Connect with us

ವೈರಲ್

ಬಾಂಬೆ IIT ಕ್ಲಾಸ್​ ರೂಮಿಗೆ ಬಂತು ಹಸು : ವಿಡಿಯೋ ವೈರಲ್

ಮುಂಬೈ : ಇದು ವಿಚಿತ್ರ ಆದರೂ ಸತ್ಯ. ಐಐಟಿ ಬಾಂಬೆ ಕ್ಯಾಪಸ್​​ಗೆ ಹಸು ನುಗ್ಗಿರೋ ದೃಶ್ಯ ಈಗ ಇಂಟರ್​ನೆಟ್​​ನಲ್ಲಿ ಸಖತ್ ವೈರಲ್​ ಆಗಿದೆ. ಹಸುವೊಂದು ಕ್ಲಾಸ್ ರೂಮಿಗೆ ಎಂಟ್ರಿ ಕೊಟ್ಟಿದ್ದು, ವಿದ್ಯಾರ್ಥಿಗಳು ತಮ್ಮ ಪಾಡಿಗೆ ತಾವು ಕ್ಲಾಸ್ ರೂಮಿನಲ್ಲೇ ಇದ್ರು. ಕೆಲವು ವಿದ್ಯಾರ್ಥಿಗಳು ಹಸುವನ್ನ ಓಡಿಸಲು ಪ್ರಯತ್ನ ಪಟ್ಟಿದ್ದಾರೆ. ಅದ್ರೆ, ಆ ಹಸು ಇಡೀ ಕ್ಲಾಸ್ ರೂಮಿನಲ್ಲಿ ರೌಂಡ್ ಹಾಕಿರೋ ದೃಶ್ಯವನ್ನ ಸೋಶಿಯಲ್ ಮೀಡಿಯಾದಲ್ಲಿ ಹಾಕಲಾಗಿದೆ. ಸದ್ಯಕ್ಕೆ ಎಲ್ಲೆಡೆ ಇದು ವೈರಲ್ ಆಗಿದೆ.

ಈ ಹಸುವಿನ ವಿಡಿಯೋ ಕುರಿತು ಮಾತ್ನಾಡಿರೋ ಐಐಟಿ ಬಾಂಬೆ ಸಿಬ್ಬಂದಿ, ವಿಡಿಯೋ ಅಸ್ಪಷ್ಟವಾಗಿದೆ. ಅಲ್ಲದೆ, ಎಲ್ಲಿ, ಯಾವಾಗ ಆಗಿರೋದು ಅನ್ನೋದ್ರ ಬಗ್ಗೆ ಸ್ಪಷ್ಟವಾಗಿ ತಿಳಿದಿಲ್ಲ. ಈ ಕುರಿತು ಕುಲಂಕುಶವಾಗಿ ಪರಿಶೀಲನೆ ನಡೆಸೋದಾಗಿ ಹೇಳಿದ್ದಾರೆ.

ಆದ್ರೆ, ವಿದ್ಯಾರ್ಥಿಗಳು ಮಾತ್ರ ಇದು ಐಐಟಿ ಬಾಂಬೆಯಲ್ಲಿ ಆಗಿರೋ ಘಟನೆ. ಕಳೆದ ಶನಿವಾರ ಮುಂಬೈನಲ್ಲಿ ಭಾರೀ ಮಳೆಯಾಗಿತ್ತು. ಈ ವೇಳೆ, ಕ್ಯಾಂಪಸ್ ಪ್ರವೇಶಿಸಿದ ಹಸು, ಆಶ್ರಯಕ್ಕಾಗಿ ಕ್ಲಾಸ್ ರೂಮಿಗೆ ಎಂಟ್ರಿ ಕೊಟ್ಟಿದೆ ಎಂದು ಸುದ್ದಿ ಸಂಸ್ಥೆಗೆ ಹೇಳಿಕೆ ನೀಡಿದ್ದಾರೆ.

ಒಟ್ನಲ್ಲಿ, ಐಐಟಿ ಬಾಂಬೆಯಂತಹ ಪ್ರತಿಷ್ಠಿತ ಸಂಸ್ಥೆಯೊಳಗೆ ಹಸು ನುಗ್ಗಿರೋದು ಭಾರೀ ಚರ್ಚೆಗೆ ಕಾರಣವಾಗಿದೆ.

Advertisement
https://twitter.com/i/status/1155514826598363136

Uncategorized4 weeks ago

ಕೃಷಿ ಸಚಿವ ಚೆಲುವರಾಯಸ್ವಾಮಿಯವರ ಕ್ಷೇತ್ರ ನಾಗಮಂಗಲದ ಕಲ್ಲೇನಹಳ್ಳಿಯಲ್ಲಿ ಗೋಮಾಳದ ₹25 ಕೋಟಿ ಮೌಲ್ಯದ ಬಂಡೆ ಲೂಟಿ?

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ