Connect with us

Featured

ಬೆಂಡೆಕಾಯಿ ತಿನ್ನುವುದರಿಂದ ಏನೆಲ್ಲಾ ಪ್ರಯೋಗಜನೇಗಳು ನಿಮಗೆ ಗೊತ್ತಾ..?

ರೈಸಿಂಗ್ ಕನ್ನಡ :- ಬೆಂಡೆಕಾಯಿ ನೀರು ಕುಡಿಯುವುದರಿಂದ ದೇಹದ ತೂಕವನ್ನು ಇಳಿಸಬಹುದು. ದೇಹದಲ್ಲಿನ ತ್ಯಾಜ್ಯವನ್ನು ಹೊರಹಾಕುವ ಶಕ್ತಿ ಬೆಂಡೆಕಾಯಿಯಲ್ಲಿದೆ.ಹಾಗೆಯೇ ಇದು ರೋಗ ನಿರೋಧಕ ಶಕ್ತಿಯನ್ನು ಹೇಚ್ಚಿಸುತ್ತದೆ.

ಬೆಂಡೆಕಾಯಿ ಹಲವರಿಗೆ ಇಷ್ಟ, ಕೆಲವರಿಗೆ ಕಷ್ಟ. ಹೀಗಾಗಿಯೇ ಇದರಲ್ಲಿ ಪೋಷಾಕಾಂಶಗಳು ಹಗುರಾವಾಗಿದ್ದರು ಇದು ಅಡುಗೆಮನೆಯಲ್ಲಿ ಕಾಣಿಸಿಕೊಳ್ಳುವುದು ತುಂಬಾ ಕಡಿಮೆ.

ಎಲ್ಲಾ ಸೀಸನ್ ಗಳಲ್ಲೂ ಲಭ್ಯವಿರುವ ತರಕಾರಿಗಳಲ್ಲಿ ಬೆಂಡೆಕಾಯಿ ಕೂಡ ಒಂದು. ಕೆಲವರು ಇದನ್ನು ಭಕ್ಯ್ಷವಾಗಿ ಭಳಸಿದರೆ, ಕೆಲವರು ಸೈಡ್ ಡಿಷ್ ಆಗಿ ಬಳಸುತ್ತಾರೆ. ಆದರೆ ಹಸಿ ಬೆಂಡೆಕಾಯಿ ಬಳಕೆಯಿಂದಲೂ ಕೆಲವು ಆರೋಗ್ಯಕಾರಿ ಪ್ರಯೋಜನೆಗಳನ್ನು ಪಡೆಯಬಹುದು.

ಎರಡು ಅಥವಾ ಮೂರು ಹಸಿ ಬೆಂಡೆಕಾಯಿಯನ್ನು ತೆಗೆದುಕೊಂಡು ಚೆನ್ನಾಗಿ ತೊಳೆಯಿರಿ ಮತ್ತು ಅದನ್ನು ಲಂಬವಾಗಿ ಕತ್ತರಿಸಿ , ಒಂದು ಗ್ಲಾಸ್ ನೀರು ತೆಗೆದುಕೊಂಡು ರಾತ್ರಿ ಇಡೀ ಕತ್ತರಿಸಿದ ಬೆಂಡೆಕಾಯಿಯ ತುಂಡುಗಳನ್ನು ನೀರಿನಲ್ಲಿ ನೆನೆಯಲು ಬಿಡಿ. ಅದರಲ್ಲಿರುವ ಪೋಷಕಾಂಶಗಳು ಎಲ್ಲಾ ನೀರಿಗೆ ಬಿಡುತ್ತವೆ ನಂತರ ಬೇಳಗ್ಗೆ ಡದ್ದ ಕೂಡಲೇ ಆ ನೀರನ್ನು ಕುಡಿಯಿರಿ.

ಈ ನೀರು ಕುಡಿಯುವುದರಿಂದ ಅಸಿಡಿಟಿ,ಮಲಬದ್ದತೆ,ನಿಮ್ಮ ಹೊಟ್ಟೆ ಮತ್ತು ಕರಳು ಶುದ್ದವಾಗುತ್ತದೆ. ಹಾಗೆಯೇ ಇದರಲ್ಲಿರುವ ಫೈಭರ್ ಅಂಶ ಜೀರ್ಣಕ್ರಿಯೆಅನ್ನು ಉತ್ತಮಗೊಳಿಸುತ್ತದೆ.

ಬೆಂಡೆಕಾಯಿ ನೆನೆಸಿದ ನೀರನ್ನು ಕುಡಿಯುವುದರಿಂದ ರಕ್ತಪರಿಚಲನೆ ಸುಧಾರಿಸುತ್ತದೆ. ರಕ್ತದೊತ್ತಡ ಕಡಿಮೆಯಾಗುತ್ತದೆ.

ಬೆಂಡೆಕಾಯಿ ನೀರು ಕುಡಿಯುವುದರಿಂದ ದೇಹದ ತೂಕ ಕಡಿಮೆ ಮಾಡಿಕೊಳ್ಳಬಹುದು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ