Connect with us

Featured

ಬೊಜ್ಜಿನ ಸಮಸ್ಯೆಗೆ ನೀವು ತಿನ್ನುವ ಆಹಾರ ಕೂಡ ಕಾರಣವಾಗಬಹುದು !

ರೈಸಿಂಗ್ ಕನ್ನಡ :- ಸಾಮನ್ಯವಾಗಿ ಡೈರಿ ಉತ್ಪನ್ನಗಳು ಆರೋಗ್ಯಕ್ಕೆ ಉತ್ತಮ ಎನ್ನಲಾಗುತ್ತದೆ. ಅದರಲ್ಲೂ ಬೇಸುಗೆಯಲ್ಲಿ ಮೊಸರಿನಿಂದ ತಯಾರಿಸುವ ಆಹಾರ ಉತ್ಪನ್ನಗಳು ದೇಹವನ್ನು ತಂಪಾಗಿಡುತ್ತದೆ. ಇತ್ತೀಚಿನ ದೀನಗಳಲ್ಲಿ ಮೊಸರಿನಿಂದ ತಯಾರಿಸಲಾಗಿರುವ ಯೋಗರ್ಟ್​ ಉತ್ಪನ್ನಗಳು ಹಲವು ಬಗೆಗಳಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿದೆ. ಸಕ್ಕರೆಯುಕ್ತ ಯೋಗರ್ಟ್​ಗಳನ್ನು ಸೇವಿಸುವುದರಿಂದ ದೇಹದ ತೂಕ ಹೆಚ್ಚುವುದಲ್ಲದೆ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.


ಯೋಗರ್ಟ್​ ಉತ್ಪನ್ನಗಳಲ್ಲಿ ಡಿಸರ್ಟ್​ ವಿಭಾಗದಲ್ಲಿ ಅತಿ ಹೆಚ್ಚಿನ ಪ್ರಮಾಣದ ಸಕ್ಕರೆ ಅಂಶಗಳು ಕಂಡು ಬಂದ್ದಿದ್ದು, ಸುಮಾರು 100 ಗ್ರಾಂಗಳಲ್ಲಿ 131.1 ಗ್ರಾಂ ನಷ್ಟು ಸಕ್ಕರೆ ಕಂಡು ಬಂದಿದೆ. ಇದರಿಂದ ದೇಹದಲ್ಲಿ ಕೊಬ್ಬಿನಾಂಶವು ಹೆಚ್ಚಾಗುತ್ತದೆ. ಎಲ್ಲಾ ಯೋಗರ್ಟ್​ ಉತ್ಪನ್ನಗಳು ಆರೋಗ್ಯಕರವಾಗಿರುವುದಿಲ್ಲ ಎಂದು ತೀಳಿದು ಬಂದಿದ್ದು , ಸಕ್ಕರೆ ಪ್ರಮಾಣವು ಕಡಿಮೆ ಇರುವ ಮೊಸರಿನ ಉತ್ಪನಗಳು ಸೇವಿಸುವುದು ಉತ್ತಮ ಎಂದು ತಿಳಿಸಿದ್ದಾರೆ ಸಂಶೋದಕರು.


ಹೆಚ್ಚಿನವರು ಸಿಹಿ ಯೋಗರ್ಟ್​ಗೆ ಹೊಂದಿಕೊಂಡಿದ್ದು , ಗ್ರಾಹಕರು ತಮ್ಮ ರುಚಿಯನ್ನು ಬದಲಿಸುವುದು ಸ್ವಲ್ಪ ಮಟ್ಟಿಗೆ ಕಷ್ಟಕರವಾದ ಕೆಲಸವಾಗಿದೆ. ಆದರೆ ಆರೋಗ್ಯದ ಮೇಲಿನ ದುಷ್ಟಪರಿಣಾಮಗಳನ್ನು ಗಮನದಲ್ಲಿರಿಸಿ ಸಕ್ಕರೆಯುಕ್ತ ಯೋಗರ್ಟ್​ ಬಳಕೆಯನ್ನು ಕಡಿಮೆ ಮಾಡಿಕೊಳ್ಳುವುದು ಉತ್ತಮವಾದ ವಿಷಯ ಎಂದು ಸಂಶೋದಕರು ತಿಳಿಸಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ