Connect with us

Featured

ಡಿಸಿಎಂ ಅಶ್ವತ್ಥ ನಾರಾಯಣ ಜೊತೆ ಶನೇಶ್ವರ ದೇವಾಲಕ್ಕೆ ಭೇಟಿ ನೀಡಿದ ಯಶ್

ರೈಸಿಂಗ್ ಕನ್ನಡ :- ಯಶ್ ಇತ್ತೀಚೆಗಷ್ಟೆ ತಮಿಳುನಾಡಿನ ತಿರುನಲ್ಲಾರ್ ಶನೇಶ್ವರ ದೇವಾಲಯಕ್ಕೆ ಬೇಡಿ ನೀಡಿದ್ದಾರೆ. ಅದರಲ್ಲೂ ಡಿಸಿಎಂ ಅಶ್ವತ್ಥ ನಾರಾಯಣ ಅವರೊಂದಿಗೆ ಯಶ್ ಭೇಡಿ ನೀಡಿರುವುದು ಕುತೂಹಲ ಕೆರಳಿಸಿದೆ.

ರಾಕಿಂಗ್ ಸ್ಟಾರ್ ಯಶ್ , ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರು ದೇಗುಲ ಯಾತ್ರೆ ಕೈಗೊಂಡಿದ್ದಾರೆ. ಅವರೊಂದಿಗೆ ಬಿಜೆಪಿ ಮುಖಂಡ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಕೂಡಾ ಇರುವುದು ರಾಜಕೀಯ ವಲಯದಲ್ಲಿ ಚರ್ಚೆ ಹುಟ್ಟುಹಾಕಿದೆ.

ಯಶ್ ರಾಜಕೀಯಕ್ಕೆ ಬರುವ ತಯಾರಿಯಲ್ಲಿದ್ದಾರಾ ಅನ್ನೋ ಚರ್ಚೆ ಈಗ ಮತ್ತೆ ಆರಂಭವಾಗಿದೆ. ಯಶ್ ಹಾಗೂ ಅಶ್ವತ್ಥ ನಾರಾಯಣ ಅವರ ಈ ಭೇಟಿ ನಿಜಕ್ಕೂ ಈಗ ಯಶ್ ಅಭಿಮಾನಿಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ ಚಾಪ್ಟರ್ 2 ಚಿತ್ರದ ಕ್ಲೈ ಮ್ಯಾಕ್ಸ್ ಚಿತ್ರಿಕರಣ ಮುಗಿದಿದೆ. ಕೆಜಿಎಫ್ ಚಾಪ್ಟರ್ 2 ಸಿನಿಮಾದ ಉಳಿದ ಭಾಗದ ಶೂಟಿಂಗ್ ಇದೇ ತಿಂಗಳಿನಲ್ಲಿ ಮುಗಿಯಲಿದೆ ಎಂದು ಹೇಳಲಾಗುತ್ತಿದೆ. ಅಭಿಮಾನಿಗಳು ಸದ್ಯ ಕೆಜಿಎಫ್ 2 ನೋಡಲು ಕಾತುರದಿಂದ ಕಾಯುತ್ತಿದ್ದಾರೆ.

ಇಷ್ಟಕ್ಕೂ ಈ ದೇವಾಲಯದ ವಿಶೇಷ ಏನಪ್ಪ ಅಂದ್ರೆ , ಈಗ ಹಲವು ಕಡೆ ಶನೇಶ್ವರನ ದೇಗುಲಗಳಿರಬಹುದು. ಆದರೆ,ಕೇವಲ ಶನಿದೇವನಿಗಾಗಿಯೇ ಹಿಂದಿನ ಕಾಲದಲ್ಲಿ ಕಟ್ಟಲ್ಪಟ್ಟ, ಶನಿಗಾಗಿಯೇ ಮುಡಿಪಾಗಿರುವ ದೇಶದ ಏಕೈಕ ದೇವಸ್ಥಾನ ತಿರುನಲ್ಲಾರ್ ನಲ್ಲಿದೆ. ನಳ ಮಹಾರಾಜ ತನ್ನ ಶಾಪವನ್ನು ಕಳೆದುಕೊಂಡಿದ್ದು ಇಲ್ಲಿಯೇ ಎಂಬ ಐತಿಹಾಸಿಕ ಸತ್ಯವಿದೆ. ಇಲ್ಲಿ ನಳತೀಥಘವೂ ಇದ್ದು, ಇಲ್ಲಿ ಸ್ನಾನ ಮಾಡಿದರೆ ಪಾಪಗಳಿಗೆಲ್ಲ ಪರಿಹಾರ ಸಿಗುತ್ತದೆ ಎಂಬ ನಂಬಿಕೆಯೂ ಇದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ