Connect with us

Featured

ಪ್ರವಾಹ ಸಂತ್ರಸ್ತರ ನೆರವಿಗೆ ರಾಜ್ಯ ಸರ್ಕಾರದಿಂದ 195 ಕೋಟಿ ರೂ. ಬಿಡುಗಡೆ : ಇಷ್ಟೇ ಸಾಕಾ..? ಕೇಂದ್ರ ಏನ್ಮಾಡ್ತಿದೆ..?

ಬೆಂಗಳೂರು : ಸರಿ ಸುಮಾರು 15 ದಿನಗಳ ಕಾಲ ಇಡೀ ಉತ್ತರ ಕರ್ನಾಟಕ ಪ್ರವಾಹದಿಂದ ತತ್ತರಿಸಿ ಹೋಗಿದೆ. ಬಹುತೇಕ 80 ತಾಲೂಕುಗಳು ಪ್ರವಾಹದಿಂದ ನಲುಗಿವೆ. ಸ್ವತಃ ಸಿಎಂ ಯಡಿಯೂರಪ್ಪ ಹಲವು ಜಿಲ್ಲೆಗಳ ಪ್ರವಾಸ ಮಾಡಿದ್ದು, ಸುಮಾರು 50 ಸಾವಿರ ಕೋಟಿ ನಷ್ಟದ ಅಂದಾಜು ಹಾಕಿದ್ದಾರೆ. ಆದ್ರೆ, ಈಗ ರಾಜ್ಯ ಸರ್ಕಾರ ಕೇವಲ 195 ಕೋಟಿ ಬಿಡುಗಡೆ ಮಾಡಿದೆ.

ಸದ್ಯ ಪ್ರವಾಹ ಪರಿಸ್ಥಿತಿ ನಿಯಂತ್ರಿಸಲು, ಪರಿಹಾರ ಕಾರ್ಯಗಳನ್ನ ಹಾಗೂ ನೆರೆ ಸಂತ್ರಸ್ತರಿಗೆ ಬಟ್ಟೆ ಬರೆ, ಮತ್ತಿತರ ಸೌಲಭ್ಯಗಳ ಒದಗಿಸಲು ರಾಜ್ಯ ಸರ್ಕಾರ ತುರ್ತು 195 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಪ್ರತಿ ಕುಟುಂಬಕ್ಕೆ 10 ಸಾವಿರ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.

80 ತಾಲೂಕುಗಳಲ್ಲಿ ಸಂತ್ರಸ್ತರಿಗೆ ಈ ಹಣ ಬಳಕೆ ಆಗಲಿದೆ. ದಿನ ಬಳಕೆ, ಬಟ್ಟೆ ಬರೆ ಖರೀದಿಗೆ ಹಣ ಮಂಜೂರಾಗಿದ್ದು, ರಾಜ್ಯ ವಿಪತ್ತು ವಿರ್ವಹಣಾ ನಿಧಿಯಡಿಯಲ್ಲಿ ರಾಜ್ಯ ಸರ್ಕಾದ ಹೆಚ್ಚುವರಿ ಪಾಲಿನ 80 ಕೋಟಿ ಇದರಲ್ಲಿ ಸೇರಿದೆ. ಇದರ ಜೊತೆ ಪರಿಹಾರ ಕಾರ್ಯಗಳಿಗೆ ರಾಜ್ಯ ಸರ್ಕಾರವು 115 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.

ಕೇಂದ್ರ ಸರ್ಕಾರದಿಂದ ಇನ್ನೂ ನಯಾ ಪೈಸೆ ಬಂದಿಲ್ಲ..!

Advertisement

ಈ ಮಧ್ಯೆ, ಕೇಂದ್ರ ಬಿಜೆಪಿ ಸರ್ಕಾರ ಇನ್ನೂ ಕೂಡ ನಯಾ ಪೈಸೆ ಪರಿಹಾರ ಘೋಷಣೆ ಮಾಡಿಲ್ಲ. ಇಷ್ಟೆಲ್ಲಾ ಅವಾಂತರ ಸೃಷ್ಟಿಯಾದ್ರೂ, ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿಲ್ಲ. ಯಡಿಯೂರಪ್ಪ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಭೇಟಿಯಾದ್ರೂ ಈವರೆಗೆ ಯಾವುದೇ ಪ್ರಯೋಜನ ಆಗಿಲ್ಲ. ಸ್ವತಃ ಅಮಿತ್ ಶಾ ಕರ್ನಾಟಕಕ್ಕೆ ಬಂದು ಪ್ರವಾಹ ಸ್ಥಿತಿಯನ್ನ ನೋಡಿದ್ರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಕೂಡ ಪ್ರವಾಹ ಸ್ಥಳಗಳಿಗೆ ಭೇಟಿ ನೀಡಿ ಹೋಗಿದ್ರು. ಇಷ್ಟಾದ್ರೂ, ಇನ್ನೂ ಕೇಂದ್ರ ಸರ್ಕಾರ ಪರಿಹಾರ ಘೋಷಣೆ ಮಾಡದೇ ಇರೋದು ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ