Featured
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಶೆಟ್ಟಿ- ನಿವೇದಿತಾ ಗೌಡ
![](https://risingkannada.com/wp-content/uploads/2020/02/ಚಂದು1.jpg)
ರೈಸಿಂಗ್ ಕನ್ನಡ :- ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ( ಬುಧವಾರ ) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೈಸೂರಿನ ಹಿನಕಲ್ ಸ್ಪೆಕ್ಟ್ರಾ ಕಲ್ಯಾಣ ಮಂಟಪದಲ್ಲಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರ ವಿವಾಹ ಅದ್ದೂರಿಯಾಗಿ ನೆರೆವೆರಿದೆ. ಬೆಳಿಗ್ಗೆ 8.15 ರಿಂದ 9 ಗಂಟೆ , ಮೀನ ಲಗ್ನದಲ್ಲಿ ಚಂದನ್ ಶೆಟ್ಟಿ – ನಿವೇದಿತಾ ಗೌಡ ಅವರಿಗೆ ಮಾಂಗಲ್ಯಧಾರಣೆ ಮಾಡಿದ್ದಾರೆ.
ನಿವೇದಿತಾ ಪೋಷಕರಾದ ಹೇಮ ಮತ್ತು ರಮೇಶ್. ಚಂದನ್ ಶೆಟ್ಟಿ ಪೋಷಕರಾದ ಪ್ರೇಮಲತಾ ಹಾಗೂ ಪರಮೇಶ್ ಹಾಗೂ ಮದುವೆಗೆ ಆಗಮಿಸಿರುವ ಬಮಧು ಮಿತ್ರರು, ಸ್ನೇಹಿತರು ನವದಂಪತಿಗಳಿಗೆ ಹರಸಿ ಆಶೀರ್ವದಿಸಿದ್ದಾರೆ.
![](https://risingkannada.com/wp-content/uploads/2020/02/ಚಂದು2-1024x682.jpg)
ಸ್ಯಾಂಡಲ್ ವುಡ್ ನ ಸ್ಟೈಲಿಶ್ ಕಪಲ್ ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಇಂದು ಹೊಸ ಬದುಕು ಆರಂಬಿಸಿದ್ದಾರೆ.
ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ವಿವಾಹದ ಚಿತ್ರಗಳು
ನಿವೇದಿತಾ ಹಾಗೂ ಚಂದನ್ ಶೆಟ್ಟಿ ವಿವಾಹದ ಪೋಟೋಗಳು
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?