Connect with us

Featured

ಡಿಸೆಂಬರ್​ ಜನವರಿಗೆ ಮಧ್ಯಂತರ ಚುನಾವಣೆ ಫಿಕ್ಸ್​..! ಸಿದ್ದು ಈ ಮಾತು ಹೇಳಿದ್ದು ಯಾಕೆ..?

ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅದ್ಯಾಕೋ ಏನೋ ಪದೇ ಪದೇ ಮಧ್ಯಂತರ ಚುನಾವಣೆ ಬಗ್ಗೆ ಮಾತಾಡುತ್ತಲೇ ಇದ್ದಾರೆ. ಇವತ್ತು ಕೂಡ ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ಡಿಸೆಂಬರ್​ ಅಥವಾ ಜನವರಿಯಲ್ಲಿ ಮಧ್ಯಂತರ ಚುನಾವಣೆ ಆಗುತ್ತೆ ಎಂದು ಭವಿಷ್ಯ ನುಡಿದಿದ್ದಾರೆ. ಇಷ್ಟು ದಿನ ಮಧ್ಯಂತರ ಚುನಾವಣೆ ಅಂತಿದ್ದ ಸಿದ್ದು, ಈ ಬಾರಿ ಡಿಸೆಂಬರ್​ ಅಂತ ಹೇಳಿದ್ದು, ತಿಂಗಳು ಕೂಡ ಹೇಳಿದ್ದಾರೆ ಅಂದ್ರೆ, ಇಲ್ಲೇನೋ ಇದೆ ಅನ್ನೋ ಸಂಶಯ ರಾಜಕೀಯ ಪಂಡಿತರು ವ್ಯಕ್ತಪಡಿಸಿದ್ದಾರೆ.

ಸರ್ಕಾರವೇ ಇಲ್ಲ.. ಟೇಕಾಫ್​ ಎಲ್ಲಾಗುತ್ತೆ..?

ಇದೇ ವೇಳೆ ಮಾತ್ನಾಡಿದ ಸಿದ್ದು, ಬಿಜೆಪಿ ಸರ್ಕಾರ ರಚನೆಯಾಗಿ 25 ದಿನ ಯಡಿಯೂರಪ್ಪ ಒಬ್ಬರೇ ಸಿಎಂ ಆಗಿದ್ದರು. ಈಗ 17 ಸಚಿವರಿದ್ದಾರೆ. ರಾಜ್ಯದಲ್ಲಿ ಸರ್ಕಾರವೇ ಇಲ್ಲ. ಇನ್ನೂ ಟೇಕಾಫ್​ ಆಗೋದು ಹೇಗೆ ಅಂತ ವ್ಯಂಗ್ಯವಾಡಿದ್ರು.

ಈ ಮಧ್ಯೆ, ಅನರ್ಹ ಶಾಸಕರ ಸ್ಥಿತಿ ಕೂಡ ಡೋಲಾಯಮಾನವಾಗಿದೆ. ಅವರ ಮುಂದಿನ ನಡೆ ಏನು ಅನ್ನೋದು ಇನ್ನೂ ಗೊತ್ತಾಗಿಲ್ಲ. ಜೊತೆಗೆ ಉಪಚುನಾವಣೆ ಆಗುತ್ತಾ ಇಲ್ವಾ ಅನ್ನೋದರ ಬಗ್ಗೆ ಯಾರೂ ಮಾತಾಡ್ತಿಲ್ಲ. ಚುನಾವಣಾ ಆಯೋಗ ಕೂಡ ಉಪ ಚುನಾವಣೆ ಇಲ್ಲ ಎಂದು ಹೇಳಿದೆ.

Advertisement

ಇತ್ತ ಸಿದ್ದರಾಮಯ್ಯ ಮಾತ್ರ ಮಧ್ಯಂತರ ಚುನಾವಣೆ ಹಾಗೂ ಉಪ ಚುನಾವಣೆಗೆ ಕಾಂಗ್ರೆಸ್​ ಕಾರ್ಯಕರ್ತರು ಸಿದ್ಧರಾಗಿ ಎಂದು ಘೋಷಣೆಯನ್ನೇ ಹೊರಡಿಸಿದ್ದಾರೆ. ಒಟ್ಟಿನಲ್ಲಿ ರಾಜ್ಯ ರಾಜಕೀಯದಲ್ಲಿ ಯಾವ ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು ಎಂದು ಸಿದ್ದು ಹೇಳಿದ್ದು, ಮುಂದಿನ ದಿನಗಳಲ್ಲಿ ಏನಾಗುತ್ತೆ ಅನ್ನೋದನ್ನ ಕಾದುನೋಡಬೇಕಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ