Connect with us

Featured

ಮುಂದೆ ಕನ್ನಡ ಸಿನಿಮಾ ಮಾಡ್ತೀನಿ, ರಾಜಕುಮಾರ ಸಿನಿಮಾ ಇಷ್ಟಆಯ್ತು

ಬೆಂಗಳೂರು: ಈಗ ಎಲ್ಲೆಡೆ ಸಾಹೋ ಸಿನಿಮಾದ್ದೇ ಮಾತು, ಬರೊಬ್ಬರಿ ಎರಡು ವರ್ಷಗಳ ಕಾಲ ಸಿನಿಮಾದಲ್ಲಿ ತೊಡಗಿದ್ದ ತೆಲುಗು ಚಿತ್ರನಟ ಪ್ರಭಾಸ್ ಈಗ ಎಲ್ಲಾ ಮಹಾನಗರಗಳಲ್ಲಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ.

ಬೆಂಗಳೂರಿಗೆ ಪ್ರಮೊಷನ್ ಗೆ ಬಂದಿದ್ದ ಪ್ರಭಾಸ್ ಪತ್ರಕರ್ತರ ಜೊತೆ ಸಂಭಾಷಣೆ ನಡೆಸಿದರು.

‘‌ ನನಗೆ ಲವ್ ಸ್ಟೋರಿ ಮಾಡ್ಬೇಕು ಅಂತ ಆಸೆಯಿತ್ತು, ಆದ್ರೆ ಸಾಹೋ ಆ್ಯಕ್ಷನ್ ಸಿನಿಮಾ’ ಮುಂದೆ ಕನ್ನಡದಲ್ಲಿಯೂ ಸಿನಿಮಾ ಮಾಡ್ತೀನಿ ಅಂತ ಹೇಳಿದರು.

ಕನ್ನಡದಲ್ಲಿ ಸಾಕಷ್ಟು ಚಿತ್ರನಟರ ಸ್ನೇಹವನ್ನಿಟ್ಟುಕೊಂಡಿರುವ ಪ್ರಭಾಸ್ ಗೆ ರಾಜಕುಮಾರ ಸಿನಿಮಾ ಇಷ್ಟ ಆಗಿದೆಯಂತೆ. ಇತ್ತೀಚೆಗೆ KGF ಸಿನಿಮಾ ನೋಡಿದ್ದಾರಂತೆ. ಬೆಂಗಳೂರು ನೆನಪು ಮಾಡಿಕೊಂಡ ಪ್ರಭಾಸ್ ಬೆಂಗಳೂರಿಗೆ ಮೊದಲು ಬಂದಿದ್ದು 16-17 ವರ್ಷವನಿದ್ದಾಗ K-SET ಎಕ್ಸಾಂ ಬರೆಯಲು, ಆಗ ಬ್ರಿಗೇಡ್ ರಸ್ತೆ ನೋಡಿ ಆಶ್ಚರ್ಯವಾಗಿತ್ತಂತೆ. ಬೆಂಗಳೂರಿನ ಸೌಂದರ್ಯ ಹೊಗಳಿದ ಪ್ರಭಾಸ್ ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಸಹಾಯ ಮಾಡಲು ಯೋಚಿಸಿದ್ದೇನೆ ಎಂದರು.

Advertisement

ಸಿನಿಮಾ ಬಗ್ಗೆ ಮಾತನಾಡಿ, ಬಾಹುಬಲಿ ಸಿನಿಮಾ ನನಗೆ ಆಲ್ ಟೈಂ ಫೇವರಿಟ್, ನನಗೆ ಲವ್ ಸ್ಟೋರಿಗಳನ್ನೇ ಮಾಡಲು ಇಷ್ಟ ಆದರೆ ಈ ಸಿನಿಮಾ ಬಂತು ಎಂದರು.

ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿರುವ ಚಿತ್ರ ಇದೇ ತಿಂಗಳ 30ರಂದು ಬಿಡುಗಡೆಯಾಗಲಿದೆ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ