ ಸಿಕ್ಕಿದೆ ಎನ್ನಲಾಗಿದೆ. ಆದ್ರೆ, ಅದು ತನ್ನದೇ ಎಂದು ಸುನೀಲ್ ಶರ್ಮಾ ಒಪ್ಪಿಕೊಂಡಿದ್ರೂ, ಡಿಕೆಶಿ ಬಂಧಿಸಿದ್ದು ಖಂಡನೀಯ ಎಂದು ರಾಮಲಿಂಗ ರೆಡ್ಡಿ ಹೇಳಿದ್ರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?