Connect with us

Featured

ಭೀಕರ ಪ್ರವಾಹಕ್ಕೆ ರಾಜ್ಯದಲ್ಲಿ 48 ಮಂದಿ ಸಾವು : ಕರಾವಳಿ ಮತ್ತು ದಕ್ಷಿಣ ಭಾಗದಲ್ಲಿ ಮತ್ತೆ ಮಳೆ..?

ಬೆಂಗಳೂರು : ಕಳೆದ 10 ದಿನಗಳಿಂದ ರಾಜ್ಯದಲ್ಲಿ ಉಂಟಾಗಿರೋ ಭೀಕರ ಪ್ರವಾಹಕ್ಕೆ ಈವರೆಗೆ 48 ಮಂದಿ ಮೃತಪಟ್ಟಿದ್ದು, 12 ಮಂದಿ ಕಣ್ಮರೆಯಾಗಿದ್ದಾರೆ ಎಂದು ಇಂಗ್ಲಿಷ್​ ಪತ್ರಿಕೆ ವರದಿ ಮಾಡಿದೆ. ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್ ಈ ಕುರಿತು ವರದಿ ಪ್ರಕಟ ಮಾಡಿದ್ದು, ಬೆಳಗಾವಿಯಲ್ಲಿ ಅತೀ ಹೆಚ್ಚು ಅಂದ್ರೆ, 13 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸುಮಾರು  5 ಲಕ್ಷ ಮಂದಿಯನ್ನ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಒಂದು ಸಾವಿರ 224ಕ್ಕೂ ಹೆಚ್ಚು ಪರಿಹಾರ ಕೇಂದ್ರಗಳನ್ನ ತೆರೆಯಲಾಗಿದೆ. ಈ ಪರಿಹಾರ ಕೇಂದ್ರಗಳಲ್ಲಿ 4 ಲಕ್ಷ ಮಂದಿ, ಆಶ್ರಯ ಪಡೆದಿದ್ದಾರೆ. ಅಲ್ಲದೆ, ಪ್ರವಾಹದಿಂದ ಒಂದು ಸಾವಿರಕ್ಕೂ ಹೆಚ್ಚು ಜಾನುವಾರುಗಳು ಪ್ರಾಣ ಕಳೆದುಕೊಂಡಿವೆ ಎನ್ನಲಾಗಿದೆ.

60 ವರ್ಷಗಳಲ್ಲೇ ಅತ್ಯಧಿಕ ಮಳೆ..!

ಮೃತರ ಸಂಖ್ಯೆ 48 ಆಗಿದ್ದು, ಮುಂದಿನ ದಿನಗಳಲ್ಲಿ ಸ್ಪಷ್ಟ ಸಂಖ್ಯೆ ಗೊತ್ತಾಗಲಿದೆ. ನಾಪತ್ತೆಯಾಗಿರೋ 12 ಮಂದಿಯಲ್ಲಿ ಯಾರೂ ಕೂಡ ಪತ್ತೆಯಾಗಿಲ್ಲ. ಸಾಕು ಪ್ರಾಣಿಗಳ ಮೃತಪಟ್ಟ ನಿಖರ ಸಂಖ್ಯೆ ಕೂಡ ಇನ್ನೂ ಸಿಕ್ಕಿಲ್ಲ. 60 ವರ್ಷಗಳಲ್ಲೇ ರಾಜ್ಯದಲ್ಲಿ ಆದ ಅತ್ಯಧಿಕ ಮಳೆ ಇದಾಗಿದೆ ಎನ್ನಲಾಗಿದೆ.

Advertisement

ಸದ್ಯ, ಉತ್ತರ ಭಾಗದಲ್ಲಿ ಮಳೆ ನಿಂತಿದೆ. ಮಹಾರಾಷ್ಟ್ರದಲ್ಲೂ ಮಳೆ ಕಡಿಮೆಯಾಗಿದ್ದು, ಪ್ರವಾಹ ಸ್ಥಿತಿ ಕಡಿಮೆಯಾಗೋ ಸಾಧ್ಯತೆ ಇದೆ ಎನ್ನಲಾಗಿದೆ. ಆದ್ರೆ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಹಾಗೂ ಮಲೆನಾಡು ಪ್ರದೇಶ ಮತ್ತು ಕರಾವಳಿ ಭಾಗದಲ್ಲಿ ಮತ್ತೆ ಮಳೆಯಾಗೋ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಂಕಣ ಭಾಗ ಮತ್ತು ಗೋವಾ ಭಾಗದಲ್ಲಿ ಆಗಸ್ಟ್​ 15ರ ಬಳಿಕ ಮಳೆ ಪ್ರಮಾಣ ಕಡಿಮೆ ಆಗಲಿದೆ. ಆದ್ರೆ, ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆ ಆಗೋ ಸಾಧ್ಯತೆ ಇದೆ. ಇತ್ತ ಬೆಂಗಳೂರು ಸುತ್ತ ಮುತ್ತಾ ಮೋಡ ಕವಿದ ವಾತಾವರಣವೇ ಮುಂದುವರಿಯಲಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ