Connect with us

ವೈರಲ್

ಬೆಂಕಿ ಜೊತೆ ನಟಿ ನೋರಾ ಫತೇಹಿ ಸಖತ್ ಡ್ಯಾನ್ಸ್​..! ವಿಡಿಯೋ ಫುಲ್ ವೈರಲ್​

ಮುಂಬೈ : ಕೆನಡಾ ಬ್ಯೂಟಿ, ನಟಿ ನೋರಾ ಫತೇಹಿ ತನ್ನ ಡ್ಯಾನ್ಸ್​ನಿಂದಲೇ ಫೇಮಸ್​ ಆದವರು. ಸದ್ಯ ಭಾರತೀಯ ಚಿತ್ರರಂಗದಲ್ಲಿ ನಂಬರ್ ಒನ್ ಐಟಂ ಡ್ಯಾನ್ಸರ್ ಅಂದ್ರೆ ಅದು ನೋರಾ. ಅದಕ್ಕೆ ನಿದರ್ಶನ ಎಂಬುವಂತೆ ಹೊಸತೊಂದು ಡ್ಯಾನ್ಸ್ ವಿಡಿಯೋ ವೈರಲ್​ ಆಗಿದೆ. ನೋರಾ, ಬೆಂಕಿಯೊಂದಿಗೆ ಸರಸವಾಡೋ ಡ್ಯಾನ್ಸ್​ ವಿಡಿಯೋವನ್ನ ತನ್ನ ಇನ್ಸ್​​ಟಾಗ್ರಾಂನಲ್ಲಿ ಪೋಸ್ಟ್​ ಮಾಡಿದ್ದಾರೆ.

ಇದು ಮುಂಬರುವ ಸಿನಿಮಾ ಬಾಟ್ಲಾ ಹೌಸ್​ ಚಿತ್ರದ ಐಟಂ ಹಾಡು. ಓ ಸಖಿ ಸಖಿ ಅನ್ನೋ ಈ ಹಾಡಿಗೆ ಕೇವಲ ಎರಡೇ ದಿನಗಳಲ್ಲಿ ಪ್ರಾಕ್ಟೀಸ್ ಮಾಡಿದ್ರಂತೆ. ಬೆಂಕಿಯೊಂದಿಗೆ ಡ್ಯಾನ್ಸ್ ಮಾಡೋದು ಅಂದ್ರೆ ಅದು ಅಷ್ಟು ಸುಲಭವಲ್ಲ. ಆದರೂ ಕೇವಲ ಎರಡೇ ದಿನಗಳಲ್ಲಿ ಬೆಂಕಿ ಜೊತೆ ಡ್ಯಾನ್ಸ್​ ಮಾಡೋದನ್ನ ಕಲಿತೆ ಎಂದು ಬರೆದುಕೊಂಡಿದ್ದಾರೆ. ಅಲ್ಲದೆ, ಪ್ರಾಕ್ಟೀಸ್​ ವಿಡಿಯೋವನ್ನ ಅಪ್​ಲೋಡ್ ಕೂಡ ಮಾಡಿದ್ದಾರೆ.

ಈ ಹಾಡಿನ ಅನುಭವದ ಬಗ್ಗೆ ಮಾತ್ನಾಡಿರೋ ನಟಿ ನೋರಾ, ನನ್ನ ಹೃದಯ ಬಡಿತ ಹೆಚ್ಚಾಗಿತ್ತು. ಹಂದಿಯಂತೆ ನಾನು ಬೆರವರುತ್ತಿದ್ದೆ. ಆದರೆ, ಅತ್ಯಂತ ಕಡಿಮೆ ಅವಧಿಯಲ್ಲಿ ನಾನು ಹಾಗು ನಮ್ಮ ತಂಡ ಅಂದುಕೊಂಡಿದ್ದನ್ನ ಸಾಧಿಸಿದ್ದೇವೆ. ಹೊಸ ಕಲೆಯನ್ನ ನಾನು ಕಲಿತಿದ್ದೇನೆ. ಇದರಿಂದ ನನಗೆ ಹೆಮ್ಮೆ ಎನಿಸುತ್ತಿದೆ ಎಂದು ನಟಿ ನೋರಾ ಹೇಳಿದ್ದಾರೆ.

ಒಟ್ಟಿನಲ್ಲಿ ಬೆಂಕಿಯೊಂದಿಗಿನ ಡ್ಯಾನ್ಸ್​ ಸೂಪರ್ ಆಗಿದ್ದು, ಇದೇ ಆಗಸ್ಟ್ 15ರಂದು ಬಾಟ್ಲಾ ಹೌಸ್​ ಸಿನಿಮಾ ರಿಲೀಸ್​ ಆಗ್ತಿದೆ.. ನಟಿ ನೋರಾ ಬೆಂಕಿಯೊಂದಿಗೆ ಮಾಡಿರೋ ಡ್ಯಾನ್ಸ್ ಹೇಗಿದೆ ಅನ್ನೋದರ ಸ್ಯಾಂಪಲ್​ ಇಲ್ಲಿದೆ ನೋಡಿ..

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ