Connect with us

ಬೆಂಗಳೂರು

ಪಾಕಿಸ್ತಾನ‌ ಜಿಂದಾಬಾದ್ ಘೋಷಣೆಗೆ ಹುಬ್ಬಳ್ಳಿ ಎಬಿವಿಪಿ ಆಕ್ರೋಶ

ಹುಬ್ಬಳ್ಳಿ: ರಾಜ್ಯದ ವಿಧಾನಸೌಧದಲ್ಲಿ ರಾಜ್ಯಸಭಾ ಕಾಂಗ್ರೆಸ್ ವಿಜಯೋತ್ಸವದಲ್ಲಿ ಕೇಳಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಖಂಡಿಸಿ ಹಾಗೂ ಘೋಷಣೆ ಕೂಗಿದವರ ಮೇಲೆ ಕಠಿಣ ಕ್ರಮಕ್ಕೆ ಅಗ್ರಹಿಸಿ, ಹುಬ್ಬಳ್ಳಿ ಎಬಿವಿಪಿ‌ ಕಾರ್ಯಕರ್ತರು ರಸ್ತೆ ತಡೆ ನಡೆಸಿ‌ ತಮ್ಮ ಆಕ್ರೋಶ ಹೊರಹಾಕಿದರು.‌

ನಗರದ ಬಿವಿಬಿ ಕಾಲೇಜು ಮುಂಭಾಗದ ಹುಬ್ಬಳ್ಳಿ ಧಾರವಾಡ ಮುಖ್ಯ ರಸ್ತೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳು, ರಾಜ್ಯ ಸರ್ಕಾರದ ಸೇರಿ ದೇಶ ವಿರೋಧಿ‌ ಘೋಷಣೆ ಕೂಗಿದವರ ವಿರುದ್ಧ ಧಿಕ್ಕಾರ ಕೂಗಿ ತಮ್ಮ‌ ಆಕ್ರೋಶ ವ್ಯಕ್ತಪಡಿಸಿದರು. ‌ಇದೇ ಸಂದರ್ಭದಲ್ಲಿ ರಸ್ತೆ ತಡೆ ನಡೆಸಿ ಸರ್ಕಾರ ಮೌನದ ವಿರುದ್ಧ ಅಸಮಧಾನ‌ ವ್ಯಕ್ತ ಮಾಡಿದರು. ‌

ಇತ್ತೀಚಿನ ದಿನಗಳಲ್ಲಿ ದೇಶದ್ರೋಹ ಘೋಷಣೆಯ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ.‌ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿವೆ.‌ ಇಷ್ಟುದಿನ ಓಣಿ ಗಲ್ಲಿಗಳಲ್ಲಿ ದೇಶವಿರೋಧಿ ಘೋಷಣೆಗಳು ಕೇಳುತ್ತಿದ್ದವು, ಈಗ ವಿಧಾನಸೌಧದವರೆಗೂ ತಲುಪಿದೆ. ಕಳೆದ ದಿನ ರಾಜ್ಯ ಸಭಾ ಕಾಂಗ್ರೆಸ್‌ನ ಸದಸ್ಯ ನಾಸೀರ ಹುಸೇನ್ ಆಯ್ಕೆಯ ನಂತರ, ವಿಜಯೋತ್ಸವ ನಡೆಯುತ್ತಿರುವ ಸಂದರ್ಭದಲ್ಲಿ ನಾಸೀರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ.‌ ಅದನ್ನು ತಡೆಯುವ ನಿಟ್ಟಿನಲ್ಲಿ ಯಾರು ಕೂಡಾ ಮುಂದಾಗಲಿಲ್ಲ, ಇದು ನಾಚಿಕೆ ಪಡಬೇಕು. ಈ ಕೂಡಲೇ ದೇಶವಿರೋಧಿ ಘೋಷಣೆ ಕೋರರ ಬಂಧನವಾಗಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ‌

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ