Featured
ದೋಸ್ತಿಗೆ ಮುಳುವಾಗಿದ್ದು ಸಿದ್ದು: ಇದು ದೇವೇಗೌಡರ ಮನದಾಳ ಅಂದ್ರು ಬೊಮ್ಮಾಯಿ

ಬೆಂಗಳೂರು/ ಹಾವೇರಿ: ಮೈತ್ರಿ ಸರ್ಕಾರ ಬಿದ್ದು ಒಂದು ತಿಂಗಳ ಬಳಿಕ ಜೆಡಿಎಸ್ ವರಿಷ್ಠ ದೇವೇಗೌಡರು ತಮ್ಮ ಮನದಾಳ ಬಿಚ್ಚಿಟ್ಟಿದ್ದು ಮೈತ್ರಿ ಸರ್ಕಾರ ಪತನಕ್ಕೆ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರೇ ಕಾರಣ ಎಂದು ಜೆಡಿಎಸ್ ಕೇಂದ್ರ ಕಚೇರಿಯಲ್ಲಿ ಹೇಳಿದ್ದಾರೆ.
ಈ ಕುರಿತು ಹಾವೇರಿಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಶಾಸಕ, ಸಚಿವ ಬಸವರಾಜ ಬೊಮ್ಮಾಯಿ, ದೇವೇಗೌಡರ ಅಂತರಂಗದಲ್ಲಿದ್ದ ವಿಷಯ ಈಗ ಬಹಿರಂಗವಾಗಿದೆಯಷ್ಟೇ ಎಂದಿದ್ದಾರೆ. ದೇವೇಗೌಡರ ಈ ಹೇಳಿಕೆ ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದ ಮೇಲೂ ಪ್ರಭಾವ ಬೀರಲಿದೆ ಎಂದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?