Connect with us

Featured

ಮಣ್ಣಿನ ಗಣಪನ ವಿಸರ್ಜಿಸಲು ಹೋದ ಮಕ್ಕಳು, ಕೆರೆಯಲ್ಲಿ ನೀರು ಪಾಲು, ಕಣ್ಣೀರ ಕಡಲಲ್ಲಿ ಊರು.. ಛೇ..ಪಾಪ..!

ಕೋಲಾರ: ಕೆಜಿಎಫ್‌ ಹೊರವಲಯದ ಮರದಘಟ್ಟ ಗ್ರಾಮದಲ್ಲಿ ಊರ ಹೊರಗಿನ ಕೃತಕ ಕೆರೆಗೆ ಮಣ್ಣಿನ ಆಟಿಕೆ ಗಣಪನನ್ನ ತೆಗೆದುಕೊಂಡು ಹೋದ ಆರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಇಡೀ ಊರೇ ಈಗ ಕಣ್ಣೀರ ಕಡಲಲ್ಲಿ ಮುಳುಗಿದೆ. ನಾಳೆ ಕಂದಮ್ಮಗಳನ್ನ ಸಂಸ್ಕಾರ ಮಾಡುವುದಾಗಿ ಊರ ಗ್ರಾಮಸ್ಥರು ಹೇಳಿದ್ದಾರೆ.

ತೇಜಸ್ವಿ, ವೈಷ್ಣವಿ, ವೀಣಾ, ರಕ್ಷಿತಾ, ಧನುಷ್‌, ರೋಹಿತ್‌, ಎಲ್ಲಾ ಮಕ್ಕಳೂ ಏಳರಿಂದ ಒಂಭತ್ತು ವರ್ಷದೊಳಗಿನವರು, ಮಧ್ಯಾಹ್ನ ಮಣ್ಣಿನ ಗಣೇಶನನ್ನ ಮಾಡಿ ಆಡುತ್ತಿದ್ದರು, ನಂತರ ಅದನ್ನ ವಿಸರ್ಜನೆ ಮಾಡಲು ಊರ ಹೊರಗಿನ ಕೃತಕ ಕೆರೆಗೆ ಹೋಗಿದ್ದಾರೆ. ಅಲ್ಲಿ ಕಾಲು ಜಾರಿ ಎಲ್ಲರೂ ನೀರುಪಾಲಾಗಿದ್ದು ಮಕ್ಕಳ ಶವವನ್ನ ಹೊರತೆಗೆಯಲಾಗಿದೆ.

ಅಕ್ರಮ ಕಲ್ಲುಕ್ವಾರಿಯ ಕೊಳ ಎನ್ನಲಾಗಿದ್ದು ಸ್ಥಳಕ್ಕೆ ಜಿಲ್ಲಾಧಿಕಾರಿ ಮಂಜುನಾಥ್‌,ಎಸ್‌ಪಿ ಮೊಹಮ್ಮದ್‌ ಭೇಟಿ ನೀಡಿದ್ದಾರೆ. ಘಟನೆ ಕುರಿತು ಸಂತಾಪ ವ್ಯಕ್ತಪಡಿಸಿರುವ ಸಿಎಂ ಯಡಿಯೂರಪ್ಪ ಮೃತ ಮಕ್ಕಳ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ನೀಡಲು ಜಿಲ್ಲಾಧಿಕಾರಿಗೆ ಆದೇಶಿಸಿದ್ದಾರೆ.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ