Connect with us

ಸಿನಿಮಾ

“ದಿ ವೆಡ್ಡಿಂಗ್​ ಗೆಸ್ಟ್​” ಸಿನಿಮಾದಲ್ಲಿ ರಾಧಿಕಾ ಆಪ್ಟೆ ರಾಸಲೀಲೆ : ಸೆಕ್ಸ್​ ಸೀನ್​​ ಬಗ್ಗೆ ರಾಧಿಕಾ ಹೇಳಿದ್ದೇನು

“ದಿ ವೆಡ್ಡಿಂಗ್​ ಗೆಸ್ಟ್​” ಸಿನಿಮಾದಲ್ಲಿ ರಾಧಿಕಾ ಆಪ್ಟೆ ರಾಸಲೀಲೆ : ಸೆಕ್ಸ್​ ಸೀನ್​​ ಬಗ್ಗೆ ರಾಧಿಕಾ ಹೇಳಿದ್ದೇನು..?

ಸದಾ ಒಂದಿಲ್ಲೊಂದು ವಿವಾದಗಳಿಂದಲೇ ಸುದ್ದಿಯಾಗುವ ನಟಿ ರಾಧಿಕಾ ಆಪ್ಟೆ. ತನ್ನ ಬೋಲ್ಡ್​ ನಟನೆ ಮೂಲಕ ಹೆಸರಾಗಿರೋ ಬಾಲಿವುಡ್ ನಟಿ ರಾಧಿಕಾ ಆಪ್ಟೆಯ ದಿ ವೆಡ್ಡಿಂಗ್ ಗೆಸ್ಟ್​ ಸಿನಿಮಾದ ರಾಸಲೀಲೆ ದೃಶ್ಯ ಈಗ ವೈರಲ್ ಆಗಿದೆ. ಈಗಾಗಲೇ ಟ್ರೈಲರ್​ನಿಂದ ಸುದ್ದಿಯಾಗಿದ್ದ ದಿ ವೆಡ್ಡಿಂಗ್ ಗೆಸ್ಟ್​ ಸಿನಿಮಾ, ಇದೀಗ ಈ ರಾಸಲೀಲೆ ದೃಶ್ಯದಿಂದ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರೋ ನಟಿ ರಾಧಿಕಾ ಆಪ್ಟೆ, ಜನರ ವಿರುದ್ಧ ಕಿಡಿಕಾರಿದ್ದಾರೆ. ತಮ್ಮ ರಾಸಲೀಲೆ ವಿಡಿಯೋ ಲೀಕ್ ಆಗಿರೋದಕ್ಕೆ ಕೋಪಗೊಂಡಿರೋ ರಾಧಿಕಾ, ಇದು ಜನರ ಮನಸ್ಥಿತಿ ಏನು ಎಂಬುದನ್ನ ತೋರಿಸುತ್ತದೆ ಎಂದಿದ್ದಾರೆ. ಅಲ್ಲದೆ, ಸೆಕ್ಸ್ ದೃಶ್ಯಗಳಲ್ಲಿ ನಾನೊಬ್ಬಳೇ ಅಭಿನಯಿಸಿಲ್ಲ. ದೇವ್ ಪಟೇಲ್ ಸಹ ನಟಿಸಿದ್ದಾರೆ. ಈ ಬಗ್ಗೆ ಮಾತ್ರ ಯಾರು ಮಾತ್ನಾಡುತ್ತಿಲ್ಲ ಎಂದು ಹೇಳಿ, ಆಕ್ರೋಶವನ್ನ ಹೊರ ಹಾಕಿದ್ದಾರೆ.

ರಾಧಿಕಾ ಆಪ್ಟೆ ಈ ಹಿಂದೆ 2015ರಲ್ಲೂ ಕೂಡ ವಿವಾದ ಸೃಷ್ಟಿಸಿದ್ದರು. ಪರ್ಚೇಡ್​ ಚಿತ್ರದಲ್ಲಿ ನಟಿಸಿದ್ದ ರಾಧಿಕಾ, ಆ ಸಿನಿಮಾದಲ್ಲಿ ಆದಿಲ್ ಹುಸೈನ್ ಜೊತೆ ನಗ್ನವಾಗಿ ಕಾಣಿಸಿಕೊಂಡು ಸುದ್ದಿಯಾಗಿದ್ರು. ಈ ವಿಡಿಯೋ ಸಹ ವೈರಲ್ ಆಗಿದ್ದು, ನಟಿ ವಿರುದ್ಧ ನೆಟ್ಟಿಗರು ಆಕ್ರೋಶ ಹೊರಹಾಕಿದ್ದರು.

Advertisement

ಒಟ್ನಲ್ಲಿ ಸಿನಿಮಾಗಳು ಕಡಿಮೆ ಮಾಡಿದ್ರೂ, ರಾಧಿಕಾ ಆಪ್ಟೆ ಮಾತ್ರ ಯಾವಾಗಲು ವಿವಾದಗಳಿಂದಲೇ ಸುದ್ದಿಯಾಗ್ತಿರ್ತಾರೆ.

Continue Reading
Advertisement
Click to comment

Leave a Reply

Your email address will not be published. Required fields are marked *

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ