Featured
ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು..! : ಏನಾಯ್ತು..?

ಹಾಸನ : ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಚಲಿಸುತ್ತಿದ್ದ ಐಕಾನ್ ಕಾರು ನಡು ರಸ್ತೆಯಲ್ಲೇ ಹೊತ್ತಿ ಉರಿದಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮಾರಹಳ್ಳಿ ಬಳಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಕಲೇಶಪುರದ ಮಾರಹಳ್ಳಿ ಬಳಿ ಕಾರು ಹೋಗ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಕಾರಿನಲ್ಲಿ ಹೊಗೆ ಕಾಣಿಸಿಕೊಳ್ತು. ಜಾಗೃತಗೊಂಡ ಕಾರಿನವರು, ಇಳಿಯುವಷ್ಟರಲ್ಲೇ ನೋಡ ನೋಡ್ತಿದ್ದಂತೆ ಸಂಪೂರ್ಣ ಕಾರು ಭಸ್ಮವಾಗಿದೆ. ಹಾಸನದ ಹೇಮಾವತಿ ನಗರದ ಮನು ಎಂಬುವವರಿಗೆ ಸೇರಿದ ಕಾರು ಇದಾಗಿದೆ.
ಹಾಸನದಿಂದ ಮಂಗಳೂರಿಗೆ ಹೋಗ್ತಿದ್ದಾಗ ಘಟನೆ ಆಗಿದ್ದು, ಸಕಲೇಶಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳೀಯರು ಕಾರು ಬೆಂಕಿಗಾಹುತಿ ಆಗ್ತಿದ್ದನ್ನ ವಿಡಿಯೋ ಮಾಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?