Connect with us

ಕ್ರೀಡೆ

ಮಕ್ಕಳು ಆಮೇಲೆ : ಅಭಿಮಾನಿಗಳಿಗೆ ವಿರುಷ್ಕಾ ಹೇಳಿದ್ದೇನು..?

ಮುಂಬೈ : ಟೀಮ್ ಇಂಡಿಯಾ ಕ್ಯಾಪ್ಟನ್​ ವಿರಾಟ್ ಕೊಹ್ಲಿ ಸದ್ಯ ಫುಲ್ ಬ್ಯುಸಿ. ವಿಶ್ವಕಪ್​ ಕ್ರಿಕೆಟ್​ ಟೂರ್ನಿ ಮುಗಿದ್ಮೇಲೆ, ಈಗ ವೆಸ್ಟ್​ ಇಂಡೀಸ್ ಪ್ರವಾಸಕ್ಕೆ ತೆರಳಿದ್ದಾರೆ. ಈ ಮಧ್ಯೆ, ವಿರಾಟ್​ಗೆ ಸಾಥ್ ನೀಡೋಕೆ ಪತ್ನಿ ಹಾಗೂ ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ ಕೂಡ ವೆಸ್ಟ್ ಇಂಡೀಸ್​​ ಪ್ರವಾಸಕ್ಕೆ ಹೊರಟಿದ್ದಾರೆ. ಈ ಮಧ್ಯೆ, ಮದ್ವೆ ಏನೋ ಆಗೋಯ್ತು, ಮಕ್ಕಳು ಯಾವಾಗ ಅನ್ನೋ ಅಭಿಮಾನಿಗಳ, ನೆಟ್ಟಿಗರ ಪ್ರಶ್ನೆಗೆ ಅನುಷ್ಕಾ ಕೊಂಚ ಖಾರವಾಗಿಯೇ ಉತ್ತರ ಕೊಟ್ಟಿದ್ದಾರೆ.

ಡೇಟಿಂಗ್ ಅಥವಾ ಲವ್ ಮಾಡ್ತಿರುವಾಗ ಮದುವೆ ಯಾವಾಗ ಅಂತಾರೆ. ಮದುವೆ ಆದ್ಮೇಲೆ ಮಕ್ಕಳು ಯಾವಾಗ ಅಂತಾರೆ. ಇದೆಲ್ಲಾ ಲೈಫ್​​ನಲ್ಲಿ ಕಾಮನ್. ಇದಕ್ಕೆಲ್ಲಾ ತುಂಬಾ ತಲೆಕೆಡಿಸಿಕೊಳ್ಳಬಾರದು ಅಂತ ಅನುಷ್ಕಾ ಉತ್ತರ ಕೊಟ್ಟಿದ್ದಾರೆ. ಅಲ್ಲದೆ, ಇನ್ನೂ ಮೂರು ತಿಂಗಳು ಯಾವುದೇ ಸಿನಿಮಾದಲ್ಲಿ ನಟಿಸೋದಿಲ್ಲ, ಕೊಂಚ ಬ್ರೇಕ್​ ತಗೊಂಡಿದ್ದೇನೆ ಎಂದು ಅನುಷ್ಕಾ ಹೇಳಿದ್ದಾರೆ.

ಸಿನಿಮಾಗೆ ಅನುಷ್ಕಾ ಬ್ರೇಕ್​ ಯಾಕೆ..?

ಸಹಜವಾಗಿಯೇ ಅನುಷ್ಕಾ ಮೂರು ತಿಂಗಳು ಸಿನಿಮಾ ಮಾಡಲ್ಲ ಎಂದಾಕ್ಷಣ ಬಹುಶಃ ಅನುಷ್ಕಾ ತಾಯಿ ಆಗ್ತಿದ್ದಾರಾ ಅನ್ನೋ ಪ್ರಶ್ನೆ ಕಾಡಿತ್ತು. ಇದಕ್ಕೂ ಸ್ಪಷ್ಟನೆ ನೀಡಿರೋ ಅನುಷ್ಕಾ, ಕಳೆದ ವರ್ಷ ಸಿನಿಮಾಗಳಲ್ಲಿ ತುಂಬಾ ಬ್ಯುಸಿ ಇದೆ. ಹೀಗಾಗಿ, ಪತಿ ವಿರಾಟ್​ ಕೊಹ್ಲಿ ಜೊತೆ ಸಮಯ ಕಳೆಯೋದಕ್ಕೆ ಆಗಲೇ ಇಲ್ಲ. ಒಬ್ಬ ಕಲಾವಿದೆಯಾಗಿ ವೃತ್ತಿ ಜೊತೆಗೆ ಸಂಸಾರವೂ ಬಹಳ ಮುಖ್ಯ. ನನಗೆ ಸಿನಿಮಾಗಿಂತಲೂ ಸಂಸಾರವೇ ಮುಖ್ಯ. ಹೀಗಾಗಿ, ಕೆಲ ತಿಂಗಳ ಕಾಲ ಸಿನಿಮಾದಿಂದ ದೂರ ಇರುತ್ತೇನೆ. ಕೊಹ್ಲಿ ಜೊತೆ ಸಮಯ ಕಳೆಯಲು ಇದು ಸಕಾಲ ಎಂದಿದ್ದಾರೆ.

Advertisement

ಒಟ್ನಲ್ಲಿ, ಮಕ್ಕಳು ಯಾವಾಗ ಎನ್ನುತ್ತಿದ್ದ ನೆಟ್ಟಿಗರಿಗೆ, ಅಭಿಮಾನಿಗಳಿಗೆ ಅನುಷ್ಕಾ ಸರಿಯಾಗಿಯೇ ಉತ್ತರ ಕೊಟ್ಟಿದ್ದಾರೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ