Connect with us

Featured

ಪ್ರವಾಹ ಅವಲೋಕನ ಮಾಡದ ಪ್ರಧಾನಿ ಚಂದ್ರಯಾನ ಸ್ಪರ್ಶ ವೀಕ್ಷಿಸಲು ಆಗಮನ: ಕಾಂಗ್ರೆಸ್‌ ಫ್ಲೆಕ್ಸ್

ಬೆಂಗಳೂರು/ ಹುಬ್ಬಳ್ಳಿ ಭಾರತದ ಬಾಹ್ಯಾಕಾಶ ಸಾಧನೆಗೆ ನಾಳೆಯೊಂದು ಮೈಲಿಗಲ್ಲು, ಕಾರಣ ತಿಂಗಳ ಹಿಂದೆ ( ಜುಲೈ ೨೨) ಹಾರಿಬಿಟ್ಟ ಚಂದ್ರಯಾನ ೨ ವ್ಯೋಮನೌಕೆ ಹಂತ ಹಂತವಾಗಿ ಚಂದ್ರನ ಕಕ್ಷೆಯತ್ತ ದಾಪುಗಾಲು ಹಾಕಿ ಈಗ ಕೊನೆಯ ಹಂತ ಅಂದರೆ ರೋವರ್‌ನ್ನ ಚಂದ್ರನ ಅಂಗಳಕ್ಕೆ ಇಳಿಸುವ ಕಾರ್ಯ ಬಾಕಿ ಇದೆ. ಈ ಹಂತವನ್ನ ನಾಳೆ ಯಶಸ್ವಿಯಾಗಿ ಪೂರೈಸಲು ವಿಜ್ಞಾನಿಗಳು ಕಾತರರಾಗಿದ್ದಾರೆ. ಈ ಕ್ಷಣವನ್ನ ಲೈವ್‌ ಆಗಿ ನೋಡಲು ಇಸ್ರೋದಲ್ಲಿ ವ್ಯವಸ್ಥೆ ಮಾಡಲಾಗಿದ್ದು ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

ಪ್ರಧಾನಿ ಮೋದಿಯ ವೇಳಾಪಟ್ಟಿ ಹೀಗಿದೆ

ನಾಳೆ ರಾತ್ರಿ ೯;೩೦ಕ್ಕೆ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಆಗಮನ, ರಾತ್ರಿ ಹತ್ತು ಗಂಟೆಗೆ ಇಸ್ರೋದ ಗೆಸ್ಟ್‌ ಹೌಸ್‌ನಲ್ಲಿ ವಿಶ್ರಾಂತಿ, ಮುಂಜಾನೆ ೧:೧೫ಕ್ಕೆ ಇಸ್ರೋ ಕಚೇರಿಗೆ ಆಗಮನ, ೧:೩೦ರಿಂದ ೭ರವರೆಗೆ ಇಸ್ರೋದಲ್ಲೇ ಇರಲಿದ್ದಾರೆ. ಮುಂಜಾನೆ ಪುನಃ ದೆಹಲಿಗೆ ವಾಪಸ್‌ ಆಗಲಿದ್ದಾರೆ. ಈ ಮಧ್ಯೆ ಬಿಜೆಪಿ ನಾಯಕರು ಹೇಗಾದರೂ ಮಾಡಿ ಭೇಟಿ ಮಾಡುವ ಇರಾದೆ ಹೊಂದಿದ್ದಾರೆ.

ರಾಜ್ಯ ಪ್ರವಾಹಕ್ಕೆ ತತ್ತರಿಸಿದರೂ ಬಾರದ ಪ್ರಧಾನಿ ಚಂದ್ರಯಾನ ಸ್ಫರ್ಶ ನೋಡಲು ಆಗಮಿಸುತ್ತಿರುವುದು ಕಾಂಗ್ರೆಸ್‌ ನಾಯಕರಿಗೆ ಬೇಸರ ತಂದಿದ್ದು ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ರಜತ್‌ ಉಳ್ಳಾಗಡ್ಡಿಮಠ ವಿಭಿನ್ನ ರೀತಿಯ ಫ್ಲೆಕ್ಸ್‌ ಮಾಡಿಸಿದ್ದಾರೆ. ರಾಜ್ಯ ಪ್ರವಾಹದಿಂದ ತತ್ತರಿಸಿದರೂ ಬಾರದ ಇವರು ಚಂದ್ರಯಾನ ವೀಕ್ಷಣೆಗೆ ಆಗಮಿಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ಹುಬ್ಬಳ್ಳಿ ಚೆನ್ನಮ್ಮ ಸರ್ಕಲ್‌ ಬಳಿ ಫ್ಲೆಕ್ಸ್‌ ಹಾಕಿದ್ದಾರೆ.

ಪ್ರಧಾನಿ ಕಾರ್ಯಕ್ರಮಕ್ಕೆ ಹಲವಾರು ವಿದ್ಯಾರ್ಥಿಗಳೂ ಭಾಗವಹಿಸಲಿದ್ದಾರೆ

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ