Connect with us

Featured

ಡಿಕೆ ಶಿವಕುಮಾರ್‌ ಬಂಧಿಸಲು ತುದಿಗಾಲಲ್ಲಿ ನಿಂತಿರುವ ಜಾರಿ ನಿರ್ದೇಶನಾಲಯ..! ಬ್ರೇಕಿಂಗ್‌ ನ್ಯೂಸ್

ಬೆಂಗಳೂರು; ಕಾಂಗ್ರೆಸ್‌ನ ಪ್ರಭಾವಿ ನಾಯಕ ಹಾಗೂ ಟ್ರಬಲ್‌ ಶೂಟರ್‌ ಎಂದೇ ಕರೆಸಿಕೊಳ್ಳುವ ಮಾಜಿ ಸಚಿವ ಡಿಕೆ ಶಿವಕುಮಾರ್‌ ಗೆ ಬಂಧನ ಭೀತಿ ಎದುರಾಗಿದೆ. ೨೦೧೭ರ ದಾಖಲೆ ಇಲ್ಲದ ಹಣ ಸಿಕ್ಕ ಪ್ರಕರಣದಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ಹೈಕೋರ್ಟ್‌, ಜಾರಿ ನಿರ್ದೇಶನಾಲಯದ ತನಿಖೆಗೆ ಅಸ್ತು ಎಂದಿದೆ. ಈ ಮೂಲಕ ಮೊದಲೇ ವಿಚಾರಣೆಗೆ ತುದಿಗಾಲಲ್ಲಿ ನಿಂತಿದ್ದ ಇಡಿ ( ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಡಿಕೆ ಶಿವಕುಮಾರ್‌ ಗೆ ವಿಚಾರಣೆಗೆ ಸಮನ್ಸ್‌ ನೀಡಬಹುದು ಅಥವಾ ಬಂಧಿಸಿ ವಿಚಾರಣೆಗೆ ಒಳಪಡಿಸಬಹುದಾಗಿದೆ.

ಪ್ರಕರಣದ ಹಿನ್ನೆಲೆ: ೨೦೧೭ರಲ್ಲಿ ದೆಹಲಿಯ ಡಿಕೆ ಶಿವಕುಮಾರ್‌ ಫ್ಲ್ಯಾಟ್‌ ಮೇಲೆ ದಾಳಿ ಮಾಡಿದ ಆದಾಯ ತೆರಿಗೆ ಅಧಿಕಾರಿಗಳು ದಾಖಲೆ ಇಲ್ಲದ ೮.೫೯ ಕೋಟಿ ರೂಪಾಯಿ ವಶಪಡಿಸಿಕೊಂಡಿದ್ದರು, ಆದಾಯ ತೆರಿಗೆ ಅಧಿಕಾರಿಗಳಿಗೆ ನೀಡಿದ ಮಾಹಿತಿ ಅಪೂರ್ಣವಾಗಿದೆ ಎಂದು ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ಸಲ್ಲಿಸಲಾಗಿತ್ತು. ಈ ದೂರಿನಲ್ಲಿ ಡಿಕೆ ಶಿವಕುಮಾರ್‌ ಕೋಟ್ಯಂತರ ರೂಪಾಯಿಗಳನ್ನ ಕಾಂಗ್ರೆಸ್‌ ಹೈಕಮಾಂಡ್ ಗೆ ನೀಡಿದ್ದಾರೆಂದು, ಕಪ್ಪು ಹಣವನ್ನ ಬಿಳಿಯಾಗಿಸಿದ್ದಾರೆಂದು ಆರೋಪಿಸಲಾಗಿತ್ತು. ಫೆಮಾ ಕಾಯ್ದೆಯಡಿ ವಿಚಾರಣೆಗೆ ಜಾರಿ ನಿರ್ದೇಶನಾಲಯ ಸಮನ್ಸ್‌ ಜಾರಿ ಮಾಡಿತ್ತು. ಇದರ ವಿರುದ್ಧ ಡಿಕೆ ಶಿವಕುಮಾರ್‌ ಹೈ ಕೋರ್ಟ್‌ ಮೆಟ್ಟಿಲೇರಿದ್ರು.

ಅರ್ಜಿ ವಜಾ ಆಗುತ್ತಿದ್ದಂತೆ ತಮ್ಮ ವಕೀಲರೊಂದಿಗೆ ಚರ್ಚಿಸುತ್ತಿರುವ ಡಿಕೆ ಶಿವಕುಮಾರ್‌, ಸುಪ್ರೀಂಕೋರ್ಟ್‌ ಮೆಟ್ಟಿಲೇರುವ ನಿರೀಕ್ಷೆ ಇದೆ. ಕೆಪಿಸಿಸಿ ಅಧ್ಯಕ್ಷರಾಗಲು ತುದಿಗಾಲಲ್ಲಿ ನಿಂತಿದ್ದ ಡಿಕೆಶಿ ಕನಸು ಭಗ್ನವಾಗುವ ಸಾಧ್ಯತೆ ಇದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ