Featured
ಬಜೆಟ್ ಅಧಿವೇಶನದಂದು ಸಂವಿಧಾನ ಕುರಿತು ಎಲ್ಲಾ ಸದಸ್ಯರಿಂದ ಭಾಷಣ : ಸಿಎಂ ಬಿಎಸ್ ಯಡಿಯೂರಪ್ಪ
![](https://risingkannada.com/wp-content/uploads/2020/02/BSY.jpg)
ರೈಸಿಂಗ್ ಕನ್ನಡ :- ಮೊದಲ ಬಾರಿಗೆ ಸಂವಿಧಾನ ಕುರಿತು ಮಾತನಾಡಲು ಏರ್ಪಾಡು ಮಾಡಲಾಗಿದೆ. ಎಲ್ಲಾ ಸದಸ್ಯರು ಈ ಕುರಿತು ಮಾತಾನಾಡಲಿದ್ದಾರೆ ಎಂದು ತಿಲಿಸಿದ್ದಾರೆ ಬಿ.ಎಸ್.ಯಡಿಯೂರಪ್ಪ. ಬಜ್ಟ್ ಸಿದ್ಧತೆ ನಡೆಯುತ್ತಿದ್ದು, ಜನರ ಪರ ಬಜೆಟ್ ಮಂಡಿಸುವುದಾಗಿ ವ್ಯಕ್ತಪಡಿಸಿದ್ದಾರೆ.
ಇಲ್ಲಿನ ಕುಕನೂರಿನಲ್ಲಿ ಮಾತನಾಡಿದ ಅವರು , ಸಂವಿಧಾನದ ಕುರಿತು ಶಾಸಕರು ಮಾತನಾಡಲು ನೆರವಾಗಲು ಕನ್ನಡ ಅನುವಾದ ಪ್ರತಿ ಮುದ್ರಿಸಿ ಹಂಚಲಾಗುವುದು. ಇದರಿಂದ ಸಂವಿಧಾನವನ್ನು ಓದಿಕೊಂಡು ಬರಲು ಸಹಾಯಕವಾಗಲಿದೆ. ಬಜೆಟ್ ಮುನ್ನ ಅಂದರೆ ಮಾರ್ಚ್ 3 ಮತ್ತು 4 ರಂದು ಎಲ್ಲಾ ಶಾಸಕರು ಸಂವಿಧಾನದ ಕುರಿತು ಭಾಷಣ ಮಾಡಲಿದ್ದಾರೆ ಎಂದರು ಬಿ.ಎಸ್.ಯಡಿಯೂರಪ್ಪ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?