ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ ದೆಹಲಿಗೆ ತೆರಳಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹೊರಡಲಿದ್ದು, ದೆಹಲಿಗೆ ಹೋಗ್ತಿದ್ದಾರೆ. ದೆಹಲಿಯ ಭೇಟಿಯಲ್ಲಿ ಕೇಂದ್ರ ಸಚಿವರು ಹಾಗೂ ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾಗೋ ಸಾಧ್ಯತೆ ಇದೆ.
ನೆರೆ ಸಂತ್ರಸ್ತರಿಗೆ ಅನುದಾನ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಪ್ರತಿ ದಿನ ಟೀಕೆ ಮಾಡ್ತಿವೆ. ಇದಕ್ಕೆ ಉತ್ತರ ಕೊಡಲು ಸಿಎಂ ಯಡಿಯೂರಪ್ಪ ಸೇರಿದಂತೆ ಯಾವೊಬ್ಬ ಸಚಿವರಿಗೂ ಸಾಧ್ಯವಾಗ್ತಿಲ್ಲ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾಗಿ, ಪರಿಸ್ಥಿತಿಯನ್ನು ವಿವರಿಸೋ ಸಾಧ್ಯತೆ ಇದೆ.
ರಾಜ್ಯದ ಅಭಿವೃದ್ಧಿ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಹೆಚ್ಚಿನ ಅನುದಾನ ಕೇಳಲಿದ್ದಾರೆ. ಇದೇ ವೇಳೆ, ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಲಿದ್ದು, ಅದರಲ್ಲೂ ಕೂಡ ಯಡಿಯೂರಪ್ಪ ಭಾಗಿಯಾಗಲಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?