Connect with us

Featured

ಮಾನ್ಯರೇ‌, ತಾಂತ್ರಿಕ ಕಾರಣದಿಂದ ಹೊಂದಿದ್ದ ಜೆಡಿಎಸ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ: ಪ್ರಮೋದ್‌ ಮಧ್ವರಾಜ್

ಉಡುಪಿ: ಕಳೆದ ಲೋಕಸಭಾ ಚುನಾವಣೆಯಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದಿಂದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಪ್ರಮೋದ್‌ ಮಧ್ವರಾಜ್‌ ಮೈತ್ರಿ ಪಕ್ಷದ ಒಡಂಬಡಿಕೆಯಂತೆ ಜೆಡಿಎಸ್‌ ಪಕ್ಷದಿಂದ ಸ್ಪರ್ಧಿಸಿದರು, ನಂತರ ಶೋಭಾ ಕರಂದ್ಲಾಜೆ ವಿರುದ್ಧ ಸೋತಿದ್ದರು, ಈ ವೇಳೆ ತಾಂತ್ರಿಕ ಕಾರಣದಿಂದ ಹೊಂದಿದ್ದ ಜೆಡಿಎಸ್‌ ಪಕ್ಷದ ಸದಸ್ಯತ್ವಕ್ಕೆ ಗುಡ್‌ ಬೈ ಹೇಳಿದ್ದಾರೆ.

ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌ ಕೆ ಕುಮಾರಸ್ವಾಮಿಗೆ ಕಳುಹಿದ ರಾಜೀನಾಮೆ ಪತ್ರದಲ್ಲಿ ಹೀಗೆ ಉಲ್ಲೇಖಿಸಿದ್ದಾರೆ,

ಮಾನ್ಯರೇ,
ಕಳೆದ ಲೋಕಸಭಾ ಚುನಾವಣೆಯಲ್ಲಿ ಉಡುಪಿ ಹಾಗೂ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದೆ. ಈ ವಿಷಯವನ್ನ ನಾನು ಕಾಂಗ್ರೆಸ್‌ ವರಿಷ್ಠರ ಗಮನಕ್ಕೂ ತಂದಿದ್ದೆ. ನಂತರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್‌ – ಜೆಡಿಎಸ್‌ ಪಕ್ಷಗಳು ಮೈತ್ರಿ ಮಾಡಿಕೊಂಡು , ಈ ಕ್ಷೇತ್ರವನ್ನ ಜೆಡಿಎಸ್‌ ಗೆ ಬಿಟ್ಟುಕೊಡಲಾಯಿತು. ನಾನು ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಜೆಡಿಎಸ್‌ ನಿಂದ ಸ್ಪರ್ಧಿಸಬೇಕಾಯ್ತು. ಆ ಸಂದರ್ಭದಲ್ಲಿ ನೀಡಿದ್ದ ಬಿ ಫಾರಂನಲ್ಲಿ ನಾನು ಜೆಡಿಎಸ್‌ ಸದಸ್ಯ ಎಂದು ನಮೂದಿಸಲಾಗಿತ್ತು. ಹಾಗೂ ಎರಡೂ ಪಕ್ಷಗಳ ಕಾರ್ಯಕರ್ತರು ಚುನಾವಣೆಯಲ್ಲಿ ಅಭೂತ ಪೂರ್ವ ಬೆಂಬಲವನ್ನೂ ನೀಡಿದರು. ಈಗ ಮೈತ್ರಿ ಇಲ್ಲವಾಗಿರೋದ್ರಿಂದ, ತಾಂತ್ರಿಕ ಕಾರಣಗಳಿಂದ ಹೊಂದಿದ್ದ ಜೆಡಿಎಸ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಹೀಗೆ ಪ್ರಮೋದ್‌ ಮಧ್ವರಾಜ್‌ ರಾಜೀನಾಮೆ ಪತ್ರ ರವಾನಿಸಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ