Connect with us

Featured

ಪ್ರವಾಹ ಸಂತ್ರಸ್ತರ ನೆರವಿಗೆ ಬಂದ ಚಾಲೆಂಜಿಂಗ್​ ಸ್ಟಾರ್​ ದರ್ಶನ್ : ನೀವೂ ಕೈಜೋಡಿಸಿ

ಬೆಂಗಳೂರು : ಭಾರೀ ಪ್ರವಾಹ ಹಾಗೂ ಮಳೆಯಿಂದಾಗಿ ಉತ್ತರ ಕರ್ನಾಟಕದ ಐದು ಜಿಲ್ಲೆಗಳು ಅಕ್ಷರಶಃ ಮುಳುಗಡೆ ಆಗಿವೆ. ಜನರಿಗೆ ಆಸರೆ ಇಲ್ಲದಾಗಿದ್ದು, ಹೀಗಾಗಿ ಪ್ರವಾಹದ ಹೊಡೆತಕ್ಕೆ ಸಿಕ್ಕವರಿಗೆ ಆಸರೆಯಾಗಿ ನಿಲ್ಲುವುದು ನಮ್ಮೆಲ್ಲರ ಕರ್ತವ್ಯ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.

ಪ್ರವಾಹಕ್ಕೆ ಸಂಬಂಧಿಸಿದಂತೆ ತಮ್ಮ ಟ್ವಿಟ್ಟರ್​ನಲ್ಲಿ ಅಭಿಮಾನಿಗಳು ಹಾಗೂ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ. ನಮ್ಮ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ಹಲವು ಹಳ್ಳಿಗಳು ಪ್ರವಾಹದ ಅಬ್ಬರಕ್ಕೆ ನೀರಿನಲ್ಲಿ ಮುಳುಗಿ ಹೋಗಿವೆ. ಅಲ್ಲಿರುವ ಜನರಿಗೆ ಆಸೆರೆಯಾಗಿ ನಿಲ್ಲುವುದು ಪ್ರತಿಯೊಬ್ಬ ಮನುಷ್ಯನ ಕರ್ತ್ಯವಾಗಿದೆ. ಎಲ್ಲರೂ ತಮ್ಮ ಕೈಲಾದ ಸೇವೆಯನ್ನು ಮಾಡಬೇಕಾಗಿ ವಿನಂತಿ ಎಂದು ಮನವಿ ಮಾಡಿದ್ದಾರೆ.

ನಟ ದರ್ಶನ್ ಟ್ವೀಟ್​

ಉತ್ತರ ಕರ್ನಾಟಕದಲ್ಲಿ ಪ್ರವಾಹದ ರಭಸಕ್ಕೆ ತ್ತುತ್ತಾರಿಓ ಹಳ್ಳಿ ಹಳ್ಳಿಗಳ ಜನರಿಗೆ ಮೂಲಭೂತ ಸಾಮಗ್ರಿಗಳನ್ನು ತಲುಪಿಸಬೇಕು. ನಮ್ಮ ಡಿ ಬಾಸ್ ಕಂಪನಿ ಬಳಗವೂ ಕೂಡ ನಮ್ಮ ಕೈಲಾದ ಸಹಾಯ ಮಾಡಲು ಮುಂದಾಗೋಣ ಎಂದು ದರ್ಶನ್ ಅಭಿಮಾನಿಗಳು ಈಗ ಸಹಾಯ ಹಸ್ತಕ್ಕೆ ಮುಂದಾಗಿದ್ದಾರೆ. ಇದಕ್ಕೆ ಸಂಬಂಧಿಸಿದ ದೂರವಾಣಿ ಸಂಖ್ಯೆಗಳನ್ನು ಕೊಟ್ಟಿದ್ದಾರೆ.

ರಾಹುಲ್​ : 9986103219, ಶರತ್​ : 9036197999, ಚೇತನ್ : 9620629646

Advertisement

ಏನೆಲ್ಲಾ ವಸ್ತುಗಳನ್ನ ಕಳುಹಿಸಬೇಕು ಎಂಬುದನ್ನ ಈ ಟ್ವಿಟ್ಟರ್​​ನಲ್ಲಿ ತಿಳಿಸಲಾಗಿದೆ. ಜೊತೆಗೆ ಹೇಗೆ ಕಳುಹಿಸ್ತಾರೆ ಅನ್ನೋದು ಇದ್ರಲ್ಲಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ