Connect with us

Featured

ಮಳೆ ಅಬ್ಬರಕ್ಕೆ ಚಾರ್ಮಾಡಿ ಮತ್ತು ಶಿರಾಡಿ ಎರಡೂ ಘಾಟ್​ ರಸ್ತೆ ಬಂದ್​ : ಪ್ರಯಾಣಿಕರ ಪರದಾಟ

ಚಿಕ್ಕಮಗಳೂರು/ಮಂಗಳೂರು : ರಾಜ್ಯ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭರ್ಜರಿ ಮಳೆಯಾಗ್ತಿದೆ. ಕಳೆದ ಒಂದು ವಾರದಿಂದ ಬಿಟ್ಟುಬಿಡದೇ ವರುಣನ ಆರ್ಭಟ ಜೋರಾಗಿಯೇ ಇದೆ. ಇದರಿಂದಾಗಿ ಗುಡ್ಡಗಳು ಕುರಿಯುತ್ತಿದ್ದು, ಹಲವೆಡೆ ರಸ್ತೆಗಳು ಬಂದ್​ ಆಗಿವೆ. ಅದರಲ್ಲೂ ಚಾರ್ಮಾಡಿ ಹಾಗೂ ಶಿರಾಡಿ ಘಾಟ್​ ರಸ್ತೆಗಳು ಕಳೆದ ಎರಡು ದಿನಗಳಿಂದ ಬಂದ್ ಆಗಿದ್ದು, ಮತ್ತಷ್ಟು ದಿನ ಚಾರ್ಮಾಡಿ ಮತ್ತು ಶಿರಾಡಿ ಘಾಟ್ ರಸ್ತೆಗಳು ಬಂದ್​ ಆಗಲಿವೆ

ಚಾರ್ಮಾಡಿ ಘಾಟ್​ ಮಾರ್ಗ ಬಂದ್​ ಆಗಿರೋದ್ರಿಂದ ಚಿಕ್ಕಮಗಳೂರು-ದಕ್ಷಿಣ ಕನ್ನಡ -ಧರ್ಮಸ್ಥಳ ಸಂಪರ್ಕ ಕಡಿತಗೊಂಡಿದೆ. ರಸ್ತೆಗೆ ಗುಡ್ಡಗಳು ಕುಸಿಯುತ್ತಿರೋದ್ರಿಂದ ಮಾರ್ಗ ಬಂದ್ ಮಾಡಲಾಗಿದೆ. ರಸ್ತೆಯಲ್ಲಿ ಬಿದ್ದಿರೋ ಮಣ್ಣು ತೆಗೆಯೋ ಕೆಲಸ ನಿರಂತರವಾಗಿ ಸಾಗಿದೆ. ಎರಡು ದಿನಗಳಲ್ಲಿ ಜೆಸಿಬಿ ಯಂತ್ರಗಳಲ್ಲಿ ಮಣ್ಣು ತೆಗೆಯುತ್ತಿದ್ದರು, ಮತ್ತೆ ಮತ್ತೆ ಬೀಳುತ್ತಿದೆ. ಜೊತೆಗೆ ಅಲ್ಲಲ್ಲಿ ಮರಗಳು ಕೂಡ ಉರುಳಿ ಬೀಳುತ್ತಿದ್ದು, ಸಂಚಾರ ಸಾಧ್ಯವಾಗ್ತಿಲ್ಲ.

ಇತ್ತ ಶಿರಾಡಿ ಘಾಟ್​​ನಲ್ಲೂ ಇದೆ ಸಮಸ್ಯೆ ಎದುರಾಗಿ. ಪದೇ ಪದೇ ಮಣ್ಣು ಕುಸಿಯುತ್ತಿದ್ದು, ರಸ್ತೆ ಮೇಲೆ ಕಲ್ಲುಗಳು ಬೀಳುತ್ತಿವೆ. ಇದರಿಂದ ವಾಹನಗಳು ಏನಾದ್ರೂ ಸಂಚಾರ ಮಾಡಿದ್ರೆ, ವಾಹನಗಳ ಮೇಲೂ ಕಲ್ಲು-ಗುಡ್ಡ ಬೀಳುವ ಸಾಧ್ಯತೆ ಇದೆ. ಹೀಗಾಗಿ, ಶಿರಾಡಿ ಘಾಟ್​ ಮಾರ್ಗವನ್ನೂ ಬಂದ್ ಮಾಡಲಾಗಿದೆ. ಇದರಿಂದಾಗಿ ಹಾಸನ-ಮಂಗಳೂರು-ಧರ್ಮಸ್ಥಳ ಮಾರ್ಗ ಬಂದ್​ ಆಗಿದೆ.

ಮಳೆ ಹೀಗಿಯೇ ಮುಂದುವರಿದ್ರೆ, ಮತ್ತಷ್ಟು ದಿನ ಶಿರಾಡಿ ಮತ್ತು ಚಾರ್ಮಾಡಿ ಎರಡೂ ಮಾರ್ಗಗಳು ಬಂದ್​ ಮಾಡದೇ ವಿಧಿಯೇ ಇಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

Advertisement

For more updates News Please Visit : www.risingkannada.com

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ