Connect with us

Featured

ಭಾರತೀಯ ಸೇನೆಗೆ 8 ಅಪಾಚೆ ಯುದ್ಧ ಹೆಲಿಕಾಪ್ಟರ್​ : ಪಾಕಿಸ್ತಾನಕ್ಕೆ ಢವ ಢವ..! ಅಪಾಚೆ ವಿಶೇಷತೆಗಳೇನು ಗೊತ್ತಾ..?

ನವದೆಹಲಿ : ಅಮೆರಿಕ ಸೇನೆಯ ಪ್ರಬಲ ಯುದ್ಧ ಹೆಲಿಕಾಪ್ಟರ್​​ ಅಪಾಚೆಈಗ ಭಾರತೀಯ ವಾಯುಪಡೆ ಸೇರ್ಪಡೆಯಾಗಿವೆ. ಸದ್ಯ ಒಟ್ಟು 8 ಅಪಾಚೆ ಯುದ್ಧ ಹೆಲಿಕಾಪ್ಟರ್​​ಗಳು ಪಠಾಣ್ ಕೋಟ್​​ ವಾಯುನೆಲೆಯಲ್ಲಿ ಭಾರತೀಯ ವಾಯುಸೇನೆ ಸೇರ್ಪಡೆಯಾದವು. ವಾಯುಸೇನೆ ಮುಖ್ಯಸ್ಥ ಬಿಎಸ್​. ಧನೋವಾಗೆ ಬೋಯಿಂಗ್ಇಂಡಿಯಾ ಅಧ್ಯಕ್ಷ ಸಲೀಲ್​ ಗುಪ್ತೆ, 8 ಅಪಾಚೆ ಯುದ್ಧ ಹೆಲಿಕಾಪ್ಟರ್​​ಗಳನ್ನ ಹಸ್ತಾಂತರಿಸಿದ್ರು. 

ಅಪಾಚೆ ಯುದ್ಧ ಹೆಲಿಕಾಪ್ಟರ್​ಗಳನ್ನ ಸ್ವೀಕರಿಸಿ ಮಾತನಾಡಿದಧನೋವಾ, ಅಪಾಚೆ,ವಿಶ್ವದ ಪ್ರಬಲ ಯುದ್ಧ ಹೆಲಿಕಾಪ್ಟರ್​. ಏಕಕಾಲದಲ್ಲಿ ವಿವಿಧ ಬಗೆಯ ಯೋಜನೆಗಳನ್ನ ನಿರ್ವಹಿಸೋ ಶಕ್ತಿ ಈ ಹೆಲಿಕಾಪ್ಟರ್​ಗಳಿವೆ ಇದೆ. ಅಪಾಚೆ ಎಹೆಚ್​​ 64ಇ, ನಮ್ಮ ಸೇನೆಸೇರಿದ್ದರಿಂದ ವಾಯುಸೇನೆಯ ಸಾಮರ್ಥ್ಯ ಮತ್ತಷ್ಟು ಹೆಚ್ಚಾಗಿದೆಎಂದರು.

ಅಪಾಚೆ ಹೆಲಿಕಾಪ್ಟರ್​ಗಳ ವಿಶೇಷತೆಗಳೇನು..?

ರಾಕೆಟ್​ ಮತ್ತು ಕ್ಷಿಪಣಿ ಉಡಾಯಿಸುವ ಸಾಮರ್ಥ್ಯ ಇದೆ

ನಿಖರ ಮತ್ತು ನಿರ್ದಿಷ್ಟ ಸ್ಥಳದ ಮೇಲೆ ಕ್ಷಿಪಣಿ ದಾಳಿ ಮಾಡುವ ಶಕ್ತಿ

Advertisement

ಪ್ರತಿಕೂಲ ಅಂದ್ರೆ ಭಾರೀ ಮಳೆ, ಬಿರುಗಾಳಿ ಸಂದರ್ಭದಲ್ಲಿ ಅಡೆತಡೆಇಲ್ಲದೆ ಕಾರ್ಯಾಚರಣೆ

ಪರ್ವತ ಪ್ರದೇಶ, ಮಂಜಿನ ಪ್ರದೇಶದಲ್ಲೂ ಕಾರ್ಯಾಚರಣೆ ಸಾಮರ್ಥ್ಯ

ಗುಡ್ಡಗಾಡು, ಬೆಟ್ಟ ಪ್ರದೇಶ, ಕಡಿದಾದ ಪ್ರದೇಶದಲ್ಲಿ ಇಳಿಯುವ ಶಕ್ತಿ ಇದೆ

ಯುದ್ಧ ಭೂಮಿಯಿಂದ ವಾರ್​​ ರೂಂಗಳಿಗೆ ಫೋಟೋ ತೆಗೆದು ಕಳಿಸುವಶಕ್ತಿ

ಪ್ರಕೃತಿ ವಿಕೋಪ, ಪ್ರವಾಹದಂತಹ ಸಂದರ್ಭದಲ್ಲಿ ಅಪಾಚೆಉಪಯೋಗಕ್ಕೆ ಬರುತ್ತೆ

Advertisement

ಒಟ್ಟಿನಲ್ಲಿ ಅಪಾಚೆ ಆಗಮನದಿಂದ ಒಂದೆಡೆ ಭಾರತೀಯ ವಾಯುಸೇನೆಸಾಮರ್ಥ್ಯ ಹೆಚ್ಚಾಗಿದ್ರೆ, ಮತ್ತೊಂದೆಡೆ ನೆರೆಯ ಪಾಕಿಸ್ತಾನ ಮತ್ತುಚೀನಾಗೆ ಭಯ ಶುರುವಾಗಿದೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ