Connect with us

Featured

ಬೆಂಗಳೂರಿನಲ್ಲಿ IFS ಅಧಿಕಾರಿ ಆತ್ಮಹತ್ಯೆ : ಕಾರಣವೇನು ಗೊತ್ತಾ..?

ಬೆಂಗಳೂರು : ಅರಣ್ಯ ಭವನದಲ್ಲಿ ಕರ್ತವ್ಯ ನಿರ್ವಸುತ್ತಿದ್ದ IFS ಅಧಿಕಾರಿ, ಅವತಾರ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆಯಷ್ಟೇ, ಕೆಲಸಕ್ಕೆ ಹೋಗಿದ್ದ ಅವತಾರ್ ಸಿಂಗ್, ರಾತ್ರಿ ತಮ್ಮ ಯಲಹಂಕದ ಪ್ರೆಸ್ಟೀಜ್ ಮೌಂಟ್ ಕಾಲೋ ಅಪಾರ್ಟ್ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಯಲಹಂಕ ಪೊಲೀಸರು, ಡಿಸಿಪಿ ಭೀಮಾ ಶಂಕರ್ ಗುಳ್ಳೇದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

ಅವತಾರ್ ಸಿಂಗ್ ಯಾರು..?
ಅವತಾರ್ ಸಿಂಗ್, ಹರಿಯಾಣದವರು. 1967, ಏಪ್ರಿಲ್, 01ರಂದು ಜನಿಸಿದ್ರು. ಬಿಎಸ್ಸಿ ಪದವೀಧರರು. 50 ವರ್ಷದ ಅವತಾರ್ ಸಿಂಗ್, 1990ನೇ ಬ್ಯಾಚ್ ಅಧಿಕಾರಿ.
ಉತ್ತರ ಕನ್ನಡ, ಸೇರಿದಂತೆ ಹಲವೆಡೆ ಕಾರ್ಯ ನಿರ್ವಹಿಸಿದ್ರು.

ಅವತಾರ್ ಸಿಂಗ್ ಬೆಂಗಳೂರಿನ ಅರಣ್ಯಭವನದಲ್ಲಿ ಹೆಚ್ಚುವರಿ ಪ್ರಧಾನ ಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸ್ತಿದ್ರು. ಅರಣ್ಯ ಸಂಪನ್ಮೂಲ ನಿರ್ವಹಣೆ ವಿಭಾಗದಲ್ಲಿದ್ರು. ಕಳೆದ ವಾರವಷ್ಟೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಕಳೆದ ಮೂರ್ನಾಲ್ಕು ತಿಂಗಳ ಹಿಂದಷ್ಟೇ ಅರಣ್ಯಭವನಕ್ಕೆ ವರ್ಗವಾಗಿತ್ತು. ಕೋಲಾರ, ಚಿಕ್ಕಮಗಳೂರಿನಲ್ಲೂ ಕೆಲಸ ‌ಮಾಡಿದ್ದರು.

Advertisement

ಇತ್ತೀಚೆಗೆ ಅನಾರೋಗ್ಯ ಪೀಡಿತರಾಗಿ, ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಮಿತಭಾಷಿ, ಯಾರೊಂದಿಗೂ ಹೆಚ್ಚು ಬೆರೆಯುತ್ತಿರಲಿಲ್ಲ.. ಅನಾರೋಗ್ಯದಿಂದ ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಅನ್ನೋದು ಅವರ ಆತ್ಮೀಯ ಅಧಿಕಾರಿಗಳ, ಸಹೋದ್ಯೋಗಿಗಳ ಮಾತು.

Continue Reading
Advertisement
Click to comment

Leave a Reply

Your email address will not be published. Required fields are marked *

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ